ಸಿಎಂ ಪಟ್ಟಕ್ಕೇರಲು ವಿಜಯ್‌ಗೆ ಸಂಖ್ಯಾಬಲದ ಅಡ್ಡಿ; ರಾಜ್ಯಪಾಲರ ಮುಂದಿನ ನಡೆ ಏನು?

newsics.com/ನ್ಯೂಸಿಕ್ಸ್ ತಮಿಳುನಾಡಿನ ರಾಜಕೀಯ ಕ್ಷಣ ಕ್ಷಣಕ್ಕೂ ರೋಚಕ ತಿರುವು ಪಡೆದುಕೊಳ್ಳುತ್ತಿದೆ. 234 ಸಂಖ್ಯಾ ಬಲದ ತಮಿಳುನಾಡು ವಿಧಾನಸಭೆಯಲ್ಲಿ ವಿಜಯ್ ನೇತ್ವತ್ವದ ಟಿವಿಕೆ ಪಕ್ಷ 108 ಕ್ಷೇತ್ರಗಳಲ್ಲಿ ಗೆಲವು ಸಾಧಿಸಿದೆ. ಆದರೆ ಬಹುಮತಕ್ಕೆ 118 ಸ್ಥಾನಗಳ ಅಗತ್ಯವಿದೆ. ಸಂಖ್ಯಾಬಲದ ಕೊರತೆ ಎದುರಿಸುತ್ತಿರು ಟಿವಿಕೆಗೆ ಕಾಂಗ್ರೆಸ್‌ ಬೆಂಬಲ ನೀಡಿದೆ. ಹೀಗಿದ್ದರೂ ಸರ್ಕಾರ ರಚಿಸಲು ಬೇಕಾದ ಅಗತ್ಯ ಸಂಖ್ಯಾಬಲ ವಿಜಯ್ ಇಲ್ಲ. ಹೀಗಾಗಿ 24 ಗಂಟೆಯಲ್ಲಿ ಎರಡು ಬಾರಿ ರಾಜ್ಯಪಾಲರನ್ನು ವಿಜಯ್ ಭೇಟಿ ಮಾಡಿದರೂ ಸರ್ಕಾರ ರಚನೆಗೆ ಅವಕಾಶ ಸಿಕ್ಕಿಲ್ಲ. ಈ … Continue reading ಸಿಎಂ ಪಟ್ಟಕ್ಕೇರಲು ವಿಜಯ್‌ಗೆ ಸಂಖ್ಯಾಬಲದ ಅಡ್ಡಿ; ರಾಜ್ಯಪಾಲರ ಮುಂದಿನ ನಡೆ ಏನು?