13 ವರ್ಷಗಳ ಅವಮಾನಕ್ಕೆ ಸಿಎಂ ಆಗಿ ಪ್ರತೀಕಾರ;ಅಂದು ಅವಮಾನಿಸಿದವರೇ ಇಂದು ಸೆಲ್ಯೂಟ್ ಹೊಡೆಯುವಂತೆ ಮಾಡಿದ ದಳಪತಿ ವಿಜಯ್ 

ದಳಪತಿ ವಿಜಯ್ ತಮಿಳುನಾಡಿನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಆದರೆ, 13 ವರ್ಷಗಳ ಹಿಂದೆ ನಡೆದ ಒಂದು ಅವಮಾನಕಾರಿ ಘಟನೆಯೇ ಅವರ ಈ ರಾಜಕೀಯ ಯಶಸ್ಸಿಗೆ ಸ್ಫೂರ್ತಿಯಾಗಿದೆ. ತಮಿಳುನಾಡಿನ ರಾಜಕೀಯ ಇತಿಹಾಸದಲ್ಲಿ ಇಂದು ಹೊಸ ಅಧ್ಯಾಯವೊಂದು ಬರೆಯಲ್ಪಟ್ಟಿದೆ. ಚಿತ್ರರಂಗದಲ್ಲಿ ‘ದಳಪತಿ’ಯಾಗಿ ಮೆರೆದ ನಟ ವಿಜಯ್, ಈಗ ತಮಿಳುನಾಡು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಆದರೆ ಅವರ ಈ ಯಶಸ್ಸಿನ ಹಿಂದೆ 13 ವರ್ಷಗಳ ಹಿಂದಿನ ಒಂದು ನೋವಿನ ಕಥೆಯಿದೆ. ಇಂದು ಸೆಲ್ಯೂಟ್ ಹೊಡೆಯುವಂತೆ ಮಾಡುವ ಮೂಲಕ ವಿಜಯ್‌ ತಮ್ಮ ಜೀವನದ … Continue reading 13 ವರ್ಷಗಳ ಅವಮಾನಕ್ಕೆ ಸಿಎಂ ಆಗಿ ಪ್ರತೀಕಾರ;ಅಂದು ಅವಮಾನಿಸಿದವರೇ ಇಂದು ಸೆಲ್ಯೂಟ್ ಹೊಡೆಯುವಂತೆ ಮಾಡಿದ ದಳಪತಿ ವಿಜಯ್