Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Accident ಲಾರಿ- ಕಾರು ಡಿಕ್ಕಿ: ಮಂಡ್ಯದ ನಾಲ್ವರ ಸಾವು
ಕರ್ನಾಟಕಪ್ರಮುಖ

Accident ಲಾರಿ- ಕಾರು ಡಿಕ್ಕಿ: ಮಂಡ್ಯದ ನಾಲ್ವರ ಸಾವು

Share
1 Min Read
SHARE

newsics.com/ನ್ಯೂಸಿಕ್ಸ್

ಕುಣಿಗಲ್(ತುಮಕೂರು) : ಲಾರಿ ಮತ್ತು ಕಾರಿನ ನಡುವೆ ಉಂಟಾದ ಭೀಕರ ಅಪಘಾತ ದಿಂದ ಕಾರಿನಲ್ಲಿದ್ದ ನಾಲ್ಕು ಮಂದಿ ಸಾವನ್ನಪ್ಪಿರುವ ಘಟನೆ ಹೊನೇನಹಳ್ಳಿ ಗ್ರಾಮದ ಬಳಿ ನಡೆದಿದೆ.

ಮಂಡ್ಯ ಪಟ್ಟಣದ ಕುಮಾರ ನರಸಿಂಹ ಸ್ವಾಮಿ(65) ಹೆಂಡತಿ ಗಾಯತ್ರಿ(62) ಕುಮಾರ ನರಸಿಂಹ ಸ್ವಾಮಿಯ ತಂಗಿಯಾದ ಗಾಯತ್ರಿ ( 63) ಚಾಲಕ ರಘು ಕುಮಾರ್ (56) ಅಪಘಾತಕ್ಕೀಡಾಗಿ ಮೃತಪಟ್ಟವ ರಾಗಿದ್ದಾರೆ.

ಕುಮಾರ ನರಸಿಂಹಸ್ವಾಮಿ ಮತ್ತು ಗಾಯತ್ರಿ ದಂಪತಿಗಳಾಗಿದ್ದು ಶನಿವಾರ ಇವರ ವಿವಾಹ ವಾರ್ಷಿಕೋತ್ಸವ ಇದ್ದುದರಿಂದ ಮಂಡ್ಯ ಪಟ್ಟಣದಿಂದ ತುಮಕೂರು ತಾಲ್ಲೂಕಿನ ದೇವರಾಯನ ದುರ್ಗದ ಲಕ್ಷ್ಮೀನರಸಿಂಹ ಸ್ವಾಮಿ ದೇವಾಲಯಕ್ಕೆ ತೆರಳಿ ಪೂಜೆ ಸಲ್ಲಿಸಿ ವಾಪಸ್ ಮಂಡ್ಯಕ್ಕೆ ತೆರಳುತ್ತಿದ್ದಾಗ ಕುಣಿಗಲ್ ಮಾರ್ಗವಾಗಿ ತುಮಕೂರು ಕಡೆಗೆ ತೆರಳುತ್ತಿದ್ದ ಗೊಬ್ಬರದ ಲಾರಿಗೆ ತಾಲ್ಲೂಕಿನ ಹೊನ್ನೇನಹಳ್ಳಿ ಗ್ರಾಮ ಹಾಗೂ ಚಿಗನಿಪಾಳ್ಯ ಗ್ರಾಮದ ಇಳಿಜಾರಿನಲ್ಲಿ ಕಾರು ಡಿಕ್ಕಿ ಹೊಡೆದ ಪರಿಣಾಮ ಭೀಕರ ಅಪಘಾತ ಉಂಟಾಗಿ ನಾಲ್ವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.

ಕಾರು ಸಂಪೂರ್ಣ ನುಜ್ಜು ನುಜ್ಜಾಗಿದ್ದ ರಿಂದ ಕಾರಿನ ಒಳಗಿದ್ದ ನಾಲ್ಕು ಶವಗಳನ್ನು ಸ್ಥಳೀಯರ ಸಹಕಾರ ದಿಂದ ಆಂಬುಲೆನ್ಸ್ ಮತ್ತು ಪೊಲೀಸ್ ಸಿಬ್ಬಂದಿಗಳು ಹರ ಸಾಹಸ ಪಟ್ಟು ಹೊರ ತೆಗೆದಿದ್ದಾರೆ.

ಕುಣಿಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಕಳೆದ ಮೂರು ದಿನಗಳಿಂದಲೂ ಒಂದಲ್ಲ ಒಂದು ರೀತಿಯ ಅಪಘಾತಗಳು ಉಂಟಾಗುತ್ತಿದ್ದು ಸಾರ್ವಜನಿಕರು ಜೀವ ಕಳೆದುಕೊಳ್ಳುತ್ತಿದ್ದಾರೆ.

 

IFS topper ಕರ್ನಾಟಕದ ರೈತನ ಮಗನಿಗೆ ಐಎಫ್ಎಸ್ ಟಾಪರ್ ಪಟ್ಟ!

TAGGED:Lorry-car collision: Four people from Mandya die
Share This Article
Facebook Twitter Copy Link Print
Previous Article ಸುವೇಂದು ಸಿಎಂ ಆಗ್ತಿದ್ದಂತೆ ಅತೀ ದೊಡ್ಡ ಬದಲಾವಣೆ ಮಾಡಿದ ಮಮತಾ!
Next Article ನಾನು ಅವನನ್ನು ತುಂಬಾ ಪ್ರೀತಿಸುತ್ತೇನೆ ಎಂದ ಸಾಯಿ ಪಲ್ಲವಿ

Popular Posts

Strange fever ರಾಜ್ಯದಲ್ಲಿ ವಿಚಿತ್ರ ಜ್ವರ: ಕಂಗಾಲಾದ ಜನ, ಮಾರ್ಗಸೂಚಿ ಬಿಡುಗಡೆ ಮಾಡಿದ ಆರೋಗ್ಯ ಇಲಾಖೆ

1 Min Read

KSRTC ಬಸ್‌ನಲ್ಲಿ ಸೀಟಿಗಾಗಿ ಜಗಳ: ಮಹಿಳೆ ಮೇಲೆ ಕಂಡಕ್ಟರ್ ಹಲ್ಲೆ, ವಿಡಿಯೋ ನೋಡಿ

2 Min Read

Mouni Roy ಮೌನಿ ರಾಯ್ ಜೊತೆಗಿನ ಅಫೇರ್ ಗಾಸಿಪ್‌ಗೆ ಅರ್ಜುನ್ ಬಿಜ್ಲಾನಿ ಬ್ರೇಕ್

2 Min Read

Jennifer Winget ಎರಡನೇ ಮದುವೆಯಾದ ಸ್ಟಾರ್ ನಟಿ ಜೆನ್ನಿಫರ್ ವಿಂಗೆಟ್

1 Min Read

You Might Also Like

ಪ್ರಮುಖಮನರಂಜನೆ

Toxic Movie ರಾಕಿಂಗ್ ಸ್ಟಾರ್ ಯಶ್ ಅಭಿನಯದ ‘ಟಾಕ್ಸಿಕ್’ ಟ್ರೈಲರ್ ರಿಲೀಸ್ ಡೇಟ್ ಫಿಕ್ಸ್

1 Min Read
ಪ್ರಮುಖಕರ್ನಾಟಕಮನರಂಜನೆ

Kwatle Kichen ಗಿಲ್ಲಿ ನಟನ ಜೊತೆ ಫೋಟೋ ಶೇರ್ ಮಾಡಿ ‘ಜೀವ ಒಂದೇ’ ಎಂದ ರಕ್ಷಿತಾ ಶೆಟ್ಟಿ

1 Min Read
ಪಂಚಾಂಗಜ್ಯೋತಿಷ್ಯಪ್ರಮುಖ

Astrology ನಾಳೆ ಶಿವಯೋಗ, ಸಿದ್ಧಿಯೋಗ: ಈ ಐದು ರಾಶಿಗಳ ಜನರಿಗೆ‌ ಬಂಪರ್ ಅದೃಷ್ಟ

4 Min Read
ಪ್ರಮುಖದೇಶವಿದೇಶ

FIFA World Cup 2026 ಫಿಫಾ ವಿಶ್ವಕಪ್ ಫೈನಲ್; ಜುಲೈ 20 ರಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದ ಸರ್ಕಾರ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?