ತಮಿಳುನಾಡಿನಲ್ಲಿ ವಿಜಯ್ ಸರ್ಕಾರ ರಚಿಸುವುದು ನಿಶ್ಚಿತ?
newsics.com/ನ್ಯೂಸಿಕ್ಸ್ ತಮಿಳುನಾಡಿನರಾಜಕೀಯಇತಿಹಾಸದಲ್ಲಿ ಹೊಸ ಶಕೆಯನ್ನು ಬರೆಯಲು ಹೊರಟಿರುವ ದಳಪತಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ(TVK)ಪಕ್ಷಕ್ಕೆ ಇದೀಗ ಸರ್ಕಾರ ರಚನೆಯ ಹಾದಿ ಸುಗಮವಾಗಿದೆ. ಸರ್ಕಾರ ರಚಿಸಲು ಬೇಕಾದ ಮ್ಯಾಜಿಕ್ ನಂಬರ್ ತಲುಪಲು ಎಡಪಕ್ಷಗಳು ಮತ್ತು ಮೈತ್ರಿ ಪಕ್ಷಗಳು ವಿಜಯ್ಗೆ ಸಾಥ್ ನೀಡಿವೆ. ಮೂಲಕ ಅಗತ್ಯ ಶಾಸಕರ ಬೆಂಬಲ ಗಳಿಸಿರುವ ವಿಜಯ್, ತಮಿಳುನಾಡಿನ ಮುಂದಿನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳುವುದು ಇದೀಗ ನಿಶ್ಚಿತ ಎನ್ನಲಾಗುತ್ತಿದೆ. ಮುಖ್ಯಾಂಶಗಳು ತಮಿಳುನಾಡಿನಲ್ಲಿ ವಿಜಯ್ ಸರ್ಕಾರ ರಚನೆಯ ಹಾದಿ ಸುಗಮ ತಮಿಳುನಾಡಿನಲ್ಲಿ ಸರ್ಕಾರ ರಚನೆಗೆ ಬಗ್ಗೆ … Continue reading ತಮಿಳುನಾಡಿನಲ್ಲಿ ವಿಜಯ್ ಸರ್ಕಾರ ರಚಿಸುವುದು ನಿಶ್ಚಿತ?
Copy and paste this URL into your WordPress site to embed
Copy and paste this code into your site to embed