Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ರೈಲಿನಲ್ಲಿ 6 ವರ್ಷ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ; ಆರೋಪಿ ಅಂದರ್
ಪ್ರಮುಖ

ರೈಲಿನಲ್ಲಿ 6 ವರ್ಷ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ; ಆರೋಪಿ ಅಂದರ್

Share
2 Min Read
SHARE

newsics.com/ನ್ಯೂಸಿಕ್ಸ್

ರೈಲಿನಲ್ಲಿ ಪ್ರಯಾಣ ಮಾಡುತ್ತಿದ್ದ 6 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ಪಲರುವಿ ಎಕ್ಸ್‌ಪ್ರೆಸ್ ರೈಲಿನಲ್ಲಿ ನಡೆದಿದೆ. ತಮಿಳುನಾಡಿನಿಂದ ಕೇರಳಕ್ಕೆ ಹೊರಟ್ಟಿದ್ದ ರೈಲಿನಲ್ಲಿ ಅಜ್ಜನ ಜೊತೆ ಮಲಗಿದ್ದ ಬಾಲಕಿ ಮೇಲೆ 40 ಹರೆಯದ ಆರೋಪಿ ಸಾನಿಶ್ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿದ್ದಾನೆ. ಘಟನೆ ಸಂಬಂಧ ಆರೋಪಿಯನ್ನು ಅರೆಸ್ಟ್ ಮಾಡಲಾಗಿದೆ. ಆರೋಪಿಯನ್ನು 15 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಪಲರುವಿ ಎಕ್ಸ್‌ಪ್ರೆಸ್ ಜನರಲ್ ಬೋಗಿಯಲ್ಲಿ ಈ ಘಟನೆ ನಡೆದಿದೆ.ತಮಿಳುನಾಡಿನ ತೆಂಕಾಶಿಯಿಂದ ಕೇರಳಕ್ಕೆ ಮರಳುತ್ತಿರುವಾಗ ಘಟನೆ ನಡೆದಿದೆ. ಜನರಲ್ ಬೋಗಿಯಲ್ಲಿ ಅಜ್ಜ ಹಾಗೂ ಮೊಮ್ಮಗಳಿಗೆ ಸೀಟು ಸಿಕ್ಕಿಲ್ಲ. ಕಿಕ್ಕಿರಿದು ತುಂಬಿದ್ದ ಜನರಲ್ ಬೋಗಿಯಲ್ಲಿ ಸೀಟು ಸಿಗದ ಕಾರಣ ರಾತ್ರಿಯಾಗುತ್ತಿದ್ದಂತೆ ಬೋಗಿಯ ನೆಲದ ಮೇಲೆ ಅಜ್ಜನ ಪಕ್ಕದಲ್ಲೇ ಬಾಲಕಿ ಮಲಗಿದ್ದಳು. ಪ್ರಯಾಣ, ಬಿಸಿಲಿನ ಬೇಗೆ, ಆಯಾಸದ ಕಾರಣ ಇಬ್ಬರು ಗಾಢ ನಿದ್ದೆ ಮಾಡಿದ್ದಾರೆ. ಇದೇ ವೇಳೆ ಆರೋಪಿ ಸಾನಿಶ್ ತನ್ನ ಸೀಟಿನಿಂದ ಎದ್ದು ಬಾಲಕಿ ಮಲಗಿದ್ದಲ್ಲಿಗೆ ತೆರಳಿ ಕಿರುಕುಳ ನೀಡಿದ್ದಾನೆ.

