ತಮಿಳುನಾಡು ಇತಿಹಾಸದಲ್ಲೇ ಮೊದಲ ಸಮ್ಮಿಶ್ರ ಸರ್ಕಾರಕ್ಕೆ ದಳಪತಿ ಸಾರಥಿ
newsics.com/ನ್ಯೂಸಿಕ್ಸ್ ತಮಿಳುನಾಡು ರಾಜಕೀಯ ಇತಿಹಾಸದಲ್ಲಿ ಮೊದಲ ಬಾರಿಗೆ, ನಟ ವಿಜಯ್ ನೇತೃತ್ವದ ಟಿವಿಕೆ ಪಕ್ಷವು ಸಮ್ಮಿಶ್ರ ಸರ್ಕಾರ ರಚಿಸಲು ಸಜ್ಜಾಗಿದೆ. ವಿಸಿಕೆ, ಕಾಂಗ್ರೆಸ್, ಮತ್ತು ಎಡಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಂಡಿದ್ದು, ಸಚಿವ ಸಂಪುಟ ಹಂಚಿಕೆಯ ಸೂತ್ರದೊಂದಿಗೆ ರಾಜ್ಯಪಾಲರನ್ನು ಭೇಟಿ ಮಾಡಿ ಹಕ್ಕು ಮಂಡಿಸಲಿದ್ದಾರೆ. ತಮಿಳುನಾಡಿನ ರಾಜಕೀಯ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ‘ಸಮ್ಮಿಶ್ರ ಸರ್ಕಾರ’ ಅಸ್ತಿತ್ವಕ್ಕೆ ಬರಲು ಕ್ಷಣಗಣನೆ ಆರಂಭವಾಗಿದೆ. ತಮಿಳಗ ವೆಟ್ರಿ ಕಳಗಂ (TVK) ಮುಖ್ಯಸ್ಥ ವಿಜಯ್ ಅವರು ಸಣ್ಣ ಪಕ್ಷಗಳ ಬೆಂಬಲದೊಂದಿಗೆ ಬಹುಮತ ಗಳಿಸಿದ್ದು, ಮೈತ್ರಿ … Continue reading ತಮಿಳುನಾಡು ಇತಿಹಾಸದಲ್ಲೇ ಮೊದಲ ಸಮ್ಮಿಶ್ರ ಸರ್ಕಾರಕ್ಕೆ ದಳಪತಿ ಸಾರಥಿ
Copy and paste this URL into your WordPress site to embed
Copy and paste this code into your site to embed