Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > D. Sudhakar passes away ಚಿತ್ರದುರ್ಗ ಉಸ್ತುವಾರಿ ಸಚಿವ ಡಿ. ಸುಧಾಕರ್ ನಿಧನ
ಕರ್ನಾಟಕಪ್ರಮುಖ

D. Sudhakar passes away ಚಿತ್ರದುರ್ಗ ಉಸ್ತುವಾರಿ ಸಚಿವ ಡಿ. ಸುಧಾಕರ್ ನಿಧನ

Share
1 Min Read
SHARE

newsics.com/ನ್ಯೂಸಿಕ್ಸ್

ಬೆಂಗಳೂರು: ರಾಜ್ಯ ಯೋಜನೆ ಮತ್ತು ಸಾಂಖ್ಯಿಕ ಸಚಿವ ಹಾಗೂ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್(65) ನಿಧನರಾಗಿದ್ದಾರೆ.

ಬೆಂಗಳೂರಿನ ಕಿಮ್ಸ್ ಆಸ್ಪತ್ರೆಯಲ್ಲಿ ಸುಧಾಕರ್ ಬೆಳಗಿನ ಜಾವ 3.15ಕ್ಕೆ ನಿಧನರಾಗಿದ್ದಾರೆ. ಮೊದಲು ಮೊಣಕಾಲು ಸಂಬಂಧ ಆಪರೇಷನ್​ಗಾಗಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ಸಚಿವ ಡಿ ಸುಧಾಕರ್ ಅವರು ದಾಖಲಾಗಿದ್ದರು. ಈ ಶಸ್ತ್ರಚಿಕಿತ್ಸೆಯ ಬಳಿಕ ಅವರಿಗೆ ಶ್ವಾಸಕೋಶ ಸೋಂಕು ಕಾಣಿಸಿಕೊಂಡಿತ್ತು. ಬಳಿಕ ಅವರನ್ನು ಮಣಿಪಾಲ್‌ ಆಸ್ಪತ್ರೆಯಿಂದ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಕಿಮ್ಸ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿತ್ತು. ಐಸಿಯುನಲ್ಲಿಯೇ ಇದ್ದ ಸುಧಾರಕರ್ ಇಂದು ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ.

 

ಅವರ ಪೂರ್ಣಹೆಸರು ದಶರಥಯ್ಯ ಸುಧಾಕರ್. ಹಿರಿಯೂರು ಕ್ಷೇತ್ರ ಪ್ರತಿನಿಧಿಸುವ ಕರ್ನಾಟಕ ವಿಧಾನಸಭೆಯ ಸದಸ್ಯರಾಗಿ, ಎರಡು ಬಾರಿ ಕರ್ನಾಟಕ ಸರ್ಕಾರದಲ್ಲಿ ಕ್ಯಾಬಿನೆಟ್ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ.

ಅವರು 2004 ರಲ್ಲಿ ಚಳ್ಳಕೆರೆಯಿಂದ ಮತ್ತು 2008 ಮತ್ತು 2013 ರಲ್ಲಿ ಹಿರಿಯೂರಿನಿಂದ ಆಯ್ಕೆಯಾದರು. ಬಿ.ಎಸ್. ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಅವರು ಸಮಾಜ ಕಲ್ಯಾಣ ಸಚಿವರಾಗಿದ್ದರು. ಪ್ರಸ್ತುತ ಸಿದ್ಧರಾಮಯ್ಯ ಸಂಪುಟದಲ್ಲಿ ಯೋಜನೆ ಮತ್ತು ಸಾಂಖ್ಯಿಕ ಸಚಿವರಾಗಿದ್ದರು.

https://www.newsics.com/2026/05/10/illegal-money-transfer-of-rs-100-crore-minister-arrested/

TAGGED:Chitradurga in-charge Minister D. Sudhakar passes away
Share This Article
Facebook Twitter Copy Link Print
Previous Article Minister arrested ನೂರು ಕೋಟಿ ಅಕ್ರಮ ಹಣ ವರ್ಗಾವಣೆ: ಸಚಿವ ಅರೆಸ್ಟ್
Next Article Raj B Shetty Hindi movie ಬಾಲಿವುಡ್​ಗೆ ರಾಜ್ ಬಿ ಶೆಟ್ಟಿ ಎಂಟ್ರಿ : ಮೊದಲ ಹಿಂದಿ ಸಿನಿಮಾದ ಟ್ರೈಲರ್ ಬಿಡುಗಡೆ

Popular Posts

ತಕ್ಷಣ ಮದುವೆಯಾಗಲು ನಿರಾಕರಿಸಿದ ಪ್ರೇಯಸಿಯನ್ನು ಇರಿದು ಕೊಂದ ಪ್ರಿಯಕರ

1 Min Read

Snake Species ಈ ವಸ್ತುಗಳ ವಾಸನೆ ಬಂದರೆ ಹಾವುಗಳು ಮನೆಯ ಸುತ್ತ ಸುಳಿವುದಿಲ್ಲ

2 Min Read

Washing Machine ವಾಷಿಂಗ್ ಮಷಿನ್​ನಲ್ಲಿ ಈ ವಸ್ತು ಒಗೆಯಬೇಡಿ

4 Min Read

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read

You Might Also Like

ಕರ್ನಾಟಕಪ್ರಮುಖ

Karnataka weather ರಾಜ್ಯದಲ್ಲಿ ಮುಂಗಾರು ಚುರುಕು; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

1 Min Read
ದೇಶಪ್ರಮುಖವಿದೇಶ

ಇಂದು ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ; ಟ್ರಂಪ್ ಘೋಷಣೆ

1 Min Read
ದೇಶಪ್ರಮುಖಮನರಂಜನೆ

CM Vijay Divorce ವಿರಸ ಮರೆತು ಮತ್ತೆ ಒಂದಾಗ್ತಾರ ಸಿಎಂ ವಿಜಯ್‌-ಸಂಗೀತಾ?ವಿಜಯ್‌ ದಂಪತಿ ಒಂದಾಗಲು ಕಾರಣ ಯಾರು?

2 Min Read
ಕರ್ನಾಟಕಪ್ರಮುಖಮನರಂಜನೆ

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?