IFS topper ಕರ್ನಾಟಕದ ರೈತನ ಮಗನಿಗೆ ಐಎಫ್ಎಸ್ ಟಾಪರ್ ಪಟ್ಟ!
newsics.com/ನ್ಯೂಸಿಕ್ಸ್ ಚಿಕ್ಕೋಡಿ(ಬೆಳಗಾವಿ): ಕೇಂದ್ರ ಲೋಕಸೇವಾ ಆಯೋಗ (UPSC)ವು ಭಾರತೀಯ ಅರಣ್ಯ ಸೇವೆ (ಇಂಡಿಯನ್ ಫಾರೆಸ್ಟ್ ಸರ್ವೀಸ್) ಪರೀಕ್ಷೆಯ ಫಲಿತಾಂಶವನ್ನು ಶುಕ್ರವಾರ ಪ್ರಕಟಿಸಿದ್ದು, ಕನ್ನಡಿಗನಿಗೆ ಪ್ರಥಮ ರ‍್ಯಾಂಕ್ ಲಭಿಸಿದೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಸವದಿ ಗ್ರಾಮದ ಬಸವರಾಜ್ ದರೇಪ್ಪ ಕೆಂಪವಾಡ ಅವರು ಅಖಿಲ ಭಾರತ ಮಟ್ಟದಲ್ಲಿ ಪ್ರಥಮ ರ‍್ಯಾಂಕ್ ಗಳಿಸುವ ಮೂಲಕ ದೇಶದ ಗಮನ ಸೆಳೆದಿದ್ದಾರೆ. ಸಾಮಾನ್ಯ ರೈತನ ಮಗನ ಅದ್ವಿತೀಯ ಸಾಧನೆಗೆ ಅಭಿನಂದನೆಗಳ ಮಹಾಪೂರ ಹರಿದುಬರುತ್ತಿದೆ. ಸತತ ಪರಿಶ್ರಮದಿಂದ ಬಸವರಾಜ್ ಅವರು ಕೇವಲ ತಮ್ಮ ಎರಡನೇ … Continue reading IFS topper ಕರ್ನಾಟಕದ ರೈತನ ಮಗನಿಗೆ ಐಎಫ್ಎಸ್ ಟಾಪರ್ ಪಟ್ಟ!
Copy and paste this URL into your WordPress site to embed
Copy and paste this code into your site to embed