Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ನಾಳೆ ಬೆಂಗಳೂರಿಗೆ ಪ್ರಧಾನಿ ಮೋದಿ ಆಗಮನ : ನಗರದಲ್ಲಿ ವಾಹನ ಸಂಚಾರ ಮಾರ್ಗ ಬದಲಾವಣೆ
ಕರ್ನಾಟಕದೇಶಪ್ರಮುಖ

ನಾಳೆ ಬೆಂಗಳೂರಿಗೆ ಪ್ರಧಾನಿ ಮೋದಿ ಆಗಮನ : ನಗರದಲ್ಲಿ ವಾಹನ ಸಂಚಾರ ಮಾರ್ಗ ಬದಲಾವಣೆ

Share
2 Min Read
SHARE

newsics.com/ನ್ಯೂಸಿಕ್ಸ್

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿಗೆ ನಾಳೆ ಭಾನುವಾರ (ಮೇ 10) ರಂದು ಪ್ರಧಾನಿ ನರೇಂದ್ರ ಮೋದಿಯವರು ಆಗಮಿಸಲಿದ್ದಾರೆ. ಇತ್ತೀಚಿನ ಪಂಚರಾಜ್ಯ ಚುನಾವಣೆಯಲ್ಲಿ ಬಿಜೆಪಿ ಅಭೂತಪೂರ್ವ ಗೆಲುವು ದಾಖಲಿಸಿದೆ. ಈ ಪ್ರಯುಕ್ತ ಪ್ರಧಾನಿಯವರಿಗೆ ಕರ್ನಾಟಕ ಬಿಜೆಪಿ ಅಭಿನಂದನೆ ಸಮಾರಂಭ ಹಮ್ಮಿಕೊಂಡಿದ್ದು, ಬೆಂಗಳೂರಿನ ಎಚ್‌ಎಎಲ್ ವಿಮಾನ ನಿಲ್ದಾಣ ಆವರಣದಲ್ಲಿ ಬೃಹತ್ ಕಾರ್ಯಕ್ರಮ ನಡೆಯಲಿದೆ.

ಅದೇ ದಿನ ಎಚ್‌ಎಎಲ್ ವಿಮಾನ ನಿಲ್ದಾಣದಲ್ಲಿ ಬಿಜೆಪಿ ಕಾರ್ಯಕರ್ತರನ್ನುದ್ದೇಶಿಸಿ ಅವರು ಮಾತನಾಡಲಿರುವ ಹಿನ್ನೆಲೆಯಲ್ಲಿ ಸಂಚಾರ ಬದಲಾವಣೆ ಮಾಡಲಾಗಿದೆ.

ತಾತ್ಕಾಲಿಕ ಸಂಚಾರ-ನಿಲುಗಡೆ ನಿರ್ಬಂಧಿತ ಸ್ಥಳಗಳು

ಹಳೆ ವಿಮಾನ ನಿಲ್ದಾಣ ರಸ್ತೆಯಿಂದ ಡಿಜಿಸಿಎ ಕಚೇರಿ

ಹೆಚ್‌ಎಎಲ್ ವಿಮಾನ ನಿಲ್ದಾಣ ಗೇಟ್ ನಂ.30 ರಸ್ತೆಯಲ್ಲಿ ಅಂಬ್ರೆಲಾ ಜಂಕ್ಷನ್‌ನಿಂದ ಗೇಟ್ ನಂ.30 ರವರೆಗೆ

ಹಳೆ ವಿಮಾನ ನಿಲ್ದಾಣ ರಸ್ತೆಯಲ್ಲಿ ಎಸ್‌ಡಿ ರಸ್ತೆ ಜಂಕ್ಷನ್‌ನಿಂದ ಟ್ರಿನಿಟಿ ಜಂಕ್ಷನ್‌

ಬೆಳಗ್ಗೆ 10 ರಿಂದ ಮಧ್ಯಾಹ್ನ 3 ಗಂಟೆವರೆಗೆ ನೈಸ್ ರಸ್ತೆಯಲ್ಲಿ ಸಂಚಾರ ನಿರ್ಬಂಧ

ಎಲ್ಲೆಲ್ಲಿ ವಾಹನ ನಿಲುಗಡೆ ಸ್ಥಳಗಳು

ಗಣ್ಯರು ಮತ್ತು ಹಿರಿಯ ಅಧಿಕಾರಿಗಳಿಗೆ- ಹೆಚ್.ಎ.ಎಲ್ ಟ್ರಾನ್ಸ್‌ಪೋರ್ಟ್ ಡಿಪಾರ್ಟ್‌ಮೆಂಟ್ ಪಾರ್ಕಿಂಗ್ (ಎಸ್.ಡಿ ರಸ್ತೆ ಜಂಕ್ಷನ್). ಹೆಚ್‌ಎಎಲ್ ಬಸ್ ಯಾರ್ಡ್ ಪಾರ್ಕಿಂಗ್ (ಸುರಂಜನ್ ದಾಸ್ ರಸ್ತೆ). ಸಾರ್ವಜನಿಕರಿಗೆ- 08:30ರ ಒಳಗಾಗಿ ಏರ್ಪೋರ್ಟ್ ಎಕ್ಸಿಟ್ ರಸ್ತೆ ಗೇಟ್ ನಂ 2 ಮಾರ್ಗವಾಗಿ ವಿಶ್ವೇಶ್ವರಯ್ಯ ಕಾಲೇಜು ಮೈದಾನದಲ್ಲಿ ಪಾರ್ಕಿಂಗ್ ಮಾಡಬೇಕು.

