ಪ್ರಧಾನಿ ಮೋದಿ ಬೆಂಗಳೂರು ಭೇಟಿ ವೇಳೆ ಪೊಲೀಸರಿಗೆ ತಲೆಬಿಸಿ ​​ತಂದ ಭದ್ರತೆ

newsics.com/ನ್ಯೂಸಿಕ್ಸ್ ಪ್ರಧಾನಿ ನರೇಂದ್ರ ಮೋದಿ ಎರಡು ಕಾರ್ಯಕ್ರಮಗಳ ನಿಮಿತ್ತ ಇಂದು ಬೆಂಗಳೂರಿಗೆ ಭೇಟಿ ನೀಡಿದ್ದರು. ಈ ನಡುವೆ ನಡೆದ ಕೆಲವು ಘಟನೆಗಳು ಪ್ರಧಾನಿಗೆ ಭದ್ರತೆ ಸಂಬಂಧಿಸಿ ಪೊಲೀಸರಿಗೆ ಟೆನ್ಷನ್​​ ತಂದ ಪ್ರಸಂಗ ನಡೆದಿದೆ. ಒಂದು ಕಡೆ ಬ್ಲಾಸ್ಟ್​​ ಬೆದರಿಕೆ ಬಂದಿದ್ದರೆ ಮತ್ತೊಂದು ಕಡೆ ದಾರಿಯ ಸಮೀಪವೇ ಜಿಲೆಟಿನ್​​ ಕಡ್ಡಿಗಳು ಸಿಕ್ಕಿವೆ. ಪೊಲೀಸರು ಈ ಬಗ್ಗೆ ತನಿಖೆ ಮುಂದುವರಿಸಿದ್ದು, ಬೆದರಿಕೆ ಕರೆ ಮಾಡಿದ್ದು ಮಾನಸಿಕ ಅಸ್ವಸ್ಥನಂತೆ ವರ್ತಿಸುತ್ತಿರುವ ವ್ಯಕ್ತಿ ಎಂಬುದು ಗೊತ್ತಾಗಿದೆ. ಇನ್ನು ಜಿಲೆಟಿನ್​​ ಪತ್ತೆ ಪ್ರಕರಣ ಸಂಬಂಧ … Continue reading ಪ್ರಧಾನಿ ಮೋದಿ ಬೆಂಗಳೂರು ಭೇಟಿ ವೇಳೆ ಪೊಲೀಸರಿಗೆ ತಲೆಬಿಸಿ ​​ತಂದ ಭದ್ರತೆ