ಬಿಸಿಯೂಟ ಸೇವಿಸಿ 250ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ!

ಮಧ್ಯಾಹ್ನದ ಬಿಸಿಯೂಟದಲ್ಲಿ ಸತ್ತ ಹಾವಿನ ಮರಿ ಪತ್ತೆಯಾದ ಘಟನೆ ಬಿಹಾರದ(Bihar) ಸಹರ್ಸಾ ಜಿಲ್ಲೆಯಲ್ಲಿನಡೆದಿದೆ. ಇದರಿಂದಾಗಿ ಸುಮಾರು 250 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಗೊಂ,ಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಸಹರ್ಸಾ ಜಿಲ್ಲೆಯ ಮಹಿಷಿ ಬ್ಲಾಕ್‌ನ ಬಲುವಾಹಾ ಸರ್ಕಾರಿ ಮಾಧ್ಯಮ ಶಾಲೆ.ಘಟನೆ: ಗುರುವಾರ (ಮೇ 7, 2026) ಮಧ್ಯಾಹ್ನದ ಬಿಸಿಯೂಟದಲ್ಲಿ ಮೃತ ಹಾವಿನ ಮರಿಯೊಂದು ಪತ್ತೆಯಾಗಿದೆ. ಊಟ ಸೇವಿಸಿದ ವಿದ್ಯಾರ್ಥಿಗಳು ಹೊಟ್ಟೆ ನೋವು, ವಾಂತಿ ಮತ್ತು ತಲೆಸುತ್ತಿನಿಂದ ಅಸ್ವಸ್ಥರಾಗಿದ್ದಾರೆ. ತನಿಖೆ: ಜಿಲ್ಲಾಧಿಕಾರಿ ದೀಪೇಶ್ ಕುಮಾರ್ ಅವರು ಈ ಕುರಿತು ತನಿಖೆಗೆ ಆದೇಶಿಸಿದ್ದು, … Continue reading ಬಿಸಿಯೂಟ ಸೇವಿಸಿ 250ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ!