Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Watermelon Death Case: ಕಲ್ಲಂಗಡಿ ಹಣ್ಣು ತಿಂದು ಸಾವನ್ನಪ್ಪಿದ ಕೇಸ್‌ ಹೊಸ ಟ್ವಿಸ್ಟ್ : ಪೋಸ್ಟ್‌ಮಾರ್ಟಂ ವರದಿ ಕೇಳಿದ್ರೆ ನೀವೇ ದಂಗಾಗ್ತೀರಾ!
ದೇಶಪ್ರಮುಖ

Watermelon Death Case: ಕಲ್ಲಂಗಡಿ ಹಣ್ಣು ತಿಂದು ಸಾವನ್ನಪ್ಪಿದ ಕೇಸ್‌ ಹೊಸ ಟ್ವಿಸ್ಟ್ : ಪೋಸ್ಟ್‌ಮಾರ್ಟಂ ವರದಿ ಕೇಳಿದ್ರೆ ನೀವೇ ದಂಗಾಗ್ತೀರಾ!

Share
1 Min Read
SHARE

newsics.com/ನ್ಯೂಸಿಕ್ಸ್

ಮುಂಬೈನ ಪೈಧೋನಿ ಪ್ರದೇಶದಲ್ಲಿ ನಡೆದಿದ್ದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವಿನ ಪ್ರಕರಣಕ್ಕೆ ಕೊನೆಗೂ ಸ್ಪಷ್ಟನೆ ಸಿಕ್ಕಿದೆ.

https://youtube.com/shorts/gjYZnQ_VPsc?si=qVOf4mHBsp6RN8ZV

ಅಬ್ದುಲ್ಲಾ ಡೊಕಾಡಿಯಾ, ಅವರ ಪತ್ನಿ ನಸ್ರಿನ್ ಮತ್ತು ಇಬ್ಬರು ಪುತ್ರಿಯರಾದ ಆಯೇಷಾ ಹಾಗೂ ಜೈನೆಬ್ ಅವರ ಸಾವಿಗೆ ಕಲ್ಲಂಗಡಿ ಹಣ್ಣು  ಕಾರಣವಲ್ಲ ಎಂಬುದು ವಿಧಿವಿಜ್ಞಾನ ವರದಿಯಲ್ಲಿ ದೃಢಪಟ್ಟಿದೆ. ಆರಂಭದಲ್ಲಿ ಕಲ್ಲಂಗಡಿ ತಿಂದಿದ್ದಕ್ಕೆ ಫುಡ್ ಪಾಯಿಸನ್  ಆಗಿರಬಹುದು ಎಂಬ ಅನುಮಾನವಿತ್ತು, ಆದರೆ ಈಗ ಲಭ್ಯವಾಗಿರುವ ವರದಿಗಳು ಪ್ರಕರಣಕ್ಕೆ ದೊಡ್ಡ ಟ್ವಿಸ್ಟ್ ನೀಡಿವೆ.

ಫೊರೆನ್ಸಿಕ್ ತಜ್ಞರ ವರದಿಯ ಪ್ರಕಾರ, ಮೃತ ಅಬ್ದುಲ್ಲಾ ದೋಕಾಡಿಯಾ ಅವರ ಕುಟುಂಬದ ನಾಲ್ವರು ಸದಸ್ಯರ ದೇಹದಲ್ಲಿ ಮತ್ತು ಅವರು ತಿಂದಿದ್ದ ಕಲ್ಲಂಗಡಿ ಹಣ್ಣಿನಲ್ಲಿ ಜಿಂಕ್ ಫಾಸ್ಫೈಡ್  ಎಂಬ ಅಪಾಯಕಾರಿ ವಿಷ ಪತ್ತೆಯಾಗಿದೆ. ಇದು ಸಾಮಾನ್ಯವಾಗಿ ಇಲಿಗಳನ್ನು ಕೊಲ್ಲಲು ಬಳಸುವ ವಿಷವಾಗಿದೆ.

ಏಪ್ರಿಲ್ 25ರ ರಾತ್ರಿ ಇಸ್ಮಾಯಿಲ್ ಕುರ್ತೆ ರಸ್ತೆಯ ಘಾರಿ ಮೊಹಲ್ಲಾದಲ್ಲಿರುವ ಡೊಕಾಡಿಯಾ ಕುಟುಂಬವು ಒಂದು ಗೆಟ್-ಟು-ಗೆದರ್ (Get-together) ಆಯೋಜಿಸಿತ್ತು. ನೆಂಟರೆಲ್ಲಾ ಸೇರಿ ಬಿರಿಯಾನಿ ಊಟ ಮಾಡಿದ್ದರು. ಅತಿಥಿಗಳು ಹೋದ ನಂತರ, ಅಂದರೆ ಮಧ್ಯರಾತ್ರಿ 1 ಗಂಟೆಯ ಸುಮಾರಿಗೆ ಕುಟುಂಬದ ಸದಸ್ಯರೆಲ್ಲಾ ಸೇರಿ ಕಲ್ಲಂಗಡಿ ಹಣ್ಣನ್ನು ತಿಂದಿದ್ದಾರೆ. ಆದರೆ ಆ ಹಣ್ಣಿನಲ್ಲಿ ವಿಷವಿತ್ತೇ ಅಥವಾ ಬೇರೆ ಯಾವುದರ ಮೂಲಕ ವಿಷ ದೇಹ ಸೇರಿತ್ತೇ ಎಂಬುದು ಸದ್ಯದ ಪ್ರಶ್ನೆಯಾಗಿದೆ.

