Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಬಂಗಾಳದಲ್ಲಿ ಬಿಜೆಪಿ ಅಧಿಕಾರ ಬಂದ ಬೆನ್ನಲ್ಲೇ ದೆಹಲಿ ಬಿಜೆಪಿ ಕಚೇರಿ ಮೇಲೆ ಉಗ್ರ ದಾಳಿ ಎಚ್ಚರಿಕೆ : ಭದ್ರತೆ ಹೆಚ್ಚಿಸಿದ ಸರ್ಕಾರ
ದೇಶಪ್ರಮುಖ

ಬಂಗಾಳದಲ್ಲಿ ಬಿಜೆಪಿ ಅಧಿಕಾರ ಬಂದ ಬೆನ್ನಲ್ಲೇ ದೆಹಲಿ ಬಿಜೆಪಿ ಕಚೇರಿ ಮೇಲೆ ಉಗ್ರ ದಾಳಿ ಎಚ್ಚರಿಕೆ : ಭದ್ರತೆ ಹೆಚ್ಚಿಸಿದ ಸರ್ಕಾರ

Share
1 Min Read
SHARE

newsics.com/ನ್ಯೂಸಿಕ್ಸ್

ಬಂಗಾಳದಲ್ಲಿ ಬಿಜೆಪಿಗೆ ಅಧಿಕಾರ ಬಂದ ಬೆನ್ನಲ್ಲೇ ದೆಹಲಿ ಬಿಜೆಪಿ ಪ್ರಧಾನ ಕಚೇರಿ ಮೇಲೆ ಉಗ್ರರ ದಾಳಿ ಸಾಧ್ಯತೆಯನ್ನು ಗುಪ್ತಚರ ಇಲಾಖೆ ನೀಡಿದೆ.

ಬಿಜೆಪಿ ಕಚೇರಿ ಹಾಗೂ ಇತರ ಕೆಲವೆಡೆ ಉಗ್ರರು ದಾಳಿಗೆ ಸಜ್ಜಾಗಿದ್ದಾರೆ. ಐಇಡಿ ಬಾಂಬ್ ದಾಳಿ, ಕಾರು ಬಾಂಬ್, ಆತ್ಮಾ*ಹುತಿ ದಾಳಿ, ಶೂಟೌಟ್ ರೀತಿಯಲ್ಲಿ ದಾಳಿ ನಡೆಸಲು ಉಗ್ರರು ಸಜ್ಜಾಗಿದ್ದಾರೆ ಎಂಬ ಮಾಹಿತಿಯನ್ನು ಗುಪ್ತಚರ ಇಲಾಖೆ ನೀಡಿದೆ.

ದೆಹಲಿಯಲ್ಲಿ ಉಗ್ರರ ದಾಳಿ ಎಚ್ಚರಿಕೆ ನೀಡಿದ ಬೆನ್ನಲ್ಲೇ ಸರ್ಕಾರ ಭದ್ರತೆ ಹೆಚ್ಚಿಸಿದೆ. ದೆಹಲಿಯ ಎಲ್ಲೆಡೆ ಭದ್ರತೆ ಹಾಗೂ ತಪಾಸಣೆ ನಡೆಯುತ್ತಿದೆ. ಪ್ಯಾರಾಮಿಲಿಟರಿ ಸೇರಿದಂತೆ ಹಲವು ಭದ್ರಾತಾ ಎಜೆನ್ಸಿಗಳ ನಿಯೋಜನೆ ಮಾಡಲಾಗಿದೆ. ಪೊಲೀಸ್ ಸರ್ಪಗಾವಲು ಹಾಕಲಾಗಿದೆ.

ದೆಹಲಿ ಬಿಜೆಪಿ ಕಚೇರಿ ಜೊತೆಗೆ ಕೆಲ ಸರ್ಕಾರಿ ಕಚೇರಿಗಳು ಉಗ್ರರ ಟಾರ್ಗೆಟ್ ಲಿಸ್ಟ್‌ನಲ್ಲಿದೆ ಅನ್ನೋ ಮಾಹಿತಿಯನ್ನು ಇಂಟಲಿಜೆನ್ಸ್ ನೀಡಿದೆ. ಈ ಮಾಹಿತಿಗಳ ಆಧಾರದಲ್ಲಿ ದೆಹಲಿಯಲ್ಲಿ ಕಟ್ಟೆಚ್ಚರ ವಹಿಸಲು ಸೂಚಿಸಲಾಗಿದೆ. ಇತ್ತ ದೆಹಲಿ ಮಾತ್ರವಲ್ಲ ಇದೀಗ ಕೇಂದ್ರ ಸರ್ಕಾರ ಇತರ ಕೆಲ ನಗರಗಳಲ್ಲೂ ಎಚ್ಚರಿಕೆ ವಹಿಸಲು ಸೂಚಿಸಲಾಗಿದೆ.

https://www.newsics.com/2026/05/10/raj-b-shettys-entry-into-bollywood-trailer-of-first-hindi-film-released/

TAGGED:Terrorist attack warning for Delhi BJP office soon after BJP came to power in Bengal: Government increases security
Share This Article
Facebook Twitter Copy Link Print
Previous Article Raj B Shetty Hindi movie ಬಾಲಿವುಡ್​ಗೆ ರಾಜ್ ಬಿ ಶೆಟ್ಟಿ ಎಂಟ್ರಿ : ಮೊದಲ ಹಿಂದಿ ಸಿನಿಮಾದ ಟ್ರೈಲರ್ ಬಿಡುಗಡೆ
Next Article ಅಪ್ರಾಪ್ತ ವಯಸ್ಸಿನಲ್ಲಿದ್ದಾಗ ಎಸಗಿರುವ ಅಪರಾಧ ಕೃತ್ಯಗಳಿಗೆ ವಯಸ್ಕನಾದಾಗ ಬಂಧಿಸಲು ಸಾಧ್ಯವಿಲ್ಲ : ಹೈಕೋರ್ಟ್ಆದೇಶ

Popular Posts

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read

Karnataka weather ರಾಜ್ಯದಲ್ಲಿ ಮುಂಗಾರು ಚುರುಕು; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

1 Min Read

ಇಂದು ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ; ಟ್ರಂಪ್ ಘೋಷಣೆ

1 Min Read

CM Vijay Divorce ವಿರಸ ಮರೆತು ಮತ್ತೆ ಒಂದಾಗ್ತಾರ ಸಿಎಂ ವಿಜಯ್‌-ಸಂಗೀತಾ?ವಿಜಯ್‌ ದಂಪತಿ ಒಂದಾಗಲು ಕಾರಣ ಯಾರು?

2 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read
ಕರ್ನಾಟಕಪ್ರಮುಖ

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read
ದೇಶಪ್ರಮುಖ

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read
ಕರ್ನಾಟಕಪ್ರಮುಖ

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?