ಬೆಂಗಳೂರಲ್ಲಿ ಅತಿ ಉದ್ದದ ಮೆಟ್ರೋ ಓಪನ್ ಮಾಡಲು BMRCL ಸಿದ್ದತೆ

newsics.com/ನ್ಯೂಸಿಕ್ಸ್ ಬೆಂಗಳೂರಲ್ಲಿ  ಸಂಚಾರ ದಟ್ಟಣೆಗೆ ಮುಕ್ತಿ ನೀಡಲು ಮುಂದಾಗಿರುವ BMRCL, ಕಾಳೇನ ಅಗ್ರಹಾರದಿಂದ ನಾಗವಾರದವರೆಗಿನ ‘ಪಿಂಕ್ ಲೈನ್’ ಮೆಟ್ರೋ  ಮಾರ್ಗವನ್ನು ಲೋಕಾರ್ಪಣೆಗೊಳಿಸಲು ಸಜ್ಜಾಗಿದೆ. ಈ ಮಾರ್ಗದ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು, ಜೂನ್ ತಿಂಗಳಿನಲ್ಲಿ ಆರು ಎಲಿವೇಟೆಡ್ ಮೆಟ್ರೋ ನಿಲ್ದಾಣಗಳನ್ನು ಸಾರ್ವಜನಿಕ ಸಂಚಾರಕ್ಕೆ ಮುಕ್ತಗೊಳಿಸಲು ಯೋಜಿಸಲಾಗಿದೆ. ಇದರ ಬೆನ್ನಲ್ಲೇ, ಈ ಮಾರ್ಗವನ್ನು ಮತ್ತಷ್ಟು ವಿಸ್ತರಿಸುವ ಮೂಲಕ ನಗರದ ಅತಿ ಉದ್ದದ ಮೆಟ್ರೋ ಕಾರಿಡಾರ್ ನಿರ್ಮಿಸಲು ಅಧಿಕಾರಿಗಳು ಸಿದ್ಧತೆ ನಡೆಸಿದ್ದಾರೆ. ಮುಖ್ಯಾಂಶಗಳು ಬೆಂಗಳೂರಿನಲ್ಲೇ ಅತಿ ಉದ್ದದ ಮೆಟ್ರೋ ಮಾರ್ಗ ಎಂಬ … Continue reading ಬೆಂಗಳೂರಲ್ಲಿ ಅತಿ ಉದ್ದದ ಮೆಟ್ರೋ ಓಪನ್ ಮಾಡಲು BMRCL ಸಿದ್ದತೆ