Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > BSY Abhimanotsav ಇಂದು ಬಿಎಸ್‌ವೈ ಅಭಿಮಾನೋತ್ಸವ: ಕೋಟೆ ನಾಡಲ್ಲಿ ಭಾರೀ ಸಂಭ್ರಮ
ಕರ್ನಾಟಕಪ್ರಮುಖ

BSY Abhimanotsav ಇಂದು ಬಿಎಸ್‌ವೈ ಅಭಿಮಾನೋತ್ಸವ: ಕೋಟೆ ನಾಡಲ್ಲಿ ಭಾರೀ ಸಂಭ್ರಮ

Share
1 Min Read
SHARE

newsics.com/ನ್ಯೂಸಿಕ್ಸ್

ಬೆಂಗಳೂರು: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ಸುದೀರ್ಘ 50 ವರ್ಷಗಳ ರಾಜಕೀಯ ಪಯಣದ ಹಿನ್ನೆಲೆಯಲ್ಲಿ ಅಭಿಮಾನಿಗಳು ಹಾಗೂ ಆಪ್ತರು ಚಿತ್ರದುರ್ಗದಲ್ಲಿ ಅಭಿಮಾನೋತ್ಸವ ಹಮ್ಮಿಕೊಂಡಿದೆ.

https://youtube.com/shorts/gjYZnQ_VPsc?si=qVOf4mHBsp6RN8ZV

ಇಂದು ಹಮ್ಮಿಕೊಂಡಿರುವ ಬಿಎಸ್‌‍ವೈ ಅಭಿಮಾನೋತ್ಸವ ಹಿನ್ನೆಲೆಯಲ್ಲಿ ಕೋಟೆನಾಡು ಕೇಸರಿಮಯವಾಗಿದ್ದು, ಸಿದ್ದರಾಮೋತ್ಸವದ ಮಾದರಿಯಲ್ಲಿ ಈ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ.

ಗೋಧೂಳಿ ಸಮಯದಲ್ಲಿ ನೇರವಾಗಿ ಪುಷ್ಪಾಲಂಕೃತ ವಾಹನ ಏರಿದ ಯಡಿಯೂರಪ್ಪ ಅವರು ನೆರೆದಿದ್ದ ಅಭಿಮಾನಿ ಸಮೂಹದತ್ತ ಕೈ ಬೀಸಿದರು. ರಾಜಕೀಯ ನಾಯಕರು ಹಾಗೂ ರೈತರು ಗಾಳಿಯಲ್ಲಿ ಹಸಿರು ಶಾಲು ಬೀಸಿ ಯಡಿಯೂರಪ್ಪ ಅವರ ರೈತ ಪರ ಹೋರಾಟದ ನೆನಪು ಮಾಡಿದರು. ಸಾವಿರಕ್ಕೂ ಹೆಚ್ಚು ಮಂದಿ ಕೈಯಲ್ಲಿ ನೇಗಿಲು ಎತ್ತಿ ಹಿಡಿದು ಮೆರವಣಿಗೆಗೆ ಒಕ್ಕಲುತನದ ಸ್ಪರ್ಶ ನೀಡಿದರು. ಕ್ರೇನ್ ಸಹಾಯದಿಂದ ಬಿಎಸ್‌ವೈ ಅವರ ಮೇಲೆ ಹೂ ಮಳೆಗರೆಯಲಾಯಿತು.

ಯಡಿಯೂರಪ್ಪ ಅವರು ಪುಷ್ಪಾಲಂಕೃತ ಸಾರೋಟ್‌ನಲ್ಲಿ ಸಾಗಬೇಕಾಗಿತ್ತು. ಆದರೆ ಅವರ ಜೊತೆಗೆ ಬಹಳಷ್ಟು ನಾಯಕರು ಸಾಗುವುದು ಕಷ್ಟವೆಂಬ ಕಾರಣಕ್ಕೆ ವಾಹನವೊಂದಕ್ಕೆ ಪುಷ್ಪಾಲಂಕಾರ ಮಾಡಿ ಅದರಲ್ಲಿ ಬಿಎಸ್‌ವೈ ಅವರ ಮೆರಣಿಗೆ ನಡೆಸಲಾಯಿತು. ದಾರಿಯುದ್ದಕ್ಕೂ ನೂರಾರು ಮಹಿಳೆಯರು ಪೂರ್ಣಕುಂಭ ಹೊತ್ತು ಸಾಗಿದರೆ ಮತ್ತೊಂದಿಷ್ಟು ಮಂದಿ ಕೈಲಿ ಒನಕೆ ಹಿಡಿದು ಹೆಜ್ಜೆ ಹಾಕಿದರು. ಈ ಮೂಲಕ ಬಿಎಸ್‌ವೈ ಪುರಪ್ರವೇಶಕ್ಕೆ ಸಂಭ್ರಮದ ಕಳೆ ತಂದರು. ಇದರೊಂದಿಗೆ ತನ್ನ ಐದು ದಶಕಗಳ ರಾಜಕೀಯ ಬದುಕಿನಲ್ಲಿ ಬಡವರ, ರೈತರ, ಮಹಿಳೆಯರ ಪರ ಹೋರಾಡಿದ ಕುರುಹುಗಳು ಸಾಂಕೇತಿಕವಾಗಿ ಪುರಪ್ರವೇಶದ ಸಂದರ್ಭದಲ್ಲಿ ಅನಾವರಣಗೊಂಡವು.

ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತಮ್ಮ ರಾಜಕೀಯ ಜೀವನದಲ್ಲಿ ಬಳಸಿದ ಕಾರು ಸಿಕೆಆರ್ 45 ನಂಬರಿನ ಹಿಂದೂಸ್ತಾನ್ ಅಂಬಾಸಿಡರ್. ಈ ಕಾರಿನಲ್ಲಿ ರಾಜ್ಯಾದ್ಯಂತ ಅವರು ಪ್ರವಾಸ ಮಾಡಿದ್ದಾರೆ ಹಾಗೂ ಪಕ್ಷ ಸಂಘಟನೆ ಮಾಡಿದ್ದಾರೆ. ಈ ಕಾರಿನ ಮೂಲಕವೇ ಅವರು ರಾಜಕೀಯವಾಗಿ ಗುರುತಿಸಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಚಿತ್ರದುರ್ಗದಲ್ಲಿ ನಡೆಯಲಿರುವ ಅಭಿಮಾನೋತ್ಸವ ಸಮಾವೇಶದಲ್ಲಿ ಈ ಕಾರನ್ನು ಪ್ರದರ್ಶನಕ್ಕೆ ಇಡಲಾಗಿದೆ.

https://www.newsics.com/2026/05/09/jail-officer-falls-in-love-with-prisoner-female-police-officer-marries-murder-suspect/

TAGGED:BSY celebration today: Huge celebration in Kote Nadal
Share This Article
Facebook Twitter Copy Link Print
Previous Article Rain Alert ರಾಜ್ಯದಲ್ಲಿ ಇನ್ನೂ ಎರಡು ದಿನ ಭಾರೀ ಮಳೆ : ಯೆಲ್ಲೋ ಅಲರ್ಟ್​ ಘೋಷಣೆ
Next Article ಹೋಟೆಲ್ ನಲ್ಲಿ ಅಗ್ನಿ ಅವಘಡ: ಓರ್ವ ಸಾವು, ನಾಲ್ವರಿಗೆ ಗಾಯ

Popular Posts

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read
ಕರ್ನಾಟಕಪ್ರಮುಖ

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read
ಕರ್ನಾಟಕಪ್ರಮುಖ

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read
ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?