ಪಶ್ಚಿಮ ಬಂಗಾಳ ಸಿಎಂ ಆಗಿ ಸುವೇಂದು ಅಧಿಕಾರಿ ಆಯ್ಕೆ!

newsics.com/ನ್ಯೂಸಿಕ್ಸ್ ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಬಿಜೆಪಿ ಭಾರಿ ಬಹುಮತದೊಂದಿಗೆ ಗೆದ್ದಿದ್ದು, ಮುಖ್ಯಮಂತ್ರಿ ಅಭ್ಯರ್ಥಿಗಳ ಪಟ್ಟಿಯಲ್ಲಿ ಹಿರಿಯ ನಾಯಕ ಮತ್ತು ಹಾಲಿ ಸಿಎಂ ಮಮತಾ ಬ್ಯಾನರ್ಜಿಯವರನ್ನು ಸೋಲಿಸಿರುವ ಸುವೇಂದು ಅಧಿಕಾರಿ ಹೆಸರು ಮುಂಚೂಣಿಯಲ್ಲಿದ್ದು, ಇಂದು(ಮೇ 08) ಸಂಜೆ ನಡೆಯುವ ಶಾಸಕಾಂಗ ಸಭೆಯಲ್ಲಿ ಅವರ ಹೆಸರನ್ನು ಘೋಷಣೆ ಮಾಡುವ ಸಾಧ್ಯತೆ ಇದೆ ಎಂದು ವರದಿಯಾಗಿದೆ. ಕೇಂದ್ರ ಗೃಹಸಚಿವ ಅಮಿತ್ ಶಾ ಇಂದು ಕೋಲ್ಕತ್ತಾಗೆ ಭೇಟಿ ನೀಡಿದ್ದು, ಬಿಜೆಪಿ ರಾಜ್ಯ ಘಟಕದ ಜೊತೆ ಮಾತುಕತೆ ನಡೆಸಿದ್ದಾರೆ. ಶಾಸಕಾಂಗ ಸಭೆಯಲ್ಲಿ ಸುವೇಂದು ಅಧಿಕಾರಿ … Continue reading ಪಶ್ಚಿಮ ಬಂಗಾಳ ಸಿಎಂ ಆಗಿ ಸುವೇಂದು ಅಧಿಕಾರಿ ಆಯ್ಕೆ!