Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಲೈಂಗಿಕ ದೌರ್ಜನ್ಯ ಕೇಸ್; ಕಂಬಕ್ಕೆ ಕಟ್ಟಿ ರೈಲ್ವೆ ಕಾನ್​ಸ್ಟೇಬಲ್​​ನನ್ನು ಕೊಂದ ಸಾರ್ವಜನಿಕರು
ಪ್ರಮುಖ

ಲೈಂಗಿಕ ದೌರ್ಜನ್ಯ ಕೇಸ್; ಕಂಬಕ್ಕೆ ಕಟ್ಟಿ ರೈಲ್ವೆ ಕಾನ್​ಸ್ಟೇಬಲ್​​ನನ್ನು ಕೊಂದ ಸಾರ್ವಜನಿಕರು

Share
1 Min Read
SHARE

newsics.com/ನ್ಯೂಸಿಕ್ಸ್

ಮಹಿಳೆಯೊಬ್ಬರ ಮೇಳೆ ಅತ್ಯಾಚಾರಕ್ಕೆ ಯತ್ನಿಸಿದ ಆರೋಪದ ಮೇಲೆ ರೈಲ್ವೆ ಪೊಲೀಸ್​​ ಕಾನ್​ಸ್ಟೇಬಲ್​ನನ್ನು ಕಂಬಕ್ಕೆ ಕಟ್ಟಿ, ಕೈಕಾಲುಗಳನ್ನು ಕಟ್ಟಿ ಹೊಡೆದು ಕೊಂದ ಘಟನೆ ಒಡಿಶಾದ ಭುವನೇಶ್ವರದಲ್ಲಿ ನಡೆದಿದೆ. ಪೊಲೀಸರ ಮುಂದೆಯೇ ನಡೆದ ಈ ಘಟನೆಯ ವಿಡಿಯೋ ವೈರಲ್ ಆಗಿದೆ.

ಮಾಹಿತಿಯ ಪ್ರಕಾರ, ಮೃತ ಕಾನ್​ಸ್ಟೇಬಲ್​ ಸೌಮ್ಯ ರಂಜನ್ ಸ್ವೈನ್ (32) ರೈಲ್ವೆ ರಕ್ಷಣಾ ಪಡೆಗೆ ಸೇರಿದವನೆಂದು ಗುರುತಿಸಲಾಗಿದೆ. ಪ್ರಕರಣದಡಿ ನಾಲ್ವರನ್ನು ಬಂಧಿಸಲಾಗಿದೆ.
ಅತ್ಯಾಚಾರಕ್ಕೆ ಯತ್ನ ಆರೋಪ

ಗುರವಾರ ಮುಂಜಾನೆ ಈತ ಮಹಿಳೆಯೊಬ್ಬರನ್ನು ಏಕಾಂತ ಸ್ಥಳಕ್ಕೆ ಎಳೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಲು ಯತ್ನಿಸಿದ್ದಾನೆ. ಸಂತ್ರಸ್ತ ಮಹಿಳೆಯ ಕಿರುಚಾಟ ಕೇಳಿದ ಕೂಡಲೇ ಸ್ಥಳಕ್ಕೆ ಓಡಿ ಬಂದ ಸ್ಥಳೀಯರು ಮತ್ತು ಆಟೋ ಚಾಲಕರು ಕಾಮುಕನನ್ನು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ.ಪೊಲೀಸ್ ಸಮವಸ್ತ್ರದಲ್ಲೇ ಇದ್ದರೂ ಕಿಂಚಿತ್ತೂ ಕರುಣೆ ತೋರಿಸದ ಜನಸಂದಣಿ, ಆತನನ್ನು ಹತ್ತಿರದ ವಿದ್ಯುತ್ ಕಂಬಕ್ಕೆ ಬಿಗಿದು ಕಟ್ಟಿದ್ದಾರೆ. ನೂರಾರು ಜನರು ಸೇರಿ ಆತನ ಮೇಲೆ ಮನಬಂದಂತೆ ಹಲ್ಲೆ ನಡೆಸಿದ್ದಾರೆ. ಸಮವಸ್ತ್ರದ ಘನತೆ ಮರೆತು ದೌರ್ಜನ್ಯಕ್ಕೆ ಇಳಿದ ಪೇದೆಗೆ ಜನರು ಧರ್ಮದೇಟು ನೀಡಿದ್ದಾರೆ.

ಸ್ಥಳಕ್ಕೆ ಪೊಲೀಸರು ಧಾವಿಸಿ ಗಾಯಾಳುವನ್ನು ಜನರ ಕೈಯಿಂದ ಬಿಡಿಸಿ ಆಸ್ಪತ್ರೆಗೆ ದಾಖಲಿಸಿದ್ದಾರಾದರೂ, ತೀವ್ರ ರಕ್ತಸ್ರಾವ ಮತ್ತು ಗಾಯಗಳಿಂದಾಗಿ ಚಿಕಿತ್ಸೆ ಫಲಕಾರಿಯಾಗದೆ ಆತ ಮೃತಪಟ್ಟಿದ್ದಾನೆ ಎಂದು ವೈದ್ಯರು ತಿಳಿಸಿದ್ದಾರೆ. ಈ ಘಟನೆಯಿಂದ ಇಡೀ ಪ್ರದೇಶದಲ್ಲಿ ಉದ್ವಿಗ್ನ ವಾತಾವರಣ , ಕಾನೂನನ್ನು ಕೈಗೆತ್ತಿಕೊಂಡ ಆರೋಪದ ಮೇಲೆ ಪೊಲೀಸರು ಕೆಲವರನ್ನು ವಿಚಾರಣೆಗೆ ಒಳಪಡಿಸಿದ್ದಾರೆ.

ಪಶ್ಚಿಮ ಬಂಗಾಳದ ಚುನಾವಣಾ ಫಲಿತಾಂಶ ನೋಡಿ ಬೆಚ್ಚಿ ಬಿದ್ದ ರಾಜ್ಯ ಕಾಂಗ್ರೆಸ್ ಸರ್ಕಾರ!

TAGGED:Sexual assault case; Railway constable tied to a pole and killed by public
Share This Article
Facebook Twitter Copy Link Print
Previous Article ಪಶ್ಚಿಮ ಬಂಗಾಳದ ಚುನಾವಣಾ ಫಲಿತಾಂಶ ನೋಡಿ ಬೆಚ್ಚಿ ಬಿದ್ದ ರಾಜ್ಯ ಕಾಂಗ್ರೆಸ್ ಸರ್ಕಾರ!
Next Article ಗುಣಮುಖಳಾಗ್ತಾಳೆಂದು ಪುನರ್ವಸತಿ ಕೇಂದ್ರಕ್ಕೆ ದಾಖಲಾಗಿದ್ದ ಯುವತಿ ಅನುಮಾನಾಸ್ಪದ ಸಾವು

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read
ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?