Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ದಳಪತಿ ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದು ಹೆಚ್​​.ಡಿ. ಕುಮಾರಸ್ವಾಮಿ ಹೇಳಿದ್ಯಾಕೆ?
ಕರ್ನಾಟಕಪ್ರಮುಖ

ದಳಪತಿ ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದು ಹೆಚ್​​.ಡಿ. ಕುಮಾರಸ್ವಾಮಿ ಹೇಳಿದ್ಯಾಕೆ?

Share
1 Min Read
SHARE

newsics.com/ನ್ಯೂಸಿಕ್ಸ್

ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ತಮಿಳುನಾಡಿನಲ್ಲಿ ಸರ್ಕಾರ ರಚನೆಗೆ ಕಸರತ್ತು ನಡೆಸುತ್ತಿರುವ ನಟ ವಿಜಯ್ ಅವರ ಹೊಸ ರಾಜಕೀಯ ಪಕ್ಷ ಮತ್ತು ಅದರ ಉಚಿತ ಯೋಜನೆಗಳ ಘೋಷಣೆಯ ಕುರಿತು ಪ್ರತಿಕ್ರಿಯಿಸಿದ್ದಾರೆ.

ವಿಜಯ್ ಘೋಷಿಸಿರುವ ಉಚಿತ ಗ್ಯಾರಂಟಿ ಯೋಜನೆಗಳಿಗೆ ದೊಡ್ಡ ಪ್ರಮಾಣದ ಹಣದ ಅಗತ್ಯವಿದೆ. ತಮಿಳುನಾಡಿನ ವಾರ್ಷಿಕ ಬಜೆಟ್ ಸುಮಾರು 3.30ರಿಂದ 3.40 ಲಕ್ಷ ಕೋಟಿ ರೂ. ಇದೆ. ಆದರೆ, ವಿಜಯ್ ಅವರ ಉಚಿತ ಯೋಜನೆಗಳಿಗೆ ಒಂದು ವರ್ಷಕ್ಕೆ ಅಂದಾಜು 6 ರಿಂದ 7 ಲಕ್ಷ ಕೋಟಿ ರೂ. ಬೇಕಾಗುತ್ತದೆ. ಇಷ್ಟೊಂದು ದೊಡ್ಡ ಮೊತ್ತದ ಹಣವನ್ನು ಅವರು ಹೇಗೆ ಹೊಂದಿಸುತ್ತಾರೆ ಎಂಬುದನ್ನು ಕಾದು ನೋಡಬೇಕು. ವಿಜಯ್‌ರನ್ನು “ದೇವರೇ ಕಾಪಾಡಬೇಕು” ಎಂದು ಅವರು ವ್ಯಂಗ್ಯವಾಡಿದ್ದಾರೆ.

ಪಶ್ಚಿಮ ಬಂಗಾಳ ಸಿಎಂ ಆಗಿ ಸುವೇಂದು ಅಧಿಕಾರಿ ಆಯ್ಕೆ!

TAGGED:Why did H.D. Kumaraswamy say that God should protect Thalapathy Vijay?
Share This Article
Facebook Twitter Copy Link Print
Previous Article ಪಶ್ಚಿಮ ಬಂಗಾಳ ಸಿಎಂ ಆಗಿ ಸುವೇಂದು ಅಧಿಕಾರಿ ಆಯ್ಕೆ!
Next Article ನಟ ದಳಪತಿ ವಿಜಯ್ ಸಿಎಂ ಪಟ್ಟ ಮಿಸ್ ಆಯ್ತಾ?

Popular Posts

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read

You Might Also Like

ಕರ್ನಾಟಕಪ್ರಮುಖ

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read
ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read
ಕರ್ನಾಟಕಪ್ರಮುಖಮನರಂಜನೆ

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read
ಕರ್ನಾಟಕಪ್ರಮುಖ

6 ವರ್ಷದ ಬಾಲಕಿ ಕೊಲೆ ಕೇಸ್ : ಸತ್ತ ಮಗುವಿಗೆ ಸ್ನಾನ ಮಾಡಿಸಿ ರೆಡಿ ಮಾಡಿ ಆಸ್ಪತ್ರೆಗೆ ಕರೆದೋಯ್ದಿದ್ದ ತಾಯಿ, ಪ್ರಿಯಕರ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?