Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Chanakya Niti: ಈ ಗುಣಗಳಿರುವ ಹುಡುಗಿಯನ್ನು ಮದುವೆ ಆಗಬಾರದು!
ಪ್ರಮುಖಲೈಫ್‌ಸ್ಟೈಲ್

Chanakya Niti: ಈ ಗುಣಗಳಿರುವ ಹುಡುಗಿಯನ್ನು ಮದುವೆ ಆಗಬಾರದು!

Share
2 Min Read
SHARE

newsics.com/ನ್ಯೂಸಿಕ್ಸ್

ಹುಟ್ಟು ಸಾವು ನಮ್ಮ ಕೈಯಲ್ಲಿ ಇಲ್ಲ. ಆದ್ರೆ ಮದುವೆ ಮಾತ್ರ ನಮ್ಮ ಕೈಯಲ್ಲಿರುತ್ತೆ. ಹಾಗಾಗಿ ನಮಗೆ ಇಷ್ಟವಾದವರನ್ನೇ ಮದುವೆ ಆಗ್ಬೇಕು ಅಂತ ಎಲ್ಲರೂ ಬಯಸ್ತಾರೆ.ಆದ್ದರಿಂದ ಸರಿಯಾದ ಜೀವನ ಸಂಗಾತಿಯನ್ನು  ಆಯ್ಕೆ ಮಾಡುವುದು ತುಂಬಾನೇ ಮುಖ್ಯವಾಗಿದೆ. ಜೀವನ ಪಯಣದಲ್ಲಿ ನಿಮ್ಮ ಜೊತೆಗಿರುವ ಸಂಗಾತಿ ಸದ್ಗುಣಶೀಲರಾಗಿದ್ದರೆ, ಆ ಮನೆ ಸ್ವರ್ಗವಾಗುತ್ತದೆ.

ಮಹಿಳೆಯೊಬ್ಬಳು ನಗುತ್ತಾ ಇರೋದನ್ನು ನೋಡಿದರೆ ಎಲ್ಲರೂ ಆಕೆ ಎಷ್ಟು ಅದೃಷ್ಟವಂತೆ, ಜೀವನದಲ್ಲಿ ಸಂತೋಷವಾಗಿದ್ದಾಳೆ ಎಂದು ಭಾವಿಸುತ್ತಾರೆ. ಆದರೆ ಅನೇಕರು ಹೊರಗಿನಿಂದ ನಗುತ್ತಿದ್ದರೂ ಒಳಗೊಳಗೇ ದುಃಖ ಅನುಭವಿಸುತ್ತಿರುತ್ತಾರೆ. ಜೀವನದ ಬಗ್ಗೆ ಅತೃಪ್ತಿ ಹೊಂದಿರುತ್ತಾರೆ. ತಮ್ಮೊಳಗಿನ ಆಂತರಿಕ ಪ್ರಕ್ಷುಬ್ಧತೆಯನ್ನು ಮರೆಮಾಚಿ ಸಂತೋಷದಿಂದಿರುವಂತೆ ನಟಿಸುತ್ತಿರುತ್ತಾರೆ.

ಅನೇಕ ಪುರುಷರು ಸುಂದರ ಮಹಿಳೆಯರನ್ನು ಮದುವೆಯಾಗಲು ಬಯಸುತ್ತಾರೆ. ಹೊರನೋಟಕ್ಕೆ ಚೆನ್ನಾಗಿ ಕಾಣುವವರು ತಮಗೆ ಖುಷಿ ಕೊಡುತ್ತಾರೆ ಎಂದು ಭಾವಿಸುತ್ತಾರೆ. ಆದರೆ ಇದು ಕೂಡ ತಪ್ಪಾಗಿರಬಹುದು. ಚಾಣಕ್ಯ ನೀತಿ ಪ್ರಕಾರ, ಹೊರನೋಟಕ್ಕೆ ಸುಂದರವಾಗಿ ಕಾಣುವ ಹೆಂಗಸರು ಒಳಗಿನಿಂದ ಸುಂದರವಾಗಿರಬೇಕೆಂದೇನೂ ಇಲ್

ಯಾವಾಗಲೂ ಇತರರ ಬಗ್ಗೆ ಕೆಟ್ಟದಾಗಿ ಮಾತನಾಡುವ ಅಥವಾ ಇತರರ ಬಗ್ಗೆ ಕೆಟ್ಟ ಆಲೋಚನೆಗಳನ್ನು ಹೊಂದಿರುವ , ಚಾಡಿ ಹೇಳುವ ಮಹಿಳೆಯರಿಂದ ದೂರವಿರಬೇಕು. ಅಂತಹ ಮಹಿಳೆಯರು ಕುಟುಂಬದಲ್ಲಿ ಅಶಾಂತಿಯನ್ನು ಉಂಟುಮಾಡುತ್ತಾರೆ. ಹಾಗಾಗಿ ಅಂತಹ ಹೆಣ್ಣಿನಿಂದ ದೂರವಿದ್ದಷ್ಟು ಒಳ್ಳೆಯದು.

