Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಕೈದಿ ಜತೆ ಜೈಲಾಧಿಕಾರಿಗೆ ಪ್ರೀತಿ : ಕೊಲೆ ಆರೋಪಿಯನ್ನೇ ವರಿಸಿದ ಮಹಿಳಾ ಪೊಲೀಸ್ ಅಧಿಕಾರಿ!
ದೇಶಪ್ರಮುಖ

ಕೈದಿ ಜತೆ ಜೈಲಾಧಿಕಾರಿಗೆ ಪ್ರೀತಿ : ಕೊಲೆ ಆರೋಪಿಯನ್ನೇ ವರಿಸಿದ ಮಹಿಳಾ ಪೊಲೀಸ್ ಅಧಿಕಾರಿ!

Share
1 Min Read
SHARE

newsics.com/ನ್ಯೂಸಿಕ್ಸ್

ಸತ್ನ: ಜೈಲಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮಹಿಳಾ ಅಧಿಕಾರಿಯೊಬ್ಬರು ಅಲ್ಲಿಯೇ ಶಿಕ್ಷೆ ಅನುಭವಿಸುತ್ತಿದ್ದ ಕೊಲೆ ಆರೋಪಿಯೊಂದಿಗೆ ಪ್ರೀತಿಯಲ್ಲಿ ಬಿದ್ದು, ಇದೀಗ ಎಲ್ಲ ಅಡೆತಡೆಗಳನ್ನು ಮೀರಿ ವಿವಾಹವಾಗಿದ್ದಾರೆ.

https://youtube.com/shorts/gjYZnQ_VPsc?si=qVOf4mHBsp6RN8ZV

ಧರ್ಮೇಂದ್ರ ಸಿಂಗ್ ಜೈಲು ಶಿಕ್ಷೆ ಅನುಭವಿಸುತ್ತಿದ್ದ ಕಾಲದಲ್ಲಿ. ಧರ್ಮೇಂದ್ರ ಸಿಂಗ್ ಒಬ್ಬ ಸುಶಿಕ್ಷಿತ ವ್ಯಕ್ತಿಯಾಗಿದ್ದು, ಜೈಲಿನಲ್ಲಿದ್ದ ಅವಧಿಯಲ್ಲಿ ತನ್ನ ನಡವಳಿಕೆಯಿಂದ ಎಲ್ಲರ ಮೆಚ್ಚುಗೆ ಪಾತ್ರನಾಗಿದ್ದ ಎನ್ನಲಾಗಿದೆ. ಇದೇ ಸಮಯದಲ್ಲಿ ಸತ್ನಾ ಜೈಲಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಫಿರೋಝಾ ಖಾಟೂನ್ ಅವರಿಗೆ ಧರ್ಮೇಂದ್ರನ ವ್ಯಕ್ತಿತ್ವ ಮತ್ತು ಆತನ ಮೇಲಿದ್ದ ಸುಳ್ಳು ಆರೋಪಗಳ ಬಗ್ಗೆ ಸಹಾನುಭೂತಿ ಮೂಡಿತ್ತು ಎಂದು ಹೇಳಲಾಗುತ್ತಿದೆ.

ಕಾಲಕ್ರಮೇಣ ಇವರಿಬ್ಬರ ನಡುವೆ ಸ್ನೇಹ ಬೆಳೆದು ಅದು ಪ್ರೀತಿಗೆ ತಿರುಗಿದೆ. ಧರ್ಮೇಂದ್ರ ಸಿಂಗ್ ಕೊಲೆ ಪ್ರಕರಣವೊಂದರಲ್ಲಿ ಭಾಗಿಯಾಗಿದ್ದರೂ, ತಾನು ನಿರ್ದೋಷಿ ಎಂದು ವಾದಿಸುತ್ತಲೇ ಬಂದಿದ್ದನು. ಆತನ ಪ್ರಾಮಾಣಿಕತೆ ಮತ್ತು ಜೈಲಿನ ಶಿಸ್ತಿನ ಜೀವನ ಫಿರೋಝಾ ಅವರ ಮನ ಗೆದ್ದಿತ್ತು. ಧರ್ಮ ಮತ್ತು ಸಾಮಾಜಿಕ ಸ್ಥಾನಮಾನಗಳ ಎಲ್ಲೆಗಳನ್ನು ಮೀರಿ, ಇಬ್ಬರೂ ಜೀವನ ಪರ್ಯಂತ ಜೊತೆಯಾಗಿರಲು ನಿರ್ಧರಿಸಿದರು.

ಜೈಲಿನಿಂದ ಹೊರಬಂದ ನಂತರವೂ ಇವರ ಪ್ರೇಮ ಸಂಬಂಧ ಮುಂದುವರಿದಿದ್ದು, ಇತ್ತೀಚೆಗೆ ಛತ್ತರ್‌ಪುರ ಜಿಲ್ಲೆಯಲ್ಲಿ ಇಬ್ಬರೂ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ.

ಈ ಅಂತರಧರ್ಮೀಯ ವಿವಾಹಕ್ಕೆ ಫಿರೋಜಾ ಖಾತೂನ್ ಅವರ ಕುಟುಂಬದ ಕಡೆಯಿಂದ ತೀವ್ರ ವಿರೋಧ ವ್ಯಕ್ತವಾಗಿತ್ತು. ಕುಟುಂಬಸ್ಥರು ಮದುವೆಯಿಂದ ದೂರ ಉಳಿದಿದ್ದರು. ಇಂತಹ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳದ ಕಾರ್ಯಕರ್ತರು ಈ ಜೋಡಿಯ ನೆರವಿಗೆ ನಿಂತಿದ್ದಾರೆ. ವಿಶ್ವ ಹಿಂದೂ ಪರಿಷತ್ ಜಿಲ್ಲಾ ಉಪಾಧ್ಯಕ್ಷ ರಾಜಬಹದ್ದೂರ್ ಮಿಶ್ರಾ ಮತ್ತು ಅವರ ಪತ್ನಿ ಫಿರೋಜಾ ಅವರಿಗೆ ಪೋಷಕರ ಸ್ಥಾನದಲ್ಲಿ ನಿಂತು ಕನ್ಯಾದಾನ ನೆರವೇರಿಸುವ ಮೂಲಕ ಈ ವಿವಾಹವನ್ನು ಯಶಸ್ವಿಯಾಗಿ ಪೂರೈಸಿದ್ದಾರೆ.

https://www.newsics.com/2026/05/09/thalapathy-kangalu-unable-to-reach-the-magic-number-governors-break-for-todays-vijay-coronation-again/

TAGGED:Jail officer falls in love with prisoner: Female police officer marries murder suspect!
Share This Article
Facebook Twitter Copy Link Print
Previous Article Vijay TVK ಮ್ಯಾಜಿಕ್ ನಂಬರ್ ತಲುಪಲಾರದೆ ದಳಪತಿ ಕಂಗಾಲು: ಇಂದಿನ ವಿಜಯ್ ಪಟ್ಟಾಭಿಷೇಕಕ್ಕೆ ಮತ್ತೆ ರಾಜ್ಯಪಾಲರ ಬ್ರೇಕ್!
Next Article Rain Alert ರಾಜ್ಯದಲ್ಲಿ ಇನ್ನೂ ಎರಡು ದಿನ ಭಾರೀ ಮಳೆ : ಯೆಲ್ಲೋ ಅಲರ್ಟ್​ ಘೋಷಣೆ

Popular Posts

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?