Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಪಶ್ಚಿಮ ಬಂಗಾಳದಲ್ಲಿ ಚುನಾವಣಾ ಫಲಿತಾಂಶದ ಬೆನ್ನಲ್ಲೇ ಭುಗಿಲೆದ್ದ ಹಿಂಸಾಚಾರ : ಭೀಕರ ಬಾಂಬ್ ಸ್ಫೋಟ: ಯುವಕನ ಕೈಗಳು ಛಿದ್ರ!
ದೇಶಪ್ರಮುಖ

ಪಶ್ಚಿಮ ಬಂಗಾಳದಲ್ಲಿ ಚುನಾವಣಾ ಫಲಿತಾಂಶದ ಬೆನ್ನಲ್ಲೇ ಭುಗಿಲೆದ್ದ ಹಿಂಸಾಚಾರ : ಭೀಕರ ಬಾಂಬ್ ಸ್ಫೋಟ: ಯುವಕನ ಕೈಗಳು ಛಿದ್ರ!

Share
1 Min Read
SHARE

newsics.com/ನ್ಯೂಸಿಕ್ಸ್

ಮುರ್ಷಿದಾಬಾದ್: ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಜಿಲ್ಲೆಯ ಸಾಲಾರ್ ಪ್ರದೇಶದಲ್ಲಿ ಭೀಕರ ಬಾಂಬ್ ಸ್ಫೋಟ ಸಂಭವಿಸಿದೆ. ಈ ಘಟನೆಯಲ್ಲಿ ಒಬ್ಬ ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಸ್ಫೋಟದ ತೀವ್ರತೆಗೆ ಆತನ ಎರಡು ಕೈಗಳು ಛಿದ್ರವಾಗಿವೆ.

https://youtube.com/shorts/gjYZnQ_VPsc?si=qVOf4mHBsp6RN8ZV

ಗಂಭೀರವಾಗಿ ಗಾಯಗೊಂಡಿರುವ 18 ವರ್ಷದ ಯುವಕನನ್ನು ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ಆತ ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾನೆ. ಸ್ಫೋಟದ ಭೀಕರತೆಗೆ ಯುವಕನ ಎರಡು ಕೈಗಳು ಸಂಪೂರ್ಣವಾಗಿ ತುಂಡಾಗಿವೆ ಎಂದು ವೈದ್ಯರು ತಿಳಿಸಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಮತದಾನ ಮುಕ್ತಾಯವಾದ ನಂತರವೂ ರಾಜಕೀಯ ಸಂಘರ್ಷಗಳು ಮುಂದುವರಿಯುತ್ತಿವೆ. ಈ ಬಾಂಬ್ ಸ್ಫೋಟವು ರಾಜಕೀಯ ವೈಷಮ್ಯದ ಹಿನ್ನೆಲೆಯಲ್ಲಿ ನಡೆದಿದೆಯೇ ಅಥವಾ ಬಾಂಬ್ ತಯಾರಿಸುವಾಗ ಅಚಾನಕ್ ಆಗಿ ಸಂಭವಿಸಿದೆಯೇ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಸ್ಫೋಟದ ಸುದ್ದಿ ಹರಡುತ್ತಿದ್ದಂತೆ ಗ್ರಾಮದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಹೆಚ್ಚಿನ ಪೊಲೀಸ್ ಪಡೆಗಳನ್ನು ನಿಯೋಜಿಸಲಾಗಿದೆ. ಘಟನಾ ಸ್ಥಳಕ್ಕೆ ಬಾಂಬ್ ಪತ್ತೆ ಮತ್ತು ನಿಷ್ಕ್ರಿಯ ದಳದ ಸಿಬ್ಬಂದಿ ಭೇಟಿ ನೀಡಿದ್ದು, ಹೆಚ್ಚಿನ ಬಾಂಬ್‌ಗಳು ಅಡಗಿಸಿಡಲಾಗಿದೆಯೇ ಎಂದು ಪರಿಶೀಲಿಸುತ್ತಿದ್ದಾರೆ.

https://www.newsics.com/2026/05/08/new-twist-in-watermelon-death-case/

TAGGED:Violence breaks out in West Bengal: Massive bomb blast: Young man's hands shattered!
Share This Article
Facebook Twitter Copy Link Print
Previous Article Watermelon Death Case: ಕಲ್ಲಂಗಡಿ ಹಣ್ಣು ತಿಂದು ಸಾವನ್ನಪ್ಪಿದ ಕೇಸ್‌ ಹೊಸ ಟ್ವಿಸ್ಟ್ : ಪೋಸ್ಟ್‌ಮಾರ್ಟಂ ವರದಿ ಕೇಳಿದ್ರೆ ನೀವೇ ದಂಗಾಗ್ತೀರಾ!
Next Article ಷೇರು ಮಾರುಕಟ್ಟೆಗೆ ತಟ್ಟಿದ ಯುದ್ಧದ ಬಿಸಿ : ಸೆನ್ಸೆಕ್ಸ್ 500 ಅಂಕಗಳ ಕುಸಿತ,

Popular Posts

Sexual assault on a girl! ಈ ಯುವತಿಗೆ ಪುರುಷರಾರೂ ಸಿಗಲಿಲ್ವಾ? 12ರ ಬಾಲಕಿ‌ಗೆ ಲೈಂಗಿಕ ದೌರ್ಜನ್ಯ!

2 Min Read

I am not gay ನಾನೇನು ಗೇ ಅಲ್ಲ, ದಿಶಾ ನನ್ನ ಸ್ನೇಹಿತೆ ಅಷ್ಟೆ ಎಂದ ನಟಿ ಮೌನಿ

1 Min Read

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read

ತಕ್ಷಣ ಮದುವೆಯಾಗಲು ನಿರಾಕರಿಸಿದ ಪ್ರೇಯಸಿಯನ್ನು ಇರಿದು ಕೊಂದ ಪ್ರಿಯಕರ

1 Min Read

You Might Also Like

ಪ್ರಮುಖಲೈಫ್‌ಸ್ಟೈಲ್

Snake Species ಈ ವಸ್ತುಗಳ ವಾಸನೆ ಬಂದರೆ ಹಾವುಗಳು ಮನೆಯ ಸುತ್ತ ಸುಳಿವುದಿಲ್ಲ

2 Min Read
ಪ್ರಮುಖಲೈಫ್‌ಸ್ಟೈಲ್

Washing Machine ವಾಷಿಂಗ್ ಮಷಿನ್​ನಲ್ಲಿ ಈ ವಸ್ತು ಒಗೆಯಬೇಡಿ

4 Min Read
ಕರ್ನಾಟಕಪ್ರಮುಖಮನರಂಜನೆ

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read
ಕರ್ನಾಟಕಪ್ರಮುಖ

Karnataka weather ರಾಜ್ಯದಲ್ಲಿ ಮುಂಗಾರು ಚುರುಕು; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?