ಅಧಿಕಾರದ ದಾಹದಿಂದ ಡಿಎಂಕೆ ಬೆನ್ನಿಗೆ ಇರಿದ ಕಾಂಗ್ರೆಸ್: ಪ್ರಧಾನಿ ಮೋದಿ ಲೇವಡಿ

newsics.com/ನ್ಯೂಸಿಕ್ಸ್ ಪಶ್ಚಿಮ ಬಂಗಾಳ, ಅಸ್ಸಾಂ, ಪುದುಚೇರಿಯಲ್ಲಿ ಬಿಜೆಪಿ ಜಯಭೇರಿ ಬಾರಿಸಿದ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿಯಿಂದ ಪ್ರಧಾನಿ ಮೋದಿಯವರಿಗೆ ಅಭಿನಂದಿಸಲಾಗಿದೆ. ಹೆಚ್‌ಎಎಲ್ ವಿಮಾನ ನಿಲ್ದಾಣದ ಬಳಿ ನಡೆದ ಸಮಾರಂಭದಲ್ಲಿ ಪ್ರಧಾನಿ ಮೋದಿಯವರಿಗೆ ಮೈಸೂರು ಪೇಟ, ರೇಷ್ಮೆ ಶಾಲು ಹೊದಿಸಿ ಸನ್ಮಾನಿಸಲಾಯಿತು. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಮಾಜಿ ಸಿಎಂಗಳಾದ ಬಿ.ಎಸ್. ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಆರ್. ಅಶೋಕ್ ಸೇರಿದಂತೆ ರಾಜ್ಯ ನಾಯಕರು ಸನ್ಮಾನಿಸಿದ್ದಾರೆ. ಈ ವೇಳೆ ಮಾತನಾಡಿದ ಪ್ರಧಾನಿ ಮೋದಿ, ದೇಶಾದ್ಯಂತ ಚುನಾವಣಾ … Continue reading ಅಧಿಕಾರದ ದಾಹದಿಂದ ಡಿಎಂಕೆ ಬೆನ್ನಿಗೆ ಇರಿದ ಕಾಂಗ್ರೆಸ್: ಪ್ರಧಾನಿ ಮೋದಿ ಲೇವಡಿ