Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Petrol Diesel Price Hike ವಾಹನ ಸವಾರರಿಗೆ ಮತ್ತೆ ಬೆಲೆ ಏರಿಕೆ ಬಿಸಿ : ಮೇ.15ರ ಒಳಗೆ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಸಾಧ್ಯತೆ
ಕರ್ನಾಟಕದೇಶಪ್ರಮುಖ

Petrol Diesel Price Hike ವಾಹನ ಸವಾರರಿಗೆ ಮತ್ತೆ ಬೆಲೆ ಏರಿಕೆ ಬಿಸಿ : ಮೇ.15ರ ಒಳಗೆ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಸಾಧ್ಯತೆ

Share
1 Min Read
SHARE

newsics.com/ನ್ಯೂಸಿಕ್ಸ್

ನವದೆಹಲಿ: ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಗಗನಕ್ಕೇರುತ್ತಿರುವ ಬೆನ್ನಲ್ಲೇ, ಭಾರತದ ಗ್ರಾಹಕರಿಗೆ ಬೆಲೆ ಏರಿಕೆಯ ಬಿಸಿ ತಟ್ಟುವ ಸಾಧ್ಯತೆ ದಟ್ಟವಾಗಿದೆ.

https://youtube.com/shorts/gjYZnQ_VPsc?si=qVOf4mHBsp6RN8ZV

ತೈಲ ಮಾರುಕಟ್ಟೆ ಕಂಪನಿಗಳು ಎದುರಿಸುತ್ತಿರುವ ಭಾರೀ ಆರ್ಥಿಕ ನಷ್ಟವನ್ನು ಸರಿದೂಗಿಸಲು ಮೇ 15ರ ಒಳಗಾಗಿ ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಹೆಚ್ಚಿಸಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ ಎಂದು ಮೂಲಗಳು ತಿಳಿಸಿವೆ.

 

ಕಚ್ಚಾ ತೈಲ ದರ ಏರಿಕೆಯಾಗಿದ್ದರೂ ಚಿಲ್ಲರೆ ಮಾರಾಟ ದರ ಸ್ಥಿರವಾಗಿರುವುದರಿಂದ, ತೈಲ ಕಂಪನಿಗಳು ತಿಂಗಳಿಗೆ ಅಂದಾಜು 30,000 ಕೋಟಿ ರೂ. ನಷ್ಟ ಅನುಭವಿಸುತ್ತಿವೆ. ಒಂದು ವೇಳೆ ಬೆಲೆ ಏರಿಕೆಗೆ ಅನುಮೋದನೆ ಸಿಕ್ಕರೆ, ಪೆಟ್ರೋಲ್ ಮತ್ತು ಡೀಸೆಲ್ ಲೀಟರ್‌ಗೆ 4 ರಿಂದ 5 ರೂ. ಹಾಗೂ ಗೃಹಬಳಕೆಯ ಎಲ್‌ಪಿಜಿ (LPG) ಸಿಲಿಂಡರ್ ಬೆಲೆ 40 ರಿಂದ 50 ರೂ. ಹೆಚ್ಚಾಗುವ ಸಾಧ್ಯತೆಯಿದೆ.

ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಸಂಘರ್ಷ ಮತ್ತು ಹಾರ್ಮುಜ್ ಜಲಸಂಧಿಯಲ್ಲಿ ಉಂಟಾಗಿರುವ ಪೂರೈಕೆ ಅಡಚಣೆಯಿಂದಾಗಿ ಕಚ್ಚಾ ತೈಲ ಬೆಲೆ ಪ್ರತಿ ಬ್ಯಾರೆಲ್‌ಗೆ 70 ಡಾಲರ್‌ನಿಂದ 126 ಡಾಲರ್‌ಗೆ ಏರಿಕೆಯಾಗಿದೆ.

https://www.newsics.com/2026/05/08/97201indian-railways-has-abandoned-the-40-year-old-reservation-system-when-did-this-system-come-into-effect/

TAGGED:diesel prices likely to increase by May 15Petrol
Share This Article
Facebook Twitter Copy Link Print
Previous Article ಇಂದಿನಿಂದ ಮೇ11 ರವರೆಗೆ ಈ ಜಿಲ್ಲೆಗಳಲ್ಲಿ ಭಾರೀ ಮಳೆ
Next Article Bengal Politics: ಮಮತಾ ಬ್ಯಾನರ್ಜಿ ಸುಪ್ರೀಂ ಮೊರೆ! ಸುವೇಂದು ಪ್ರಮಾಣವಚನ ಸಮಾರಂಭಕ್ಕೆ ಬ್ರೇಕ್​?

Popular Posts

Bollywood ಕ್ಯಾಮೆರಾ ಕಂಡ ತಕ್ಷಣ ಗರ್ಲ್​ಫ್ರೆಂಡ್​ನ ತಳ್ಳಿದ ಸೈಫ್ ಮಗ : ವಿಡಿಯೋ ವೈರಲ್

1 Min Read

RBI Repo Rate ಸಾಲಗಾರರಿಗೆ ಸಿಹಿಸುದ್ದಿ : RBI ರೆಪೋ ದರ ಯಥಾಸ್ಥಿತಿ (5.25%) ಮುಂದುವರಿಕೆ

1 Min Read

Annamalai resigns ಬಿಜೆಪಿಗೆ ಕೆ.ಅಣ್ಣಾಮಲೈ ನೀಡಿದ್ದ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್

1 Min Read

ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ

1 Min Read

You Might Also Like

ದೇಶಪ್ರಮುಖ

ನಿರ್ಮಾಣ ಹಂತದ ಫ್ಲೈಓವರ್ ಮುರಿದುಬಿದ್ದ ದೈತ್ಯ ಕ್ರೇನ್ : ಮೂವರು ಸಾವು

1 Min Read
ಪ್ರಮುಖಲೈಫ್‌ಸ್ಟೈಲ್

Relationship ಒಬ್ಬ ವ್ಯಕ್ತಿಗೆ ಎಷ್ಟು ಸಲ ರಿಯಲ್ ಲವ್ ಆಗುತ್ತೆ?ಅಧ್ಯಯನ ಹೇಳಿದ ಅಚ್ಚರಿಯ ಸತ್ಯ ಇಲ್ಲಿದೆ

2 Min Read
ಕರ್ನಾಟಕಪ್ರಮುಖಮನರಂಜನೆ

Bigg Boss ಮಲ್ಲಮ್ಮನ ಮನೆಗೆ ಬಂತು ಹೊಸ ಕಾರ್​

1 Min Read
ಕರ್ನಾಟಕಪ್ರಮುಖ

ಸಿಎಂ ಡಿಕೆ ಶಿವಕುಮಾರ್ ತಲೆನೋವಾದ ಖಾತೆ ಕ್ಯಾತೆ : ರಾಜೀನಾಮೆ ಕೊಟ್ಟೇ ಸಿದ್ದ ಎಂದ ರಾಮಲಿಂಗಾರೆಡ್ಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?