ಪಶ್ಚಿಮ ಬಂಗಾಳದ ಚುನಾವಣಾ ಫಲಿತಾಂಶ ನೋಡಿ ಬೆಚ್ಚಿ ಬಿದ್ದ ರಾಜ್ಯ ಕಾಂಗ್ರೆಸ್ ಸರ್ಕಾರ!
newsics.com/ನ್ಯೂಸಿಕ್ಸ್ ಪಶ್ಚಿಮ ಬಂಗಾಳದ ಚುನಾವಣಾ ಫಲಿತಾಂಶ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿರುವ ಬೆನ್ನಲ್ಲೇ, ಅದರ ಪರಿಣಾಮಗಳನ್ನು ಗಮನದಲ್ಲಿಟ್ಟುಕೊಂಡು ರಾಜ್ಯ ಕಾಂಗ್ರೆಸ್ ಸರ್ಕಾರ ಎಚ್ಚೆತ್ತುಕೊಂಡಿದೆ. ವಿಶೇಷವಾಗಿ ಮತದಾರರ ಪಟ್ಟಿ ಪರಿಷ್ಕರಣೆಯೊಂದಿಗಿನ ಎಸ್‌ಐಆರ್ ಪ್ರಕ್ರಿಯೆ ಕುರಿತು ಆತಂಕ ವ್ಯಕ್ತವಾಗಿದೆ. ಈ ವಿಷಯದ ಬಗ್ಗೆ ಗಂಭೀರ ಚರ್ಚೆಗಳು ನಡೆಯುತ್ತಿವೆ. ರಾಜ್ಯದಲ್ಲಿ ನಡೆಯಲಿರುವ ಎಸ್‌ಐಆರ್ ಪ್ರಕ್ರಿಯೆ ಹಿನ್ನೆಲೆಯಲ್ಲಿ ವಿವಿಧ ಸಂಘಟನೆಗಳು ಹಾಗೂ ಸಮುದಾಯಗಳ ಪ್ರತಿನಿಧಿಗಳೊಂದಿಗೆ ಮುಖ್ಯಮಂತ್ರಿ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯುತ್ತಿದೆ. ಸಭೆಯಲ್ಲಿ ಪ್ರಮುಖ ಸಚಿವರು, ಹಿರಿಯ ಅಧಿಕಾರಿಗಳು ಹಾಗೂ ಹಲವು ಸಂಘಟನೆಗಳ … Continue reading ಪಶ್ಚಿಮ ಬಂಗಾಳದ ಚುನಾವಣಾ ಫಲಿತಾಂಶ ನೋಡಿ ಬೆಚ್ಚಿ ಬಿದ್ದ ರಾಜ್ಯ ಕಾಂಗ್ರೆಸ್ ಸರ್ಕಾರ!
Copy and paste this URL into your WordPress site to embed
Copy and paste this code into your site to embed