ಮಕ್ಕಳ ಹೊಟ್ಟೆಯಲ್ಲಿ ಜಂತುಹುಳುಗಳಿವೆಯೇ ಎಂದು ತಿಳಿಯಲು ಈ ರೀತಿ ಮಾಡಿ

newsics.com/ನ್ಯೂಸಿಕ್ಸ್ ಸಣ್ಣ ಮಕ್ಕಳ ಹೊಟ್ಟೆಯಲ್ಲಿ ಹುಳುಗಳು  ಕಾಣಿಸುವುದು ಸಾಮಾನ್ಯ ಸಮಸ್ಯೆಯಾಗಿದೆ. ಆದರೆ ಇದನ್ನು ನಿರ್ಲಕ್ಷ್ಯ ಮಾಡಿದರೆ ಮಕ್ಕಳ ಆರೋಗ್ಯ ಮತ್ತು ಬೆಳವಣಿಗೆಯ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಆರೋಗ್ಯ ತಜ್ಞರು ಎಚ್ಚರಿಕೆ ನೀಡಿದ್ದಾರೆ. ಅಸ್ವಚ್ಛತೆ, ಕೈ ತೊಳೆಯದೇ ಊಟ ಮಾಡುವುದು ಹಾಗೂ ಮಣ್ಣು ಅಥವಾ ಕಲುಷಿತ ವಸ್ತುಗಳ ಸಂಪರ್ಕದಿಂದ ಈ ಸಮಸ್ಯೆ ಹೆಚ್ಚಾಗುತ್ತದೆ. ತಜ್ಞರ ಪ್ರಕಾರ, ಮಕ್ಕಳ ರೋಗನಿರೋಧಕ ಶಕ್ತಿ ಕಡಿಮೆ ಇರುವುದರಿಂದ ಅವರು ಇಂತಹ ಸೋಂಕಿಗೆ ಬೇಗ ಒಳಗಾಗುವ ಸಾಧ್ಯತೆ ಇರುತ್ತದೆ. ಹೊರಗೆ … Continue reading ಮಕ್ಕಳ ಹೊಟ್ಟೆಯಲ್ಲಿ ಜಂತುಹುಳುಗಳಿವೆಯೇ ಎಂದು ತಿಳಿಯಲು ಈ ರೀತಿ ಮಾಡಿ