ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ, ಬೆಂಗಳೂರಲ್ಲಿ ನಾಳೆ ಗುಡುಗು ಸಹಿತ ಭಾರೀ ಮಳೆ ಸಾಧ್ಯತೆ

newsics.com/ನ್ಯೂಸಿಕ್ಸ್ ಬಂಗಾಳಕೊಲ್ಲಿಉಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಹಿನ್ನಲೆ ಮುಂದಿನ 5 ದಿನಗಳ ಕಾಲ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆ ಎಚ್ಚರಿಕೆ ನೀಡಲಾಗಿದೆ. ಅಲ್ಲದೇ ಇಂದು ಮತ್ತು ನಾಳೆ ಬೆಂಗಳೂರಿನಲ್ಲಿ ಸಹ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೌದು, ಇನ್ನೇನು ಕಲವೇ ದಿನಗಳಲ್ಲಿ ರಾಜ್ಯಕ್ಕೆ ಮುಂಗಾರು ಆಗಮನವಾಗಲಿದ್ದು, ಇದಕ್ಕೂ ಮುನ್ನವೇ ಚಂಡಮಾರುತದ ಸುಳಿಗಾಳಿ (Cyclonic Circulation) ಸಕ್ರಿಯವಾಗಿದೆ. ಇದರಿಂದಾಗಿ ಮುಂದಿನ 48 ಗಂಟೆಗಳಲ್ಲಿ ನೈಋತ್ಯ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ … Continue reading ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ, ಬೆಂಗಳೂರಲ್ಲಿ ನಾಳೆ ಗುಡುಗು ಸಹಿತ ಭಾರೀ ಮಳೆ ಸಾಧ್ಯತೆ