ಹಣ್ಣಿನೊಳಗೆ ವಿಷ ಬಂದಿದ್ದು ಹೇಗೆ ಎಂಬುದು ಈಗ ಪೊಲೀಸರ ಮುಂದಿರುವ ದೊಡ್ಡ ಪ್ರಶ್ನೆ.ಯಾರಾದರೂ ಉದ್ದೇಶಪೂರ್ವಕವಾಗಿ ಇಂಜೆಕ್ಷನ್ ಮೂಲಕ ಹಣ್ಣಿಗೆ ಇಲಿ ವಿಷ ಬೆರೆಸಿದ್ದಾರೆಯೇ?ಅಬ್ದುಲ್ಲಾ ಅವರು ಒಂದು ದೊಡ್ಡ ವಂಚನೆ ಪ್ರಕರಣದಲ್ಲಿ ಪ್ರಮುಖ ಸಾಕ್ಷಿಯಾಗಿದ್ದರು, ಅವರನ್ನು ತಡೆಯಲು ನಡೆದ ಕೊಲೆ ಸಂಚು ಇದೇ?ಈ ನಿಟ್ಟಿನಲ್ಲಿ ಮುಂಬೈ ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದಾರೆ.

https://www.newsics.com/2026/05/08/fear-of-hantavirus-infection-who-declares-high-alert-in-5-countries/

TAGGED:New twist in watermelon death case
Share This Article
Facebook Twitter Copy Link Print
Previous Article Hantavirus ಹ್ಯಾಂಟವೈರಸ್ ಸೋಂಕು ಭೀತಿ : 5 ದೇಶಗಳಲ್ಲಿ ಹೈ ಅಲರ್ಟ್ ಘೋಷಿಸಿದ WHO
Next Article ಪಶ್ಚಿಮ ಬಂಗಾಳದಲ್ಲಿ ಚುನಾವಣಾ ಫಲಿತಾಂಶದ ಬೆನ್ನಲ್ಲೇ ಭುಗಿಲೆದ್ದ ಹಿಂಸಾಚಾರ : ಭೀಕರ ಬಾಂಬ್ ಸ್ಫೋಟ: ಯುವಕನ ಕೈಗಳು ಛಿದ್ರ!

Popular Posts

Sexual assault on a girl! ಈ ಯುವತಿಗೆ ಪುರುಷರಾರೂ ಸಿಗಲಿಲ್ವಾ? 12ರ ಬಾಲಕಿ‌ಗೆ ಲೈಂಗಿಕ ದೌರ್ಜನ್ಯ!

2 Min Read

I am not gay ನಾನೇನು ಗೇ ಅಲ್ಲ, ದಿಶಾ ನನ್ನ ಸ್ನೇಹಿತೆ ಅಷ್ಟೆ ಎಂದ ನಟಿ ಮೌನಿ

1 Min Read

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read

ತಕ್ಷಣ ಮದುವೆಯಾಗಲು ನಿರಾಕರಿಸಿದ ಪ್ರೇಯಸಿಯನ್ನು ಇರಿದು ಕೊಂದ ಪ್ರಿಯಕರ

1 Min Read

You Might Also Like

ಪ್ರಮುಖಲೈಫ್‌ಸ್ಟೈಲ್

Snake Species ಈ ವಸ್ತುಗಳ ವಾಸನೆ ಬಂದರೆ ಹಾವುಗಳು ಮನೆಯ ಸುತ್ತ ಸುಳಿವುದಿಲ್ಲ

2 Min Read
ಪ್ರಮುಖಲೈಫ್‌ಸ್ಟೈಲ್

Washing Machine ವಾಷಿಂಗ್ ಮಷಿನ್​ನಲ್ಲಿ ಈ ವಸ್ತು ಒಗೆಯಬೇಡಿ

4 Min Read
ಕರ್ನಾಟಕಪ್ರಮುಖಮನರಂಜನೆ

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read
ಕರ್ನಾಟಕಪ್ರಮುಖ

Karnataka weather ರಾಜ್ಯದಲ್ಲಿ ಮುಂಗಾರು ಚುರುಕು; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?