ಮನೆ, ಕಾರು, ಆಭರಣ, ಹಣ ಅಂತೆಲ್ಲಾ ಭೌತಿಕ ಸೌಕರ್ಯಗಳಿಗೆ ಆದ್ಯತೆ ನೀಡುವ ಹುಡುಗಿಯರು ಅಥವಾ ಹೆಂಡತಿಯರು ತಮ್ಮ ಗಂಡನ ಭಾವನೆಗಳಿಗೆ ಎಂದಿಗೂ ಬೆಲೆ ಕೊಡಲಾರರು. ಇಂತಹ ಸ್ವಾರ್ಥಿ ಹೆಣ್ಣನ್ನು ಮದುವೆಯಾದರೆ ಜೀವನಪರ್ಯಂತ ನರಕಯಾತನೆ ಅನುಭವಿಸಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ ಆಚಾರ್ಯ ಚಾಣಕ್ಯ.

ಆಚಾರ್ಯ ಚಾಣಕ್ಯರ ಪ್ರಕಾರ, ಇತರರನ್ನು ನಿರಂತರವಾಗಿ ಅವಮಾನಿಸುವ ಮಹಿಳೆಯನ್ನು ಎಂದಿಗೂ ಮದುವೆಯಾಗಬಾರದು. ಅಂತಹ ಹುಡುಗಿಯರು ಎಂದಿಗೂ ತಮ್ಮ ಕುಟುಂಬಕ್ಕೆ ಗೌರವವನ್ನು ನೀಡಲು ಸಾಧ್ಯವಾಗುವುದಿಲ್ಲ.

ಸುಳ್ಳು ಹೇಳುವ ಹೆಂಡತಿ ತನ್ನ ಗಂಡನ ವಿರುದ್ಧ ಸುಳ್ಳು ಹೇಳಬಹುದು. ಆದ್ದರಿಂದ, ಅವಳು ಕುಟುಂಬವನ್ನು ನಾಶಮಾಡುತ್ತಾಳೆ. ಆದ್ದರಿಂದ ಪುರುಷನು ಅಂತಹ ಮಹಿಳೆಯನ್ನು ಮದುವೆಯಾಗಬಾರದು.

ಇತರರಿಗಿಂತ ತಾವು ಶ್ರೇಷ್ಠರೆಂದು ಭಾವಿಸುವ, ಅಹಂಕಾರ ಭಾವವನ್ನು ಹೊಂದುರುವ ಹೆಣ್ಣನ್ನು ಮದುವೆಯಾಗಬಾರದು. ಏಕೆಂದರೆ ಆಕೆ ಸಂಬಂಧಗಳಿಗೆ ಗೌರವಿಸಲು ಸಾಧ್ಯವಿಲ್ಲ. ಇದು ಮನೆಯಲ್ಲಿ ಘರ್ಷಣೆಗಳಿಗೆ ಕಾರಣವಾಗಬಹುದು. ಹಾಗಾಗಿ ಇಂತಹ ಹೆಣ್ಣಿನಿಂದ ದೂರವಿರುವುದು ಉತ್ತಮ.

https://www.newsics.com/2026/05/10/cannot-be-arrested-as-an-adult-for-crimes-committed-while-a-minor-high-court-orders/

 

TAGGED:A girl with these qualities should not be married!
Share This Article
Facebook Twitter Copy Link Print
Previous Article ಅಪ್ರಾಪ್ತ ವಯಸ್ಸಿನಲ್ಲಿದ್ದಾಗ ಎಸಗಿರುವ ಅಪರಾಧ ಕೃತ್ಯಗಳಿಗೆ ವಯಸ್ಕನಾದಾಗ ಬಂಧಿಸಲು ಸಾಧ್ಯವಿಲ್ಲ : ಹೈಕೋರ್ಟ್ಆದೇಶ
Next Article ಪುದುಚೇರಿ ಮುಖ್ಯಮಂತ್ರಿಯಾಗಿ ಎನ್. ರಂಗಸಾಮಿ ನೇಮಕ ಮಾಡಿದ ರಾಷ್ಟ್ರಪತಿ ಮುರ್ಮು: ಮೇ 13 ರಂದು ಪ್ರಮಾಣ ವಚನ

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?