Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಕದನ ವಿರಾಮದ ನಡುವೆ ಹೋರ್ಮುಜಲ್ಲಿ ಮತ್ತೆ ಇರಾನ್‌, ಅಮೆರಿಕ ಪರಸ್ಪರ ದಾಳಿ
ದೇಶಪ್ರಮುಖವಿದೇಶ

ಕದನ ವಿರಾಮದ ನಡುವೆ ಹೋರ್ಮುಜಲ್ಲಿ ಮತ್ತೆ ಇರಾನ್‌, ಅಮೆರಿಕ ಪರಸ್ಪರ ದಾಳಿ

Share
1 Min Read
SHARE

newsics.com/ನ್ಯೂಸಿಕ್ಸ್

ಕದನ ವಿರಾಮದ ನಡುವೆಯೂ, ಅಮೆರಿಕ ಮತ್ತು ಇರಾನ್ ಹೋರ್ಮುಜ್ ಜಲಸಂಧಿಯಲ್ಲಿ ಪರಸ್ಪರ ದಾಳಿ ನಡೆಸಿವೆ. ಈ ದಾಳಿಗೆ ಇರಾನ್‌ ಮತ್ತು ಅಮೆರಿಕ ಪರಸ್ಪರರ ಮೇಲೆ ಆರೋಪ-ಪ್ರತ್ಯಾರೋಪ ಮಾಡಿವೆ.

ಅಮೆರಿಕವು ಕದನ ವಿರಾಮ ಉಲ್ಲಂಘಿಸಿ ಅಪ್ರಚೋದಿತ ದಾಳಿ ನಡೆಸಿದೆ. ಯುಎಇಯ ಫುಜೈರಾ ಬಂದರಿನ ಸಮೀಪದಲ್ಲಿರುವ ತನ್ನ ತೈಲ ಟ್ಯಾಂಕರ್‌ ಮೇಲೆ ಹಾಗೂ ಬಂದಾರ್‌ ಖಾಮಿರ್‌, ಖಾಸಿಂ ದ್ವೀಪದ ನಾಗರಿಕ ಪ್ರದೇಶದ ಮೇಲೆ ಅಮೆರಿಕ ಸೇನೆ ದಾಳಿ ಮಾಡಿದೆ’ ಎಂದು ಇರಾನ್‌ ಆರೋಪಿಸಿದೆ.

ಇದಕ್ಕೆ ಅಮೆರಿಕ ಸೇನೆ ತಿರುಗೇಟು ನೀಡಿದ್ದು, ’ಮೊದಲು ದಾಳಿ ಮಾಡಿದ್ದೇ ಇರಾನ್‌. ಹೋರ್ಮುಜ್‌ ಜಲಸಂಧಿಯಲ್ಲಿದ್ದ ನಮ್ಮ ಮೂರು ಯುದ್ಧನೌಕೆಗಳ ಮೇಲೆ ಇರಾನ್‌ ಕ್ಷಿಪಣಿ, ಡ್ರೋನ್‌ ಮತ್ತು ಬೋಟ್‌ಗಳನ್ನು ಬಳಸಿ ಹೋರ್ಮುಜ್‌ ಜಲಸಂಧಿಯಲ್ಲಿ ದಾಳಿ ಮಾಡಿದೆ. ಸ್ವರಕ್ಷಣೆಯ ಭಾಗವಾಗಿ ನಾವು ಪ್ರತಿ ದಾಳಿ ನಡೆಸಿದ್ದೇವೆ’ ಹೇಳಿದೆ.

ಇನ್ನು ಶುಕ್ರವಾರ ಸಂಜೆ ತನ್ನ ದಿಗ್ಬಂಧನವನ್ನು ಮುರಿಯಲು ಪ್ರಯತ್ನಿಸುತ್ತಿದ್ದ ಇರಾನ್ ಧ್ವಜ ಹೊತ್ತ ಎರಡು ತೈಲ ಟ್ಯಾಂಕರ್‌ಗಳ ಮೇಲೆ ಗುಂಡು ಹಾರಿಸಿ ನಿಷ್ಕ್ರಿಯಗೊಳಿಸಿರುವುದಾಗಿ ಅಮೆರಿಕ ಸೇನೆ ಹೇಳಿದೆ.

ಈ ನಡುವೆ, ಶುಕ್ರವಾರ ಬೆಳಗ್ಗೆ ಯುಎಇ ಮೇಲೆ ಇರಾನ್‌ ಅಪ್ರಚೋದಿತ ಡ್ರೋನ್‌ ಮತ್ತು ಕ್ಷಿಪಣಿ ದಾಳಿ ನಡೆಸಿದೆ. ನಮ್ಮ ಕ್ಷಿಪಣಿ ರಕ್ಷಣಾ ವ್ಯವಸ್ಥೆಯು ಯಶಸ್ವಿಯಾಗಿ ಅವುಗಳನ್ನು ಹೊಡೆದುರುಳಿಸಿವೆ ಎಂದು ಯುಎಇ ರಕ್ಷಣಾ ಸಚಿವಾಲಯ ತಿಳಿಸಿದೆ.

https://www.newsics.com/2026/05/09/today-is-world-donkey-day-heres-unique-information-about-donkeys/

TAGGED:IranUS attack each other again in Hormuz amid ceasefire
Share This Article
Facebook Twitter Copy Link Print
Previous Article World Donkey’s Day ಇಂದು ವಿಶ್ವ ಕತ್ತೆ ದಿನ… ಕತ್ತೆಗಳ ಬಗ್ಗೆ ಇಲ್ಲಿದೆ ವಿಶಿಷ್ಟ ಮಾಹಿತಿ!
Next Article ವಿದ್ಯಾರ್ಥಿನಿಯರ‌ ಮೇಲೆ ಹರಿದ ಕಾರು : ಓರ್ವ ವಿದ್ಯಾರ್ಥಿನಿ ಸಾವು, ಮೂವರಿಗೆ ಗಂಭೀರ ಗಾಯ

Popular Posts

Snake Species ಈ ವಸ್ತುಗಳ ವಾಸನೆ ಬಂದರೆ ಹಾವುಗಳು ಮನೆಯ ಸುತ್ತ ಸುಳಿವುದಿಲ್ಲ

2 Min Read

Washing Machine ವಾಷಿಂಗ್ ಮಷಿನ್​ನಲ್ಲಿ ಈ ವಸ್ತು ಒಗೆಯಬೇಡಿ

4 Min Read

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read

Karnataka weather ರಾಜ್ಯದಲ್ಲಿ ಮುಂಗಾರು ಚುರುಕು; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

1 Min Read

You Might Also Like

ದೇಶಪ್ರಮುಖವಿದೇಶ

ಇಂದು ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ; ಟ್ರಂಪ್ ಘೋಷಣೆ

1 Min Read
ದೇಶಪ್ರಮುಖಮನರಂಜನೆ

CM Vijay Divorce ವಿರಸ ಮರೆತು ಮತ್ತೆ ಒಂದಾಗ್ತಾರ ಸಿಎಂ ವಿಜಯ್‌-ಸಂಗೀತಾ?ವಿಜಯ್‌ ದಂಪತಿ ಒಂದಾಗಲು ಕಾರಣ ಯಾರು?

2 Min Read
ಕರ್ನಾಟಕಪ್ರಮುಖಮನರಂಜನೆ

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read
ಕರ್ನಾಟಕಪ್ರಮುಖ

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?