Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > 13 ವರ್ಷಗಳ ಅವಮಾನಕ್ಕೆ ಸಿಎಂ ಆಗಿ ಪ್ರತೀಕಾರ;ಅಂದು ಅವಮಾನಿಸಿದವರೇ ಇಂದು ಸೆಲ್ಯೂಟ್ ಹೊಡೆಯುವಂತೆ ಮಾಡಿದ ದಳಪತಿ ವಿಜಯ್ 
ಪ್ರಮುಖಮನರಂಜನೆ

13 ವರ್ಷಗಳ ಅವಮಾನಕ್ಕೆ ಸಿಎಂ ಆಗಿ ಪ್ರತೀಕಾರ;ಅಂದು ಅವಮಾನಿಸಿದವರೇ ಇಂದು ಸೆಲ್ಯೂಟ್ ಹೊಡೆಯುವಂತೆ ಮಾಡಿದ ದಳಪತಿ ವಿಜಯ್ 

Share
2 Min Read
SHARE

ದಳಪತಿ ವಿಜಯ್ ತಮಿಳುನಾಡಿನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಆದರೆ, 13 ವರ್ಷಗಳ ಹಿಂದೆ ನಡೆದ ಒಂದು ಅವಮಾನಕಾರಿ ಘಟನೆಯೇ ಅವರ ಈ ರಾಜಕೀಯ ಯಶಸ್ಸಿಗೆ ಸ್ಫೂರ್ತಿಯಾಗಿದೆ.

ತಮಿಳುನಾಡಿನ ರಾಜಕೀಯ ಇತಿಹಾಸದಲ್ಲಿ ಇಂದು ಹೊಸ ಅಧ್ಯಾಯವೊಂದು ಬರೆಯಲ್ಪಟ್ಟಿದೆ. ಚಿತ್ರರಂಗದಲ್ಲಿ ‘ದಳಪತಿ’ಯಾಗಿ ಮೆರೆದ ನಟ ವಿಜಯ್, ಈಗ ತಮಿಳುನಾಡು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಆದರೆ ಅವರ ಈ ಯಶಸ್ಸಿನ ಹಿಂದೆ 13 ವರ್ಷಗಳ ಹಿಂದಿನ ಒಂದು ನೋವಿನ ಕಥೆಯಿದೆ.

ಇಂದು ಸೆಲ್ಯೂಟ್ ಹೊಡೆಯುವಂತೆ ಮಾಡುವ ಮೂಲಕ ವಿಜಯ್‌ ತಮ್ಮ ಜೀವನದ ಅತಿದೊಡ್ಡ ‘ರಿಯಲ್ ಲೈಫ್ ಮಾಸ್’ ದೃಶ್ಯವನ್ನು ಸೃಷ್ಟಿಸಿದ್ದಾರೆ.

ಸಿನಿಮಾ ರಂಗದಲ್ಲಿ ವಿಜಯ್ ಬೆಳೆಯುತ್ತಿದ್ದ ಕಾಲದಲ್ಲಿ, ‘ಈ ಮುಖ ನೋಡೋಕೆ ಯಾರು ಬರ್ತಾರೆ?’ ಎಂದು ಹೀಯಾಳಿಸಿದವರೇ ಹೆಚ್ಚು. ಆದರೆ 2013ರಲ್ಲಿ ನಡೆದ ಒಂದು ಘಟನೆ ವಿಜಯ್ ಅಭಿಮಾನಿಗಳ ಮನಸ್ಸಿನಲ್ಲಿ ಮಾಯದ ಗಾಯವಾಗಿ ಉಳಿದಿತ್ತು. ಅದು ಭಾರತೀಯ ಚಿತ್ರರಂಗದ 100ನೇ ವರ್ಷದ ಸಂಭ್ರಮಾಚರಣೆಯ ಕಾರ್ಯಕ್ರಮ. ದಕ್ಷಿಣ ಭಾರತದ ಎಲ್ಲಾ ದಿಗ್ಗಜ ನಟರು ಅಲ್ಲಿ ನೆರೆದಿದ್ದರು. ಅಂದಿನ ಮುಖ್ಯಮಂತ್ರಿ ಜಯಲಲಿತಾ ಅವರೇ ಈ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿದ್ದರು.

