ನಂಬರ್​​ ಗೇಮ್​​ನಲ್ಲಿ ದಳಪತಿ​ ವಿನ್!​​; ಟಿವಿಕೆ ಸರ್ಕಾರದಲ್ಲಿ ಇಬ್ಬರು ಡಿಸಿಎಂ?

newsics.com/ನ್ಯೂಸಿಕ್ಸ್ ತಮಿಳುನಾಡು ರಾಜಕೀಯ ವಲಯದಲ್ಲಿ ನಟ ವಿಜಯ್ ಅವರ ಪ್ರವೇಶದ ನಂತರ ಹೊಸ ಚರ್ಚೆಗಳು, ಹೊಸ ಬದಲಾವಣೆಗಳು ಜೋರಾಗಿವೆ. ವಿಶೇಷವಾಗಿ ಮಿತ್ರ ಪಕ್ಷಗಳ ಬೆಂಬಲ ಪಡೆಯಲು ವಿಜಯ್​ ನಾನಾ ಕಸರತ್ತು ನಡೆಸುತ್ತಿದ್ದು, ವಿಸಿಕೆ ಪಕ್ಷದ ಬೆಂಬಲದ ವಿಚಾರ ಹೆಚ್ಚು ಗಮನ ಸೆಳೆದಿದೆ. ಈಗಾಗಲೇ ವಿಸಿಕೆ ಶಾಸಕರ ಬೆಂಬಲ ವಿಜಯ್ ಕಡೆ ಇರುವ ಸಾಧ್ಯತೆಗಳು ಗಟ್ಟಿಯಾಗಿರುವುದಾಗಿ ರಾಜಕೀಯ ವಲಯದಲ್ಲಿ ಮಾತು ಕೇಳಿಬರುತ್ತಿದೆ.     ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK) ಪಕ್ಷವು ವಿಸಿಕೆ ಬೆಂಬಲದೊಂದಿಗೆ … Continue reading ನಂಬರ್​​ ಗೇಮ್​​ನಲ್ಲಿ ದಳಪತಿ​ ವಿನ್!​​; ಟಿವಿಕೆ ಸರ್ಕಾರದಲ್ಲಿ ಇಬ್ಬರು ಡಿಸಿಎಂ?