Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > TCS ಮತಾಂತರ ಪ್ರಕರಣದ ಕಿಂಗ್‌ಪಿನ್ ನಿದಾ ಖಾನ್ ಅರೆಸ್ಟ್
ದೇಶಪ್ರಮುಖ

TCS ಮತಾಂತರ ಪ್ರಕರಣದ ಕಿಂಗ್‌ಪಿನ್ ನಿದಾ ಖಾನ್ ಅರೆಸ್ಟ್

Share
1 Min Read
SHARE

newsics.com/ನ್ಯೂಸಿಕ್ಸ್

ನಾಸಿಕ್: ದೇಶಾದ್ಯಂತ ಸಂಚಲನ ಮೂಡಿಸಿದ್ದ ನಾಸಿಕ್‌ನ ಟಿಸಿಎಸ್ ಕಚೇರಿಯ ಲೈಂಗಿಕ ಕಿರುಕುಳ ಮತ್ತು ಬಲವಂತದ ಮತಾಂತರ ಪ್ರಕರಣದ ಪ್ರಮುಖ ಆರೋಪಿ ನಿದಾ ಖಾನ್ ಅವರನ್ನು ಮಹಾರಾಷ್ಟ್ರ ಪೊಲೀಸರು  ಬಂಧಿಸಿದ್ದಾರೆ.

ಕಳೆದ 42 ದಿನಗಳಿಂದ ತಲೆಮರೆಸಿಕೊಂಡಿದ್ದ ಈಕೆಯನ್ನು ಛತ್ರಪತಿ ಸಂಭಾಜಿನಗರದ ಕೈಸರ್ ಕಾಲೋನಿಯ ಫ್ಲಾಟ್‌ವೊಂದರಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಸಹೋದ್ಯೋಗಿ ಮಹಿಳೆಯರಿಗೆ ಇಸ್ಲಾಮಿಕ್ ಸಂಪ್ರದಾಯದಂತೆ ಉಡುಗೆ ತೊಡಲು ಒತ್ತಾಯಿಸುವುದು, ಬುರ್ಖಾ ನೀಡುವುದು, ಮೊಬೈಲ್‌ನಲ್ಲಿ ಧಾರ್ಮಿಕ ಆಪ್‌ಗಳನ್ನು ಹಾಕಿಕೊಡುವುದು ಮತ್ತು ಬಲವಂತದ ಮತಾಂತರಕ್ಕೆ ಪ್ರಚೋದನೆ ನೀಡಿದ ಗಂಭೀರ ಆರೋಪಗಳು ಈಕೆಯ ಮೇಲಿವೆ.

ತಾನು ಎರಡು ತಿಂಗಳ ಗರ್ಭಿಣಿ ಎಂದು ಹೇಳಿ ನಿದಾ ಖಾನ್ ನಿರಾತಂಕ ಜಾಮೀನು ಕೋರಿ ನಾಸಿಕ್ ನ್ಯಾಯಾಲಯದ ಮೊರೆ ಹೋಗಿದ್ದರು. ಆದರೆ, ಪ್ರಕರಣದ ತೀವ್ರತೆಯನ್ನು ಗಮನಿಸಿದ ನ್ಯಾಯಾಲಯ ಜಾಮೀನು ಅರ್ಜಿಯನ್ನು ವಜಾಗೊಳಿಸಿತ್ತು.

https://www.newsics.com/2026/05/08/the-bengal-files-movie-to-be-released-in-west-bengal/

TAGGED:TCS conversion case kingpin Nida Khan arrested
Share This Article
Facebook Twitter Copy Link Print
Previous Article The Bengal Files ಪಶ್ಚಿಮ ಬಂಗಾಳದಲ್ಲಿ ತೆರೆಕಾಣಲಿದೆ ದಿ ಬೆಂಗಾಲ್ ಫೈಲ್ಸ್ ಸಿನಿಮಾ
Next Article Rain Alert ರಾಜ್ಯದಲ್ಲಿ 4 ದಿನ ಗುಡುಗು ಸಹಿತ ಭಾರಿ ಮಳೆ : ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ

Popular Posts

ಬೆಂಗಳೂರಿನ ನಿರ್ಜನ ಹೆದ್ದಾರಿಯಲ್ಲಿ ಅರ್ಧರಾತ್ರಿ ಪ್ರತ್ಯಕ್ಷವಾದ ಆ ಮಗು! ಮುಂದೇನಾಯ್ತು?

2 Min Read

ಸುಲಭ ಹಣದ ಆಸೆಗೆ ಬಿದ್ದು ನಿಮ್ಮ ಬ್ಯಾಂಕ್ ಖಾತೆಯನ್ನು ಇತರರಿಗೆ ನೀಡುತ್ತಿದ್ದೀರಾ? ಹಾಗಾದರೆ ಎಚ್ಚರ!

1 Min Read

ಹೆಲ್ತಿ ಜಾಹೀರಾತುಗಳಿಗೆ ಬ್ರೇಕ್: 8 ಪ್ರಮುಖ ಫುಡ್ ಬ್ರ್ಯಾಂಡ್‌ಗಳಿಗೆ ಎಫ್‌ಎಸ್‌ಎಸ್‌ಎಐ ಶಾಕ್!

2 Min Read

ಗುಟ್ಟಾಗಿಯೇ ಮದ್ವೆ, ಸಂಸಾರ… ಆದ್ರೂ ಯುವತಿ ಹೆಣ ಉರುಳಿಸಿದ ಪ್ರಿಯಕರ! ಏನು ಕಾರಣ?

2 Min Read

You Might Also Like

ಕರ್ನಾಟಕಪ್ರಮುಖ

Gruhalakshmi Scheme ಗೃಹಲಕ್ಷ್ಮಿ, ಗೃಹಜ್ಯೋತಿಗೆ ಹೊಸ ಅರ್ಜಿ ಸಲ್ಲಿಸೋದು ಹೇಗೆ? ಯಾವ ದಾಖಲೆಗಳನ್ನ ಕೊಡ್ಬೇಕು?

2 Min Read
ಕರ್ನಾಟಕಪ್ರಮುಖ

ಮೂರು ತಿಂಗಳ ಮಗು, ಪತ್ನಿಗೆ ವಿಷ ಕುಡಿಸಿ ವ್ಯಕ್ತಿ ಆತ್ಮಹ*ತ್ಯೆ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Tanisha Kuppanda ಬಿಗ್‌ ಬಾಸ್‌ನ ತನಿಷಾ‌ ಕುಪ್ಪಂಡಗೆ ಬಾಡಿ ಶೇಮಿಂಗ್

1 Min Read
ಕರ್ನಾಟಕದೇಶಪ್ರಮುಖ

Sexual assault on a girl! ಈ ಯುವತಿಗೆ ಪುರುಷರಾರೂ ಸಿಗಲಿಲ್ವಾ? 12ರ ಬಾಲಕಿ‌ಗೆ ಲೈಂಗಿಕ ದೌರ್ಜನ್ಯ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?