ಅಧಿಕಾರ ವಹಿಸಿಕೊಳ್ಳುತ್ತಿದ್ದಂತೆ ಮಮತಾ ಬ್ಯಾನರ್ಜಿಗೆ ಬಿಗ್​ ಶಾಕ್​​ ಕೊಟ್ಟ ಸುವೇಂದು

newsics.com/ನ್ಯೂಸಿಕ್ಸ್ ಪಶ್ಚಿಮ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿಯ ಸುವೇಂದು ಅಧಿಕಾರಿ ಅಧಿಕಾರ ವಹಿಸಿಕೊಂಡಿದ್ದಾರೆ.ಈ ಬೆನ್ನಲ್ಲೇ ಬಂಗಾಳದ ಚಿತ್ರಣ ಸಂಪೂರ್ಣ ಬದಲಾಗಿದ್ದು, ಮಮತಾ ಬ್ಯಾನರ್ಜಿ ಶಾಕ್​ ಆಗಿದ್ದಾರೆ. ವಿಶೇಷವಾಗಿ ಕೋಲ್ಕತ್ತಾ ನಗರ ಪೊಲೀಸರು ನಡೆಸುತ್ತಿರುವ ಕ್ರಮಗಳು ಸಾಕಷ್ಟು ಚರ್ಚೆಗೆ ಕಾರಣವಾಗಿವೆ. ಇದರಿಂದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಶಾಕ್​​ ಆಗಿದ್ದಾರೆ. ಇದ್ದಕ್ಕಿದ್ದಂತೆ ಈ ಬದಲಾವಣೆ ಕಂಡು ಆಘಾತಕ್ಕೊಳಗಾಗಿದ್ದಾರೆ. ಬಂಗಾಳದಲ್ಲಿ ಕೇಸರಿ ಕಲರವ, ಮಮತಾ ಶಾಕ್​! ಸುವೇಂದು ಅಧಿಕಾರ ವಹಿಸಿಕೊಂಡ ನಂತರ, ಬಂಗಾಳದಲ್ಲಿ ಕೇಸರಿ ಕಲರವ ಜೋರಾಗಿದೆ. ಸುವೇಂದು ಅಧಿಕಾರಿ … Continue reading ಅಧಿಕಾರ ವಹಿಸಿಕೊಳ್ಳುತ್ತಿದ್ದಂತೆ ಮಮತಾ ಬ್ಯಾನರ್ಜಿಗೆ ಬಿಗ್​ ಶಾಕ್​​ ಕೊಟ್ಟ ಸುವೇಂದು