Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಮೇ 11ರಿಂದ ಆಲ್ಕೋಹಾಲ್ ಇನ್ ಬೇವರೇಜ್ ತೆರಿಗೆ ಜಾರಿ
ದೇಶಕರ್ನಾಟಕಪ್ರಮುಖ

ಮೇ 11ರಿಂದ ಆಲ್ಕೋಹಾಲ್ ಇನ್ ಬೇವರೇಜ್ ತೆರಿಗೆ ಜಾರಿ

Share
1 Min Read
SHARE

newsics.com/ನ್ಯೂಸಿಕ್ಸ್

ಬೆಂಗಳೂರು: ರಾಜ್ಯದ ಮದ್ಯ ಪ್ರಿಯರಿಗೆ ಶೀಘ್ರದಲ್ಲೇ ಬೆಲೆ ಏರಿಕೆ ಬಿಸಿ ತಟ್ಟಲಿದೆ. ರಾಜ್ಯ ಸರ್ಕಾರವು ಮದ್ಯದ ಮೇಲಿನ ತೆರಿಗೆ ವ್ಯವಸ್ಥೆಯಲ್ಲಿ ದೊಡ್ಡ ಬದಲಾವಣೆ ಮಾಡಲು ಮುಂದಾಗಿದ್ದು, ಗಾತ್ರದ ಬದಲಿಗೆ ಆಲ್ಕೋಹಾಲ್ ಪ್ರಮಾಣದ ಆಧಾರದ ಮೇಲೆ ತೆರಿಗೆ ವಿಧಿಸುವ ಹೊಸ ಆಲ್ಕೋಹಾಲ್ ಇನ್ ಬೇವರೇಜ್ (AIB ನೀತಿಯನ್ನು ಜಾರಿಗೆ ತರಲು ಕರಡು ಅಧಿಸೂಚನೆ ಹೊರಡಿಸಿದೆ.

ಸರ್ಕಾರವು ಏಪ್ರಿಲ್ 18ರಂದು ಕರಡು ಅಧಿಸೂಚನೆ ಹೊರಡಿಸಿ ಸಾರ್ವಜನಿಕರಿಂದ ಆಕ್ಷೇಪಣೆ ಹಾಗೂ ಸಲಹೆಗಳನ್ನು ಆಹ್ವಾನಿಸಿತ್ತು. ಬಂದ ಅಭಿಪ್ರಾಯಗಳನ್ನು ಪರಿಗಣಿಸಿದ ಬಳಿಕ ಕರ್ನಾಟಕ ಅಬಕಾರಿ (ಅಬಕಾರಿ ಸುಂಕ ಮತ್ತು ಶುಲ್ಕ) (2ನೇ ತಿದ್ದುಪಡಿ) ನಿಯಮಗಳು, 2026 ಅನ್ನು ಅಂತಿಮಗೊಳಿಸಲಾಗಿದೆ.

 

ಹೊಸ ನೀತಿಯ ಪ್ರಕಾರ, ಬ್ರಾಂಡಿ, ವಿಸ್ಕಿ, ರಮ್, ಜಿನ್, ಬಿಯರ್, ವೈನ್ ಸೇರಿದಂತೆ ವಿವಿಧ ಮದ್ಯಗಳಲ್ಲಿ ಇರುವ “ಆಲ್ಕೋಹಾಲ್ ಪ್ರಮಾಣ” ಆಧರಿಸಿ ತೆರಿಗೆ ವಿಧಿಸಲಾಗುತ್ತದೆ. ಇದರಿಂದ ಈಗಿರುವ 16 ಅಬಕಾರಿ ಸ್ಲ್ಯಾಬ್‌ಗಳನ್ನು ಕಡಿತಗೊಳಿಸಿ ಕೇವಲ 8 ಸ್ಲ್ಯಾಬ್‌ಗಳಿಗೆ ಸೀಮಿತಗೊಳಿಸಲಾಗಿದೆ.

ಅಬಕಾರಿ ಇಲಾಖೆಯ ಆದಾಯದಲ್ಲಿ ಪ್ರಮುಖ ಪಾತ್ರವಹಿಸುವ ಕಡಿಮೆ ದರದ ಮದ್ಯ ವಿಭಾಗದ ಮೇಲೆ ಈ ನೀತಿಯ ಪರಿಣಾಮ ಹೆಚ್ಚು ಕಾಣಿಸಿಕೊಳ್ಳಲಿದೆ ಎಂದು ಉದ್ಯಮ ಮೂಲಗಳು ತಿಳಿಸಿವೆ.

https://www.newsics.com/2026/05/09/acid-attack-threat-letter-to-gulbarga-university-chancellor-who-exposed-bed-marks-scam/

TAGGED:Alcohol in Beverage Tax to be implemented from May 11
Share This Article
Facebook Twitter Copy Link Print
Previous Article ಬಿಇಡಿ ಅಂಕ ಹಗರಣ ಬಯಲಿಗೆಳೆದ ಗುಲ್ಬರ್ಗಾ ವಿವಿ ಕುಲಪತಿಗೆ ಆಸಿಡ್ ದಾಳಿ ಬೆದರಿಕೆ ಪತ್ರ
Next Article West Bengal CM : ಪಶ್ಚಿಮ ಬಂಗಾಳದ ನೂತನ ಸಿಎಂ ಆಗಿ ಸುವೆಂದು ಅಧಿಕಾರಿ ಪ್ರಮಾಣವಚನ ಸ್ವೀಕಾರ

Popular Posts

Sexual assault on a girl! ಈ ಯುವತಿಗೆ ಪುರುಷರಾರೂ ಸಿಗಲಿಲ್ವಾ? 12ರ ಬಾಲಕಿ‌ಗೆ ಲೈಂಗಿಕ ದೌರ್ಜನ್ಯ!

2 Min Read

I am not gay ನಾನೇನು ಗೇ ಅಲ್ಲ, ದಿಶಾ ನನ್ನ ಸ್ನೇಹಿತೆ ಅಷ್ಟೆ ಎಂದ ನಟಿ ಮೌನಿ

1 Min Read

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read

ತಕ್ಷಣ ಮದುವೆಯಾಗಲು ನಿರಾಕರಿಸಿದ ಪ್ರೇಯಸಿಯನ್ನು ಇರಿದು ಕೊಂದ ಪ್ರಿಯಕರ

1 Min Read

You Might Also Like

ಪ್ರಮುಖಲೈಫ್‌ಸ್ಟೈಲ್

Snake Species ಈ ವಸ್ತುಗಳ ವಾಸನೆ ಬಂದರೆ ಹಾವುಗಳು ಮನೆಯ ಸುತ್ತ ಸುಳಿವುದಿಲ್ಲ

2 Min Read
ಪ್ರಮುಖಲೈಫ್‌ಸ್ಟೈಲ್

Washing Machine ವಾಷಿಂಗ್ ಮಷಿನ್​ನಲ್ಲಿ ಈ ವಸ್ತು ಒಗೆಯಬೇಡಿ

4 Min Read
ಕರ್ನಾಟಕಪ್ರಮುಖಮನರಂಜನೆ

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read
ಕರ್ನಾಟಕಪ್ರಮುಖ

Karnataka weather ರಾಜ್ಯದಲ್ಲಿ ಮುಂಗಾರು ಚುರುಕು; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?