ತಮಿಳುನಾಡು ಸಿಎಂ ಆಗಿ ನಾಳೆ ವಿಜಯ್​ ಪ್ರಮಾಣವಚನ

newsics.com/ನ್ಯೂಸಿಕ್ಸ್ ಕೊನೆಗೂ ತಮಿಳುನಾಡು ಮುಖ್ಯಮಂತ್ರಿಯಾಗಿ ತಮಿಳಗ ವೆಟ್ರಿ ಕಳಗಂ ಪಕ್ಷದ ಮುಖ್ಯಸ್ಥ, ನಟ ದಳಪತಿ ವಿಜಯ್​​ ಪ್ರಮಾಣವಚನಕ್ಕೆ ಮುಹೂರ್ತ ನಿಗದಿಯಾಗಿದೆ. TVK ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತಕ್ಕೆ ಅಗತ್ಯವಾದ ಸಂಖ್ಯಾಬಲವನ್ನು ಸಂಪಾದಿಸಿದ ಹಿನ್ನೆಲೆ, ಸರ್ಕಾರ ರಚನೆಗೆ ರಾಜ್ಯಪಾಲರು ಅನುಮತಿ ನೀಡಿದ್ದಾರೆ. ನಾಳೆ ಚೆನ್ನೈನ ನೆಹರು ಮೈದಾನದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಬೆಳಗ್ಗೆ 10 ಗಂಟೆಗೆ ಸಿಎಂ ಆಗಿ ವಿಜಯ್​ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ವಿಜಯ್​ ಜೊತೆ 9 ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎನ್ನಲಾಗಿದೆ. ವಿಜಯ್ ಹಿರಿಯ ಟಿವಿಕೆ ನಾಯಕರೊಂದಿಗೆ … Continue reading ತಮಿಳುನಾಡು ಸಿಎಂ ಆಗಿ ನಾಳೆ ವಿಜಯ್​ ಪ್ರಮಾಣವಚನ