ರಾತ್ರೋರಾತ್ರಿ ಮಾಯವಾದ ಜೋಡೆತ್ತು! ಪೊಲೀಸರ ಮೊರೆ ಹೋದ ರೈತ
newsics.com/ನ್ಯೂಸಿಕ್ಸ್ ಗದ್ದೆಯನ್ನು ಉಳುಮೆ ಮಾಡಲು ಪ್ರೀತಿಯಿಂದ ಸಾಕಿದ್ದ ಎತ್ತು, ಹೋರಿಗಳನ್ನು ಕಳ್ಳರು ಕಳ್ಳತನ ಮಾಡುತ್ತಿದ್ದು, ರೈತರು ಕಂಗಾಲಾದ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಇದೇ ರೀತಿ ಮೂಡಿಗೆರೆ ತಾಲೂಕಿನ ಸಂಪ್ಲಿ ಗ್ರಾಮದಲ್ಲಿ ರೈತನ ಜೋಡೆತ್ತುಗಳನ್ನು ಕಳ್ಳರು ರಾತ್ರೋರಾತ್ರಿ ಕದ್ದೊಯ್ದ ಘಟನೆ ಆತಂಕ ಮೂಡಿಸಿದೆ. ಬೇಸಾಯದ ಅವಿಭಾಜ್ಯ ಅಂಗವಾಗಿದ್ದ ಎತ್ತುಗಳನ್ನು ಕಳೆದುಕೊಂಡ ರೈತ ಕುಟುಂಬ ಈಗ ಸಂಕಷ್ಟಗೆ ಸಿಲುಕಿದೆ. ಸಂಪ್ಲಿ ಗ್ರಾಮದ ನಿವಾಸಿ ರೈತ ಚಿನ್ನೇಗೌಡರಿಗೆ ಸೇರಿದ ಎರಡು ಜೋಡೆತ್ತುಗಳನ್ನು ಮನೆಯಿಂದ ಪಕ್ಕದಲ್ಲಿರುವ ಸ್ಥಳದಲ್ಲಿ ಕಟ್ಟಲಾಗಿತ್ತು. ಕೊಟ್ಟಿಗೆ ದುರಸ್ತಿ ಕಾಮಗಾರಿಗಳು … Continue reading ರಾತ್ರೋರಾತ್ರಿ ಮಾಯವಾದ ಜೋಡೆತ್ತು! ಪೊಲೀಸರ ಮೊರೆ ಹೋದ ರೈತ
Copy and paste this URL into your WordPress site to embed
Copy and paste this code into your site to embed