Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಮಹಿಳಾ ಶಾಸಕಿಯನ್ನು ಬಲವಂತವಾಗಿ ತಬ್ಬಿಕೊಳ್ಳಲು ಮುಂದಾದ ಫಿಲಿಪ್‌ : ವಿಡಿಯೋ ನೋಡಿ
ದೇಶಪ್ರಮುಖ

ಮಹಿಳಾ ಶಾಸಕಿಯನ್ನು ಬಲವಂತವಾಗಿ ತಬ್ಬಿಕೊಳ್ಳಲು ಮುಂದಾದ ಫಿಲಿಪ್‌ : ವಿಡಿಯೋ ನೋಡಿ

Share
1 Min Read
SHARE

newsics.com/ನ್ಯೂಸಿಕ್ಸ್

ಕಾಂಗ್ರೆಸ್ ಮುಖಂಡ ಚೆರಿಯನ್ ಫಿಲಿಪ್  ಅವರು ನಿಯೋಜಿತ ಶಾಸಕಿ ಬಿಂದು ಕೃಷ್ಣ ಅವರನ್ನು ಅಪ್ಪಿಕೊಳ್ಳಲು ಪ್ರಯತ್ನಿಸುತ್ತಿರುವ ವಿಡಿಯೋ ವೈರಲ್ ಆಗಿದೆ. ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯುತ್ತಿದ್ದಾಗ ವೆಲ್ಲಯಂಬಲಂನಲ್ಲಿರುವ ಇಂದಿರಾ ಭವನದ ಮುಂದೆ ಈ ಘಟನೆ ನಡೆದಿದೆ.

https://youtube.com/shorts/gjYZnQ_VPsc?si=qVOf4mHBsp6RN8ZV

ಮಾಧ್ಯಮಗಳು ಮತ್ತು ಇತರ ಕಾಂಗ್ರೆಸ್ ನಾಯಕರ  ಮುಂದೆ ಚೆರಿಯನ್ ಫಿಲಿಪ್ ಬಿಂದು ಕೃಷ್ಣ ಅವರನ್ನು ಅಪ್ಪಿಕೊಳ್ಳಲು ಪ್ರಯತ್ನಿಸಿದರು. ಘಟನೆಯ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ.

ಶಾಸಕಿಯನ್ನು ಬಲವಂತವಾಗಿ ಆಲಂಗಿಸಲು ಮುಂದಾದರು. ಬಿಂದು ಕೃಷ್ಣ ಅವರು ಇದರಿಂದ ಮುಜುಗರಕ್ಕೊಳಗಾಗಿ ಹಿಂದೆ ಸರಿದರೂ ಸಹ, ಫಿಲಿಪ್ ಅವರ ಭುಜ ಹಿಡಿದು ಎಳೆದು ಆಲಂಗಿಸಲು ಪ್ರಯತ್ನಿಸಿದರು. ಕೊನೆಗೆ ಬಿಂದು ಕೃಷ್ಣ ಅವರು ಫಿಲಿಪ್ ಅವರನ್ನು ದೂಡಿ ಅಲ್ಲಿಂದ ಮುಂದೆ ಸಾಗಿದರು.

ಘಟನೆಗೆ ಸಂಬಂಧಿಸಿದಂತೆ ಮ್ಯೂಸಿಯಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಸಾರ್ವಜನಿಕವಾಗಿ ಮಹಿಳೆಯನ್ನು ಮುಟ್ಟಿ ಕಿರುಕುಳ ನೀಡಲು ಚೆರಿಯನ್ ಫಿಲಿಪ್ ಪ್ರಯತ್ನಿಸಿರುವುದು ಸ್ತ್ರೀತ್ವಕ್ಕೆ ಮಾಡಿದ ಅವಮಾನವಾಗಿದ್ದು, ಆದ್ದರಿಂದ ಹಿರಿಯ ಕಾಂಗ್ರೆಸ್ ನಾಯಕನ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ತಿಳಿಸಲಾಗಿದೆ.

https://x.com/navasamajanews/status/2052355202972582049?ref_src=twsrc%5Etfw%7Ctwcamp%5Etweetembed%7Ctwterm%5E2052355202972582049%7Ctwgr%5E3e18e419d0247a7895171769836d5639a0c833f3%7Ctwcon%5Es1_c10&ref_url=https%3A%2F%2Fm.dailyhunt.in%2Fnews%2Findia%2Fkannada%2Fnavasamaja-epaper-nvsamaja%2Fkeralammahilashaasakigebalavantadhaaalinganakaangresnaayakacheriyanfilipviruddhavyaapakaaakroshavideo-newsid-n711376440

https://www.newsics.com/2026/05/08/will-placing-coins-on-a-wifi-router-increase-internet-speed/

 

TAGGED:Philip tried to forcefully hug a female legislator
Share This Article
Facebook Twitter Copy Link Print
Previous Article ವೈಫೈ ರೂಟರ್ ಮೇಲೆ ನಾಣ್ಯಗಳನ್ನು  ಇಟ್ಟರೆ ಇಂಟರ್ನೆಟ್ ವೇಗ ಹೆಚ್ಚಾಗುತ್ತಾ?
Next Article ತಮಿಳುನಾಡಿನ ರಾಜ್ಯಪಾಲರ ವಿರುದ್ಧ ಸಿಡಿದೆದ್ದ ಟಿವಿಕೆ ಕಾರ್ಯಕರ್ತರು: ಲೋಕಭವನದ ಮುಂದೆ ಪ್ರತಿಭಟನೆ

Popular Posts

ಇಂದು ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ; ಟ್ರಂಪ್ ಘೋಷಣೆ

1 Min Read

CM Vijay Divorce ವಿರಸ ಮರೆತು ಮತ್ತೆ ಒಂದಾಗ್ತಾರ ಸಿಎಂ ವಿಜಯ್‌-ಸಂಗೀತಾ?ವಿಜಯ್‌ ದಂಪತಿ ಒಂದಾಗಲು ಕಾರಣ ಯಾರು?

2 Min Read

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

You Might Also Like

ದೇಶಪ್ರಮುಖ

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read
ಕರ್ನಾಟಕಪ್ರಮುಖ

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read
ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?