Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ರಾಜ್ಯದಲ್ಲಿ ಮದ್ಯ ಮಾರಾಟದ ಅಬ್ಬರ : 13 ವರ್ಷದ ದಾಖಲೆ ಉಡೀಸ್‌!
ಕರ್ನಾಟಕಪ್ರಮುಖ

ರಾಜ್ಯದಲ್ಲಿ ಮದ್ಯ ಮಾರಾಟದ ಅಬ್ಬರ : 13 ವರ್ಷದ ದಾಖಲೆ ಉಡೀಸ್‌!

Share
1 Min Read
SHARE

newsics.com/ನ್ಯೂಸಿಕ್ಸ್

ಬೆಂಗಳೂರು: ರಾಜ್ಯದಲ್ಲಿ ಏಪ್ರಿಲ್ ತಿಂಗಳು ಮದ್ಯ ಮಾರಾಟದಲ್ಲಿ ಹೊಸ ಇತಿಹಾಸ ಬರೆದಿದೆ. ಅಬಕಾರಿ ಇಲಾಖೆಯ ಕಳೆದ 13 ವರ್ಷಗಳ ಇತಿಹಾಸದಲ್ಲೇ ತಿಂಗಳೊಂದರಲ್ಲಿ ಇಷ್ಟೊಂದು ಭಾರಿ ಪ್ರಮಾಣದಲ್ಲಿ ಮದ್ಯ ಮಾರಾಟವಾಗಿರುವುದು ಇದೇ ಮೊದಲು.

https://youtube.com/shorts/gjYZnQ_VPsc?si=qVOf4mHBsp6RN8ZV

ಏಪ್ರಿಲ್ ತಿಂಗಳಲ್ಲಿ ಒಟ್ಟು 118.56 ಲಕ್ಷ ಬಾಕ್ಸ್ ಮದ್ಯ ಮಾರಾಟವಾಗಿದೆ.ಇದರಲ್ಲಿ ಭಾರತೀಯ ತಯಾರಿತ ವಿದೇಶಿ ಮದ್ಯ (IML) 68.17 ಲಕ್ಷ ಬಾಕ್ಸ್ ಹಾಗೂ ಬಿಯರ್ 50.39 ಲಕ್ಷ ಬಾಕ್ಸ್ ಮಾರಾಟವಾಗಿದೆ. ಒಂದು ಬಾಕ್ಸ್‌ಗೆ ಸರಾಸರಿ ಲೀಟರ್ ಪ್ರಮಾಣವನ್ನು ಲೆಕ್ಕ ಹಾಕಿದರೆ, ಈ ಮಾರಾಟದ ಪ್ರಮಾಣವು ಅತ್ಯಂತ ದೊಡ್ಡ ಮಟ್ಟದಲ್ಲಿದೆ ಎಂಬುದು ಸ್ಪಷ್ಟವಾಗುತ್ತದೆ.

ಈ ಭಾರೀ ಮಾರಾಟದ ಪರಿಣಾಮವಾಗಿ ಸರ್ಕಾರಕ್ಕೆ ಸುಮಾರು ₹3688 ಕೋಟಿ ಆದಾಯ ಹರಿದುಬಂದಿದೆ ಎಂದು ಅಬಕಾರಿ ಇಲಾಖೆ ತಿಳಿಸಿದೆ. ಇದು ಕಳೆದ ವರ್ಷದ ಇದೇ ಅವಧಿಗಿಂತ ಬಹಳ ಹೆಚ್ಚಿನ ಬೆಳವಣಿಗೆಯಾಗಿದೆ. 2025 ಏಪ್ರಿಲ್‌ನಲ್ಲಿ ಸುಮಾರು ₹2904 ಕೋಟಿ ಆದಾಯ ಸಂಗ್ರಹವಾಗಿದ್ದರೆ, ಈ ವರ್ಷ ಅದನ್ನು ಬಹಳ ಮಟ್ಟಿಗೆ ಮೀರಿಸಲಾಗಿದೆ.

2013ರಿಂದ ಇಂದಿನವರೆಗೆ ಯಾವುದೇ ತಿಂಗಳಲ್ಲಿ ಇಷ್ಟೊಂದು ಪ್ರಮಾಣದ ಮದ್ಯ ಮಾರಾಟ ದಾಖಲಾಗಿರಲಿಲ್ಲ. ಹಿಂದಿನ ದಾಖಲೆಯು 2023ರ ಜುಲೈನಲ್ಲಿ 66.22 ಲಕ್ಷ ಬಾಕ್ಸ್ IML ಮಾರಾಟವಾಗಿದ್ದಾಗ ಸೃಷ್ಟಿಯಾಗಿತ್ತು. ಆದರೆ ಈ ಬಾರಿ ಏಪ್ರಿಲ್‌ನಲ್ಲಿ 68.17 ಲಕ್ಷ ಬಾಕ್ಸ್ ಮಾರಾಟದೊಂದಿಗೆ ಆ ದಾಖಲೆ ಕೂಡ ಮುರಿದಿದೆ.

https://www.newsics.com/2026/05/08/a-husband-cannot-shirk-his-responsibilities-by-claiming-he-is-unemployed-high-courts-landmark-verdict/

TAGGED:Liquor sales surge in the state: 13-year record Udis
Share This Article
Facebook Twitter Copy Link Print
Previous Article ಪತಿಯು ಕೆಲಸವಿಲ್ಲ ಎಂಬ ನೆಪ ಹೇಳಿ ತನ್ನ ಜವಾಬ್ದಾರಿಯಿಂದ ನುಣುಚಿಕೊಳ್ಳುವಂತಿಲ್ಲ : ಹೈಕೋರ್ಟ್ ಮಹತ್ವದ ತೀರ್ಪು
Next Article ವೈಫೈ ರೂಟರ್ ಮೇಲೆ ನಾಣ್ಯಗಳನ್ನು  ಇಟ್ಟರೆ ಇಂಟರ್ನೆಟ್ ವೇಗ ಹೆಚ್ಚಾಗುತ್ತಾ?

Popular Posts

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read

Karnataka weather ರಾಜ್ಯದಲ್ಲಿ ಮುಂಗಾರು ಚುರುಕು; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

1 Min Read

ಇಂದು ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ; ಟ್ರಂಪ್ ಘೋಷಣೆ

1 Min Read

CM Vijay Divorce ವಿರಸ ಮರೆತು ಮತ್ತೆ ಒಂದಾಗ್ತಾರ ಸಿಎಂ ವಿಜಯ್‌-ಸಂಗೀತಾ?ವಿಜಯ್‌ ದಂಪತಿ ಒಂದಾಗಲು ಕಾರಣ ಯಾರು?

2 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read
ಕರ್ನಾಟಕಪ್ರಮುಖ

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read
ದೇಶಪ್ರಮುಖ

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read
ಕರ್ನಾಟಕಪ್ರಮುಖ

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?