ರಾತ್ರಿ ವೇಳೆ ಆರೋಪಿಯ ಪ್ರಯತ್ನ
40ರ ಹರೆಯದ ಆರೋಪಿ ಸಾನಿಶ್ ಹಲವು ಬಾರಿ ಇದೇ ದಾರಿಯಲ್ಲಿ ಸಾಗಿ ಎಲ್ಲರನ್ನು ಗಮನಿಸಿದ್ದಾರೆ. ಬಹುತೇಕರು ನಿದ್ದೆಯಲ್ಲಿದ್ದ ಕಾರಣ ಇದೇ ಸಂದರ್ಭವನ್ನು ಬಳಸಿಕೊಂಡು ಬಾಲಕಿ ಮೇಲೆ ದೌರ್ಜನ್ಯ ಎಸಗಲು ಮುಂದಾಗಿದ್ದಾನೆ. ಆದರೆ ಬಾಲಕಿ ಮಲಗಿದ್ದ ಕೆಲ ದೂರದಲ್ಲಿದ್ದ ಮಹಿಳೆಯೊಬ್ಬರು ಅನುಮಾನಗೊಂಡು ಮೊಬೈಲ್ ರೆಕಾರ್ಡ್ ಮಾಡಿದ್ದಾರೆ. ಬಾಲಕಿ ಮೇಲೆ ದೌರ್ಜನ್ಯ ಎಸಗುತ್ತಿದ್ದಂತೆ ಮಹಿಳೆ ಎಚ್ಚೆತ್ತುಕೊಂಡಿದ್ದಾಳೆ. ಮೊಬೈಲ್ ರೆಕಾರ್ಡ್ ಮಾಡಿ ತಕ್ಷಣವೇ ರೈಲ್ವೇ ಪೊಲೀಸರಿಗೆ ಸೂಚಿಸಿದ್ದಾಳೆ.

ಇದೇ ವೇಳೆ ರೈಲು ಸೆಂಗೊಟೆ ನಿಲ್ದಾಣದಲ್ಲಿ ನಿಲ್ಲುತ್ತಿದ್ದಂತೆ ಆರೋಪಿ ಇಳಿದು ಪರಾರಿಯಾಗುವ ಪ್ರಯತ್ನ ಮಾಡಿದ್ದ, ಆದರೆ ರೈಲ್ವೇ ಪೊಲೀಸರು ಕೊಲ್ಲಂ ಮೂಲದ ಪೌಲ್ಟ್ರಿ ಫಾರ್ಮ್‌ನಲ್ಲಿ ಕೆಲಸ ಮಾಡುತ್ತಿದ್ದ ಆರೋಪಿ ಸಾನಿಶ್‌ನನ್ನು ಅರೆಸ್ಟ್ ಮಾಡಿದ್ದಾರೆ. ಪಕ್ಕದ ಸೀಟಿನಲ್ಲಿದ್ದ ಮಹಿಳೆಯೊಬ್ಬರು ಈ ದೌರ್ಜನ್ಯದ ದೃಶ್ಯವನ್ನು ತಮ್ಮ ಮೊಬೈಲ್‌ನಲ್ಲಿ ರೆಕಾರ್ಡ್ ಮಾಡಿಕೊಂಡು, ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಆರೋಪಿ ತಪ್ಪಿಸಿಕೊಳ್ಳದಂತೆ ನೋಡಿಕೊಂಡಿದ್ದೇ ಈ ಮಹಿಳೆ. ಅವರ ಸಮಯಪ್ರಜ್ಞೆಯಿಂದಲೇ ಆರೋಪಿಯನ್ನು ಹಿಡಿಯಲು ಸಾಧ್ಯವಾಯಿತು.

ರೈಲು ಪ್ರಯಾಣದ ವೇಳೆ ಕಿಕ್ಕಿರಿದ ಪ್ರಯಾಣಿಕರ ನಡುವೆ ಮಹಿಳೆ ಹಾಗೂ ಮಕ್ಕಳ ಮೇಲೆ ನಡೆಯುತ್ತಿರುವ ದೌರ್ಜನ್ಯ ಪ್ರಕರಣ ತಡೆಗಟ್ಟಲು ರೈಲಿನಲ್ಲಿ ಸಿಸಿಟಿವಿ ಸೇರಿದಂತೆ ಹಲವು ಇತರ ತಂತ್ರಜ್ಞಾನಗಳನ್ನು ಬಳಸಲಾಗಿದೆ.

27 ವರ್ಷದ ಶ್ರೀಮಂತ ಯುವಕನಿಗೆ ಒಂಟಿತನದ ಗೋಳು

TAGGED:6-year-old girl sexually assaulted on train; accused named as Andar
Share This Article
Facebook Twitter Copy Link Print
Previous Article 27 ವರ್ಷದ ಶ್ರೀಮಂತ ಯುವಕನಿಗೆ ಒಂಟಿತನದ ಗೋಳು
Next Article Minister arrested ನೂರು ಕೋಟಿ ಅಕ್ರಮ ಹಣ ವರ್ಗಾವಣೆ: ಸಚಿವ ಅರೆಸ್ಟ್

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ಪ್ರಮುಖಲೈಫ್‌ಸ್ಟೈಲ್

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?