ಆ ಸಮಾರಂಭದಲ್ಲಿ ವಿಜಯ್ ಅವರಿಗಿಂತ ಕಿರಿಯ ನಟರಿಗೆ ಮುಂಚೂಣಿ ಸಾಲಿನಲ್ಲಿ ಆಸನ ಕಾಯ್ದಿರಿಸಲಾಗಿತ್ತು. ಆದರೆ, ಸೂಪರ್‌ಸ್ಟಾರ್ ಪಟ್ಟದಲ್ಲಿದ್ದ ವಿಜಯ್‌ ಅವರಿಗೆ ಕೂರಲು ಸರಿಯಾದ ಸೀಟನ್ನೇ ನೀಡಿರಲಿಲ್ಲ. ಅನಿವಾರ್ಯವಾಗಿ ವಿಜಯ್ ಕೊನೆಯ ಸಾಲಿನಲ್ಲಿ ಜನರ ಗುಂಪಿನ ನಡುವೆ ಹೋಗಿ ಕುಳಿತುಕೊಳ್ಳಬೇಕಾಯಿತು. ಆವತ್ತು ವಿಜಯ್ ಅವರ ಬೆಂಬಲಕ್ಕೆ ನಿಂತ ನಟ ವಿಕ್ರಮ್ ಕೂಡ ಅವರ ಪಕ್ಕದಲ್ಲೇ ಹೋಗಿ ಕುಳಿತಿದ್ದರು. ಈ ಅವಮಾನದ ವಿಡಿಯೋ ಈಗ ಸೋಷಿಯಲ್ ಮೀಡಿಯಾದಲ್ಲಿ ಮತ್ತೆ ವೈರಲ್ ಆಗುತ್ತಿದೆ.

ಯಾವುದೇ ದೂರು ಅಥವಾ ಬೇಸರ ವ್ಯಕ್ತಪಡಿಸದೆ ಅಂದು ಜನರ ನಡುವೆ ಕುಳಿತಿದ್ದ ಅದೇ ವ್ಯಕ್ತಿ, ಇಂದು ಅದೇ ಆಯೋಜಕರು ಮತ್ತು 9 ಕೋಟಿ ಜನರನ್ನು ಆಳುವ ಮುಖ್ಯಮಂತ್ರಿಯಾಗಿ ಹೊರಹೊಮ್ಮಿದ್ದಾರೆ. ಅಂದು ಕೂರಲು ಸೀಟು ಕೊಡದವರ ಮುಂದೆ, ಇಂದು ತಾನೇ ರಾಜ್ಯದ ಅತ್ಯುನ್ನತ ಸ್ಥಾನದಲ್ಲಿ ಕುಳಿತು ರಾಜ್ಯಭಾರ ಮಾಡುವ ಮೂಲಕ ವಿಜಯ್ ‘ಹಳೆಯ ಸೇಡು’ ತೀರಿಸಿಕೊಂಡಿದ್ದಾರೆ.

ಇದಕ್ಕಿಂತ ದೊಡ್ಡ ರಿಯಲ್ ಲೈಫ್ ಮಾಸ್ ಸೀನ್ ಬೇರೆ ಇಲ್ಲ’ ಎಂದು ನೆಟ್ಟಿಗರು ಕಮೆಂಟ್ ಮಾಡುತ್ತಿದ್ದಾರೆ. ಕೋಟ್ಯಂತರ ಸಂಭಾವನೆ ಮತ್ತು ಸ್ಟಾರ್‌ಡಮ್ ಬದಿಗಿಟ್ಟು ಜನರಿಗಾಗಿ ರಾಜಕೀಯಕ್ಕೆ ಬಂದ ವಿಜಯ್ ಅವರ ಈ ನಿರ್ಧಾರಕ್ಕೆ ಕನ್ನಡಿಗರು ಸೇರಿದಂತೆ ಇಡೀ ದಕ್ಷಿಣ ಭಾರತವೇ ಮೆಚ್ಚುಗೆ ಸೂಚಿಸುತ್ತಿದೆ.

