Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ವಿವಾಹಿತ ಮಹಿಳೆ ಜತೆ ಲಿವ್-ಇನ್ ಸಂಬಂಧದಲ್ಲಿದ್ದ ಯುವಕ ಅನುಮಾನಾಸ್ಪದವಾಗಿ ಸಾವು
ಕರ್ನಾಟಕಪ್ರಮುಖ

ವಿವಾಹಿತ ಮಹಿಳೆ ಜತೆ ಲಿವ್-ಇನ್ ಸಂಬಂಧದಲ್ಲಿದ್ದ ಯುವಕ ಅನುಮಾನಾಸ್ಪದವಾಗಿ ಸಾವು

Share
1 Min Read
SHARE

newsics.com/ನ್ಯೂಸಿಕ್ಸ್

ಲಿವ್-ಇನ್ ಸಂಬಂಧದಲ್ಲಿದ್ದ ಯುವಕನೊಬ್ಬ ಅನುಮಾನಾಸ್ಪದವಾಗಿ ಫ್ಯಾನಿಗೆ ನೇಣುಬಿಗಿದ ಸ್ಥಿತಿಯಲ್ಲಿ  ಪತ್ತೆಯಾದ ಬೆಂಗಳೂರು ನಗರದ ಶ್ರೀಗಂಧನಗರದಲ್ಲಿ ನಡೆದಿದೆ.

ಆತ್ಮ*ಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಆದರೆ, ಸಾವಿನ ಬಗ್ಗೆ ಮೃತನ ಪೋಷಕರು ಅನುಮಾನ ವ್ಯಕ್ತಪಡಿಸಿ ಪೊಲೀಸರಿಗೆ ದೂರು ನೀಡಿದ್ದಾರೆ.

ಚಿತ್ರದುರ್ಗ ಮೂಲದ ತಿಪ್ಪೇಸ್ವಾಮಿ (28) ಮೃತ ವ್ಯಕ್ತಿಯಾಗಿದ್ದು, ಆತ ಬೆಂಗಳೂರಿನ ಗಾರ್ಮೆಂಟ್ಸ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ. ಇದೇ ವೇಳೆ, ದಾವಣಗೆರೆ ಮೂಲದ ಮಹಿಳೆಯೊಬ್ಬಳೊಂದಿಗೆ ಇನ್ಸ್ಟಾಗ್ರಾಮ್ ಮೂಲಕ ಪರಿಚಯವಾಗಿಬಳಿಕ ಇಬ್ಬರೂ ಒಂದೇ ಗಾರ್ಮೆಂಟ್ಸ್‌ನಲ್ಲಿ ಕೆಲಸ ಮಾಡುತ್ತಾ ಹತ್ತಿರವಾಗಿದ್ದರು. ಕಳೆದ ಎರಡು ತಿಂಗಳಿನಿಂದ ಅವರು ಲಿವ್-ಇನ್ ಸಂಬಂಧದಲ್ಲಿದ್ದು, ಶ್ರೀಗಂಧನಗರದಲ್ಲಿ ಬಾಡಿಗೆ ಮನೆಯಲ್ಲಿ ವಾಸ ಮಾಡುತ್ತಿದ್ದರು.

ಮದುವೆಯಾಗಿ ಇಬ್ಬರು ಮಕ್ಕಳ ತಾಯಿ

ಪೊಲೀಸರಿಗೆ ಸಿಕ್ಕ ಮಾಹಿತಿ ಪ್ರಕಾರ, ಆ ಮಹಿಳೆ ತನ್ನ ಪತಿ ಹಾಗೂ ಇಬ್ಬರು ಮಕ್ಕಳನ್ನು ಬಿಟ್ಟು ತಿಪ್ಪೇಸ್ವಾಮಿ ಜೊತೆ ವಾಸ ಮಾಡುತ್ತಿದ್ದಳು ಎನ್ನಲಾಗಿದೆ. ಮನೆ ಮಾಲೀಕರಿಗೆ ನಾವಿಬ್ಬರೂ ಗಂಡ-ಹೆಂಡತಿ ಎಂದು ಹೇಳಿದ ಜೋಡಿ ತಿಂಗಳಿಗೆ ಸುಮಾರು 3 ಸಾವಿರ ರೂಪಾಯಿ ಬಾಡಿಗೆ ನೀಡಿ ಜೊತೆಯಾಗಿ ವಾಸಿಸುತ್ತಿದ್ದರು.

ಇಬ್ಬರ ಮಧ್ಯೆ ಕಲಹ

ಆದರೆ ಕೆಲ ದಿನಗಳಿಂದ ಜೋಡಿಗಳಿಬ್ಬರ ನಡುವೆ ಕಲಹ ಉಂಟಾಗಿತ್ತಂತೆ, “ನನ್ನನ್ನು ನೋಡಿಕೊಳ್ಳಲು ಆಗುವುದಿಲ್ಲ, ನನ್ನನ್ನು ಬಿಟ್ಟುಬಿಡು” ಎಂದು ಮಹಿಳೆ ಕಿರುಕುಳ ನೀಡುತ್ತಿದ್ದಳು ಎಂಬ ಆರೋಪ ಕೇಳಿಬಂದಿದೆ. ಈ ಹಿನ್ನೆಲೆ ಮನನೊಂದ ತಿಪ್ಪೇಸ್ವಾಮಿ ಆತ್ಮ*ಹತ್ಯೆ ಮಾಡಿಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.

ಇದೇ ವೇಳೆ, ತಿಪ್ಪೇಸ್ವಾಮಿ ಸಾವಿಗೆ ಪ್ರಿಯಾಂಕಾ ಎಂಬ ಮಹಿಳೆಯೇ ಕಾರಣ ಎಂದು ಮೃತನ ಕುಟುಂಬಸ್ಥರು ರಾಜಗೋಪಾಲನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಸದ್ಯ ನಾಪತ್ತೆಯಾಗಿರುವ ಮಹಿಳೆಗಾಗಿ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಬಂಗಾಳ ನೂತನ ಸಿಎಂಗೆ ಯೋಗಿ ಕೊಟ್ಟ ಬಹುಮಾನವೇನು? ಸುವೇಂದು ಕೈಮುಗಿದು ತಲೆ ಬಾಗಿದ್ದೇಕೆ? 

TAGGED:A young man who was in a live-in relationship with a married woman dies suspiciously.
Share This Article
Facebook Twitter Copy Link Print
Previous Article ಬಂಗಾಳ ನೂತನ ಸಿಎಂಗೆ ಯೋಗಿ ಕೊಟ್ಟ ಬಹುಮಾನವೇನು? ಸುವೇಂದು ಕೈಮುಗಿದು ತಲೆ ಬಾಗಿದ್ದೇಕೆ? 
Next Article ಅಧಿಕಾರ ವಹಿಸಿಕೊಳ್ಳುತ್ತಿದ್ದಂತೆ ಮಮತಾ ಬ್ಯಾನರ್ಜಿಗೆ ಬಿಗ್​ ಶಾಕ್​​ ಕೊಟ್ಟ ಸುವೇಂದು

Popular Posts

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read
ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?