ಪ್ರಮಾಣವಚನಕ್ಕೂ ಮುನ್ನ ದಳಪತಿ ವಿಜಯ್ ಈ ಒಂದು ಕೆಲಸ ಮಾಡಬೇಕೆಂದ ರಾಖಿ ಸಾವಂತ್
newsics.com/ನ್ಯೂಸಿಕ್ಸ್ ಇತ್ತೀಚಿಗೆ ನಡೆದ ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಸೂಪರ್‌ಸ್ಟಾರ್ ದಳಪತಿ ವಿಜಯ್ ಅವರು ಸದ್ಯ ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಸರ್ಕಸ್ ನಡೆಸುತ್ತಿದ್ದಾರೆ. ಮೊದಲ ಪ್ರಯತ್ನದಲ್ಲೇ 108 ಸ್ಥಾನಗಳನ್ನು ಪಡೆಯುವ ಮೂಲಕ ತಮಿಳುನಾಡು ರಾಜಕೀಯ ಅಖಾಡದಲ್ಲಿ ಮಿಂಚುತ್ತಿರುವ ದಳಪತಿ ವಿಜಯ್ ಮತ್ತು ನಟಿ ತ್ರಿಶಾ ಡೇಟಿಂಗ್ ಮಾಡುತ್ತಿದ್ದಾರೆ ಎಂಬ ವದಂತಿಗಳಿವೆ. ಈ ವರ್ಷದ ಆರಂಭದಲ್ಲಿ ಚೆನ್ನೈನಲ್ಲಿ ನಡೆದ ನಿರ್ಮಾಪಕ ಕಲ್ಪತಿ ಎಸ್ ಸುರೇಶ್ ಮತ್ತು ಮೀನಾಕ್ಷಿ ಸುರೇಶ್ ಅವರ ಮಗನ ವಿವಾಹ ಆರತಕ್ಷತೆಯಲ್ಲಿ ವಿಜಯ್ … Continue reading ಪ್ರಮಾಣವಚನಕ್ಕೂ ಮುನ್ನ ದಳಪತಿ ವಿಜಯ್ ಈ ಒಂದು ಕೆಲಸ ಮಾಡಬೇಕೆಂದ ರಾಖಿ ಸಾವಂತ್
Copy and paste this URL into your WordPress site to embed
Copy and paste this code into your site to embed