Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > PM Modi ಪ್ರಧಾನಿ ಮೋದಿ ಸಂಚರಿಸುವ ರಸ್ತೆ ಬಳಿ ಜಿಲೆಟಿನ್ ಕಡ್ಡಿಗಳು ಪತ್ತೆ
ಕರ್ನಾಟಕದೇಶಪ್ರಮುಖ

PM Modi ಪ್ರಧಾನಿ ಮೋದಿ ಸಂಚರಿಸುವ ರಸ್ತೆ ಬಳಿ ಜಿಲೆಟಿನ್ ಕಡ್ಡಿಗಳು ಪತ್ತೆ

Share
1 Min Read
SHARE

newsics.com/ನ್ಯೂಸಿಕ್ಸ್

ಬೆಂಗಳೂರು:  ಪ್ರಧಾನಿ ನರೇಂದ್ರ ಮೋದಿ ಸಂಚರಿಸುವ ಮಾರ್ಗದ ಬಳಿ ಜಿಲೆಟಿನ್ ಕಡ್ಡಿಗಳು ಪತ್ತೆಯಾಗಿರುವ ಘಟನೆ ನಡೆದಿದೆ.

ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿಗೆ ಆಗಮಿಸಿದ್ದು, ಆರ್ಟ್ ಆಫ್ ಲಿವಿಂಗ್ ನ 47ನೇ ವಾರ್ಷಿಕ ಕಾರ್ಯಕ್ರಮ ಹಾಗೂ ಶ್ರೀ ರವಿಶಂಕರ್ ಗುರೂಜಿ ಅವರ 70ನೇ ಜನ್ಮದಿನಾಚರಣೆ ಕಾರ್ಯಕ್ರಮ ಹಿನ್ನೆಲೆಯಲ್ಲಿ ಕನಕಪುರ ರಸ್ತೆಯಲ್ಲಿರುವ ಆರ್ಟ್ ಆಫ್ ಲಿವಿಂಗ್ ಗೆ ಭೇಟಿಯಾಗಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ಇದೇ ವೇಳೆ ಕನಕಪುರ ರಸ್ತೆಯಲ್ಲಿ ಕಗ್ಗಲಿಪುರದ ತಾತಗುಣಿ ಬಳಿ ಜಿಲೆಟಿನ್ ಕಡ್ಡಿಗಳು ಪತ್ತೆಯಾಗಿವೆ.

ಇದೀಗ ರಸ್ತೆಯಲ್ಲಿ ಜಿಲೆಟಿನ್ ಕಡ್ಡಿಗಳು ಪತ್ತೆಯಾದ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಹೈದರಾಬಾದ್ ಪ್ರಯಾಣ ವಿಳಂಬವಾಗಿದೆ. ಜಿಲೆಟಿನ್ ಕಡ್ಡಿಗಳು ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಮನಗರ ಹಾಗೂ ಬೆಂಗಳೂರು ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಓರ್ವ ವ್ಯಕ್ತಿಯನ್ನು ವಶಕ್ಕೆ ಪಡೆದಿದ್ದಾರೆ. ಅಜ್ಞಾತ ಸ್ಥಳದಲ್ಲಿ ವ್ಯಕ್ತಿಯ ವಿಚಾರಣೆ ನಡೆಸಲಾಗುತ್ತಿದೆ.

https://www.newsics.com/2026/05/10/https-www-newsics-com-2026-05-10-trisha-arrives-at-vijays-swearing-in-ceremony-in-traditional-attire/

TAGGED:Gelatin sticks found near the road where Prime Minister Modi travels
Share This Article
Facebook Twitter Copy Link Print
Previous Article PM Modi ಪ್ರಧಾನಿ ಮೋದಿಗೆ ಆರ್ಟ್​ ಆಫ್ ಲಿವಿಂಗ್ ಫೋಟೊ ಕೊಟ್ಟ ಶ್ರೀ ಶ್ರೀ ರವಿಶಂಕರ್ ಗುರೂಜಿ
Next Article ಅಧಿಕಾರದ ದಾಹದಿಂದ ಡಿಎಂಕೆ ಬೆನ್ನಿಗೆ ಇರಿದ ಕಾಂಗ್ರೆಸ್: ಪ್ರಧಾನಿ ಮೋದಿ ಲೇವಡಿ

Popular Posts

Body builder dies ಬಾಡಿ ಬಿಲ್ಡರ್ ಸುಶೀಲ್ ಕುಮಾರ್ ಹಠಾತ್ ಸಾವು! ಏನಾಗಿತ್ತು?

1 Min Read

PU topper lost her life ಜೀವ ಕಳೆದುಕೊಂಡ ಸೆಕೆಂಡ್ ಪಿಯು ಟಾಪರ್ ವಿದ್ಯಾರ್ಥಿನಿ! ಸಾವಿಗೇನು ಕಾರಣ?

1 Min Read

11 people died in Mysore jayadeva ಮೈಸೂರು ಜಯದೇವ ಆಸ್ಪತ್ರೆಯಲ್ಲಿ ಒಂದೇ ದಿನ 11 ಮಂದಿ‌ ಸಾವು! ವೈದ್ಯಾಧಿಕಾರಿ ಹೇಳಿದ್ದೇನು?

2 Min Read

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

You Might Also Like

ಕರ್ನಾಟಕಪ್ರಮುಖ

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read
ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?