ತುಮಕೂರು ರಸ್ತೆಯಿಂದ ನೈಸ್ ರಸ್ತೆ ಮೂಲಕ ಕನಕಪುರ ರಸ್ತೆಗೆ ಹೋಗುವವರು: ಸಿ.ಎಂ.ಟಿ.ಐ ಜಂಕ್ಷನ್ ಬಳಿ ಬಲ ತಿರುವು ಪಡೆದು ರಾಜಕುಮಾರ್ ಪುಣ್ಯಭೂಮಿ ರಸ್ತೆ ಮೂಲಕ ಸಾಗಬೇಕು.ನಗರದ ಒಳಗಿನಿಂದ ತುಮಕೂರು ರಸ್ತೆ ಮೂಲಕ ಕನಕಪುರ ರಸ್ತೆಗೆ ಹೋಗುವವರು: ಸಿ.ಎಂ.ಟಿ.ಐ ಜಂಕ್ಷನ್ ಬಳಿ ಎಡ ತಿರುವು ಪಡೆದು ರಾಜಕುಮಾರ್ ಪುಣ್ಯಭೂಮಿ ರಸ್ತೆ ಮೂಲಕ ತೆರಳಬೇಕು.

 

ಮಾಗಡಿ ರಸ್ತೆಯಿಂದ ಕನಕಪುರ ರಸ್ತೆಗೆ: ಸುಮನ್ ಹಳ್ಳಿ ಜಂಕ್ಷನ್ ಬಳಿ ಬಲ ತಿರುವು ಪಡೆದು ಸಾಗಬೇಕು, ನಗರದಿಂದ ಮಾಗಡಿ ರಸ್ತೆ ಮೂಲಕ ಕನಕಪುರ ರಸ್ತೆಗೆ: ಸುಮನ್ ಹಳ್ಳಿ ಜಂಕ್ಷನ್ ಬಳಿ ಎಡ ತಿರುವು ಪಡೆದು ಸಾಗಬೇಕು. ಮೈಸೂರು ರಸ್ತೆ (ಕೆಂಗೇರಿ) ಕನಕಪುರ ರಸ್ತೆಗೆ: ನಾಯಂಡಹಳ್ಳಿ ಜಂಕ್ಷನ್ ಬಳಿ ಬಲ ತಿರುವು ಪಡೆದು ಸಾಗಬೇಕು. ಮೈಸೂರು ರಸ್ತೆ ಮತ್ತು ಹೊಸಕೆರೆಹಳ್ಳಿ ರಸ್ತೆ ಮೂಲಕ ಕನಕಪುರ ರಸ್ತೆಗೆ: ನಾಯಂಡಹಳ್ಳಿ ಜಂಕ್ಷನ್ ಬಳಿ ಎಡ ಮತ್ತು ಬಲ ತಿರುವು ಪಡೆದು ಔಟರ್‌ರಿಂಗ್‌ ರಸ್ತೆಯಲ್ಲಿ ಸಾಗಬೇಕು.

ಪ್ರಧಾನಿ ಮೋದಿಯವರ ಕಾರ್ಯಕ್ರಮದತ್ತ ಮಾರತಹಳ್ಳಿ, ಕೆ.ಆ‌ರ್.ಪುರ ಮತ್ತು ವೈಟ್‌ಫೀಲ್ಡ್ ಕಡೆಯಿಂದ ಬರುವ ಸವಾರರು ತಮ್ಮ ವಾಹನಗಳನ್ನು ಬೆಳಗ್ಗೆ 08.30 ಗಂಟೆಯ ಒಳಗಾಗಿ ಏರ್‌ಪೋರ್ಟ್ ನಿರ್ಗಮನ ರಸ್ತೆ ಗೇಟ್ ನಂ.02 ಬಳಿ ಪ್ರಯಾಣಿಕರನ್ನು ಇಳಿಸಬೇಕು. ಬಳಿಕ ಹಳೆ ವಿಮಾನ ನಿಲ್ದಾಣ ರಸ್ತೆಯಲ್ಲಿರುವ ಸರ್.ಎಂ ವಿಶ್ವೇಶ್ವರಯ್ಯ ಕಾಲೇಜು ಮೈದಾನದಲ್ಲಿ ಪಾರ್ಕಿಂಗ್ ಮಾಡಬಹುದಾಗಿದೆ.

https://www.newsics.com/2026/05/09/ration-card-amendment-in-the-state-new-application-submission-process-begins/

 

TAGGED:PM Modi's arrival in Bengaluru tomorrow: Traffic routes to be changed in the city
Share This Article
Facebook Twitter Copy Link Print
Previous Article Ration card ರಾಜ್ಯದಲ್ಲಿ ರೇಷನ್ ಕಾರ್ಡ್ ತಿದ್ದುಪಡಿ, ಹೊಸ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭ
Next Article ಬಂಗಾರ ಪ್ರಿಯರಿಗೆ ಶಾಕ್ : ಚಿನ್ನದ ಬೆಲೆ ಗಗನಕ್ಕೇರಿದೆ, ಬೆಳ್ಳಿ ಬೆಲೆಯಲ್ಲೂ ಭಾರೀ ಜಿಗಿತ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?