Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಕೆಲಸಕ್ಕಿದ್ದ ಮಾಲೀಕನ ಜೊತೆ ಲೈಂಗಿಕ ಕ್ರಿಯೆಗೆ ನಿರಾಕರಣೆ : ಹಲ್ಲೆಯಿಂದ ಕೇರಳಂ ಮಹಿಳೆ ಸಾವು
ದೇಶಪ್ರಮುಖ

ಕೆಲಸಕ್ಕಿದ್ದ ಮಾಲೀಕನ ಜೊತೆ ಲೈಂಗಿಕ ಕ್ರಿಯೆಗೆ ನಿರಾಕರಣೆ : ಹಲ್ಲೆಯಿಂದ ಕೇರಳಂ ಮಹಿಳೆ ಸಾವು

Share
1 Min Read
SHARE

 

newsics.com/ನ್ಯೂಸಿಕ್ಸ್

ಸೂಲಿಬೆಲೆ:  ಕೆಲಸಕ್ಕಿದ್ದ ಮಾಲೀಕನ ಜೊತೆ ಲೈಂಗಿಕ ಕ್ರಿಯೆಗೆ ಒಪ್ಪದ ಕಾರಣ ಮಾರಾಣಾಂತಿಕ ಹಲ್ಲೆ ಒಳಗಾಗಿ ತ್ರಿಶೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕೇರಳಂ ಮಹಿಳೆ  ಮೃತಪಟ್ಟಿದ್ದಾರೆ.

ಕೇರಳಂ ಸುನೀತಾ ಸ್ಮೀತಾ(47)ಮೃತ ಮಹಿಳೆ.ಮೃತಳ ಪತಿ ಸಿಂಟೋ ಆ‍್ಯಂಟನಿ ತ್ರಿಶೂರ್‌ ಪೊಲೀಸ್‌ ಠಾಣೆಯಲ್ಲಿ ಸೂಲಿಬೆಲೆಯ ದೀಪಕ್‌ ಕೃಷ್ಣ ಎಂಬಾತನ ವಿರುದ್ಧ ದೂರು ದಾಖಲಿಸಿದ್ದರು. ತ್ರಿಶೂರ್‌ ಪೊಲೀಸರು ಪ್ರಕರಣವನ್ನು ಸೂಲಿಬೆಲೆ ಪೊಲೀಸ್‌ ಠಾಣೆಗೆ ವರ್ಗಾಯಿಸಿದ್ದರು.

ಮೇ 5ರಂದು ಸೂಲಿಬೆಲೆ ಪೊಲೀಸರು ಆರೋಪಿ ದೀಪಕ್‌ ಕೃಷ್ಣನ್ನು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ದೀಪಕ್ ಕೃಷ್ಣ ಸೂಲಿಬೆಲೆಯ ತಮ್ಮ ಮನೆಯಲ್ಲಿ ನಾಯಿಗಳನ್ನು ಸಾಕಿದ್ದರು. ಅವುಗಳ ಆರೈಕೆಗೆ ಕೇರಳಂನ ತ್ರಿಶೂರ್‌ ಜಿಲ್ಲೆಯ ಪಥಮ್‌ಕಲ್ಲು ನಿವಾಸಿ ಸುನೀತಾ ಸ್ಮಿತಾ ಅವರನ್ನು ಕರೆ ತಂದಿದ್ದರು. ಸ್ಮಿತಾ ಜೊತೆ ಆಲೀನಾ, ಚಿನ್ನು ಎಂಬುವರೂ ಬಂದಿದ್ದರು.

ಮೇ 3ರಂದು ಆರೋಪಿ ದೀಪಕ್‌, ಸ್ಮಿತಾ ಅವರನ್ನು ಲೈಂಗಿಕ ಕ್ರಿಯೆಗೆ ಸಹಕರಿಸುವಂತೆ ಒತ್ತಾಯಿಸಿದ್ದ. ಅದಕ್ಕೆ ನಿರಾಕರಿಸಿದ ಸ್ಮಿತಾ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದ. ತಲೆಗೆ ಗಂಭೀರ ಪೆಟ್ಟಾಗಿತ್ತು. ಬಿಡಿಸಲು ಬಂದ ಅಲೀನಾ, ಚಿನ್ನು ಅವರಿಗೂ ಚಾಕು ತೋರಿಸಿ ಬೆದರಿಸಿದ್ದ ಎಂದು ಪೊಲೋಸರು ತಿಳಿಸಿದ್ದಾರೆ.

ಗಂಭೀರವಾಗಿ ಗಾಯಗೊಂಡಿದ್ದ ಸ್ಮಿತಾ ಅವರನ್ನು ತಕ್ಷಣ ಸೂಲಿಬೆಲೆಯ ಖಾಸಗಿ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಿದ ನಂತರ ಎಂವಿಜೆ ಆಸ್ಪತ್ರೆಗೆ ದಾಖಲಾಗಿಸಲಾಗಿತ್ತು.ಆರೋಗ್ಯ ಸ್ಥಿತಿ ಗಂಭಿರವಾಗಿದ್ದ ಕಾರಣ ಕೃತಕ ಉಸಿರಾಟ ಕಲ್ಪಿಸಲಾಗಿತ್ತು. ಪರಿಸ್ಥಿತಿ ಬಿಗಡಾಯಿಸಿದ್ದರಿಂದ ತ್ರಿಶೂರ್ ಜುಬಿಲಿ ಮಿಷನ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಕೃತಕ ಉಸಿರಾಟ ವ್ಯವಸ್ಥೆಯಲ್ಲಿದ್ದ ಸ್ಮಿತಾ ಮಂಗಳವಾರ ಆಸ್ಪತ್ರೆಯಲ್ಲೇ ಕೊನೆಯುಸಿರೆಳೆದರು.

ಸುನೀತಾ ಸ್ಮೀತಾ ಸಾವು ಕೇರಳಂದಲ್ಲಿ ದೊಡ್ಡ ಸದ್ದು ಮಾಡುತ್ತಲಿದೆ. ನಟಿ ಪಾರ್ವತಿ ತಿರುವೋತ್ತರ್ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ಹೊರಹಾಕಿ ಆರೋಪಿ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿದ್ದಾರೆ.

https://www.newsics.com/2026/05/09/are-you-repeatedly-heating-and-drinking-tea-if-so-the-risk-is-guaranteed/

 

 

TAGGED:Kerala woman dies after being attacked by employer for refusing sex
Share This Article
Facebook Twitter Copy Link Print
Previous Article Tea ಟೀಯನ್ನು ಪದೇ ಪದೇ ಬಿಸಿ ಮಾಡಿ ಕುಡಿಯುತ್ತಿದ್ದೀರಾ? ಹಾಗಿದ್ರೆ ಅಪಾಯ ಗ್ಯಾರಂಟಿ
Next Article Vastu Tips ಮನೆಯ ದಕ್ಷಿಣ ದಿಕ್ಕಿನಲ್ಲಿ ಈ ವಸ್ತು ಇಟ್ರೆ ದರಿದ್ರ ವಕ್ಕರಿಸುತ್ತೆ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?