ಯುದ್ಧದ ಬಿಸಿ : ಈಗ ಮದುವೆ ಕೂಡ ದುಬಾರಿ!
newsics.com/ನ್ಯೂಸಿಕ್ಸ್ ಪಶ್ಚಿಮ ಏಷ್ಯಾದ ಯುದ್ಧದ ಬಿಕ್ಕಟ್ಟಿನಿಂದಾಗಿ ಬೆಂಗಳೂರಿನಲ್ಲಿ ಕಮರ್ಷಿಯಲ್ ಗ್ಯಾಸ್, ಆಟೋ ಎಲ್ಪಿಜಿ ಮಾತ್ರವಲ್ಲದೆ ಮದುವೆ ವೆಚ್ಚ ಕೂಡ ಶೇ 30 ರಷ್ಟು ಏರಿಕೆಯಾಗಿದೆ. ಯುದ್ಧದ ಹಿನ್ನೆಲೆಯಲ್ಲಿ ಅಲಂಕಾರಿಕ ವಸ್ತುಗಳು ಮತ್ತು ಕಚ್ಚಾ ಪದಾರ್ಥಗಳ ಆಮದು ಕುಂಠಿತಗೊಂಡಿದ್ದು, ಬೆಂಗಳೂರಿನಲ್ಲಿ ಈ ಬಾರಿ ಮದುವೆಯ ಸೀಸನ್ ಅಧ್ವಾನಗೊಂಡಿದೆ. ಮದುವೆ ಸಂಘಟಕರ ವ್ಯವಹಾರದಲ್ಲಿ ಭಾರಿ ಏರಿಳಿತಗಳು ಕಂಡುಬರುತ್ತಿದ್ದು, ಬೆಲೆ ಏರಿಕೆಯ ಕಾರಣದಿಂದಾಗಿ ‘ಅದ್ದೂರಿ ಮದುವೆ’ಗಳು ಈಗ ಸರಳವಾಗುತ್ತಿವೆ ಎಂದು ವರದಿಯಾಗಿದೆ. ಯುದ್ಧ ಮತ್ತು ಅಂತರಾಷ್ಟ್ರೀಯ ಬಿಕ್ಕಟ್ಟಿನಿಂದಾಗಿ ಮದುವೆಯ ಬಜೆಟ್ ಶೇ … Continue reading ಯುದ್ಧದ ಬಿಸಿ : ಈಗ ಮದುವೆ ಕೂಡ ದುಬಾರಿ!
Copy and paste this URL into your WordPress site to embed
Copy and paste this code into your site to embed