ಸಿಎಂ ದಳಪತಿ ವಿಜಯ್ ಸರ್ಕಾರದಲ್ಲಿ ತ್ರಿಷಾಗೆ  ಸಚಿವ ಸ್ಥಾನ?

TAGGED:Taking revenge for 13 years of humiliation by becoming CM; General Vijay saluted by those who refused to let him sit
Share This Article
Facebook Twitter Copy Link Print
Previous Article ಸಿಎಂ ದಳಪತಿ ವಿಜಯ್ ಸರ್ಕಾರದಲ್ಲಿ ತ್ರಿಷಾಗೆ  ಸಚಿವ ಸ್ಥಾನ?
Next Article ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ, ಬೆಂಗಳೂರಲ್ಲಿ ನಾಳೆ ಗುಡುಗು ಸಹಿತ ಭಾರೀ ಮಳೆ ಸಾಧ್ಯತೆ

Popular Posts

ಇನ್ಮುಂದೆ ವೈದ್ಯರ ಚೀಟಿ ಇಲ್ಲದೆ ಮೆಡಿಕಲ್ ಶಾಪ್ ಗಳಲ್ಲಿ ಯಾವುದೇ `ಸಿರಪ್’ ನೀಡುವಂತಿಲ್ಲ ಎಂದ ಕೇಂದ್ರ ಸರ್ಕಾರ

1 Min Read

Drugged and raped ಐಎಎಫ್ ಅಧಿಕಾರಿ ಪತ್ನಿಗೆ ಡ್ರಗ್ಸ್ ನೀಡಿ ಅತ್ಯಾ*ಚಾರ, ಇಸ್ಲಾಂ ಧರ್ಮಕ್ಕೆ ಮತಾಂತರ ಯತ್ನ

2 Min Read

ದಳಪತಿ ವಿಜಯ್ ಡಿವೋರ್ಸ್​ ಕೇಸ್: ಆಗಸ್ಟ್​​ 7ಕ್ಕೆ ಖುದ್ದು ಹಾಜರಾಗಲು ದಂಪತಿಗೆ ಕೋರ್ಟ್ ಸೂಚನೆ

2 Min Read

NEET ಪರೀಕ್ಷೆ ಹಿನ್ನೆಲೆ: ಟೆಲಿಗ್ರಾಂ ಆ್ಯಪ್‌ಗೆ ತಾತ್ಕಾಲಿಕ ನಿರ್ಬಂಧ ಹೇರಿದ ಕೇಂದ್ರ ಸರ್ಕಾರ

2 Min Read

You Might Also Like

ಪ್ರಮುಖಮನರಂಜನೆ

ಸ್ಕಾಲರ್​​ಶಿಪ್​ ಕೊಡೋಕೆ ರಶ್ಮಿಕಾ ಪ್ರಯಣಿಸಿದ ಕಾರು ಯಾವುದು?;! 5 ಸ್ಟಾರ್ ಹೋಟೆಲ್​​ ರೂಮ್​ನಂತಿರುವ ಇದರ ಬೆಲೆ ಎಷ್ಟು?

2 Min Read
ಪ್ರಮುಖವಿದೇಶ

300 ವರ್ಷದ ಹಿಂದಿನ ಆತ್ಮದ ಜೊತೆ ಮದುವೆ!; ವಿವಾಹ ನಡೆದಿದ್ದು ಹೇಗೆ?

2 Min Read
ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಬಿಗ್​ ಶಾಕ್​​ ಕೊಟ್ಟ ಕೇಂದ್ರ ಸರ್ಕಾರ

3 Min Read
ಕರ್ನಾಟಕಪ್ರಮುಖ

ಶಿವಂ ಅಸೋಸಿಯೇಟ್ ವಂಚನೆ ಕೇಸ್; ಶಿವಾನಂದ ನೀಲಣ್ಣವರ್ ಜೈಲಿಂದ ರಿಲೀಸ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?