Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > West Bengal CM : ಪಶ್ಚಿಮ ಬಂಗಾಳದ ನೂತನ ಸಿಎಂ ಆಗಿ ಸುವೆಂದು ಅಧಿಕಾರಿ ಪ್ರಮಾಣವಚನ ಸ್ವೀಕಾರ
ದೇಶಪ್ರಮುಖ

West Bengal CM : ಪಶ್ಚಿಮ ಬಂಗಾಳದ ನೂತನ ಸಿಎಂ ಆಗಿ ಸುವೆಂದು ಅಧಿಕಾರಿ ಪ್ರಮಾಣವಚನ ಸ್ವೀಕಾರ

Share
1 Min Read
SHARE

newsics.com/ನ್ಯೂಸಿಕ್ಸ್

ಕೋಲ್ಕತ್ತಾ: ಪಶ್ಚಿಮ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಸುವೆಂದು ಅಧಿಕಾರಿ ಪ್ರಮಾಣವಚನ್ ಸ್ವೀಕರಿಸಿದ್ದಾರೆ. ಕೋಲ್ಕತ್ತಾದ ಬ್ರಿಗೇಡ್ ಪರೇಡ್ ಮೈದಾನದಲ್ಲಿ ನಡೆದ ಪದಗ್ರಹಣ ಸಮಾರಂಭದಲ್ಲಿ ರಾಜ್ಯಪಾಲರು ಪ್ರತಿಜ್ಞಾವಿಧಿ ಬೋಧಿಸಿದರು.

ಪಶ್ಚಿಮ ಬಂಗಾಳದ ಮೊದಲ ಬಿಜೆಪಿ ಮುಖ್ಯಮಂತ್ರಿಯಾಗಿ ಸುವೆಂದು ಅಧಿಕಾರಿ ದೇವರ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದರು.

ಬಿಜೆಪಿ ಸರ್ಕಾರದ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರಾಧ್ಯಕ್ಷ ನಿತಿನ ನಬಿನ್, ಕೇಂದ್ರ ಸಚಿವ ನಿತಿನ್ ಗಡ್ಕರಿ, ಆಂಧ್ರ ಸಿಎಂ ಚಂದ್ರಬಾಬು ನಾಯ್ದು, ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಸೇರಿದಂತೆ ಹಲವು ಗಣ್ಯಾತಿ ಗಣ್ಯರು ಉಪಸ್ಥಿತರಿದ್ದರು.

https://www.newsics.com/2026/05/09/alcohol-in-beverage-tax-to-be-implemented-from-may-11/

TAGGED:Suvendu Adhikari sworn in as new CM of West Bengal
Share This Article
Facebook Twitter Copy Link Print
Previous Article ಮೇ 11ರಿಂದ ಆಲ್ಕೋಹಾಲ್ ಇನ್ ಬೇವರೇಜ್ ತೆರಿಗೆ ಜಾರಿ
Next Article Ration card ರಾಜ್ಯದಲ್ಲಿ ರೇಷನ್ ಕಾರ್ಡ್ ತಿದ್ದುಪಡಿ, ಹೊಸ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭ

Popular Posts

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?