Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > TVK Vijay takes oath as CMದಳಪತಿಯೇ ತಮಿಳುನಾಡಿಗೆ ಅಧಿಪತಿ : ನೂತನ ಮುಖ್ಯಮಂತ್ರಿಯಾಗಿ ದಳಪತಿ ವಿಜಯ್ ಪ್ರಮಾಣ ವಚನ ಸ್ವೀಕಾರ
ದೇಶಪ್ರಮುಖ

TVK Vijay takes oath as CMದಳಪತಿಯೇ ತಮಿಳುನಾಡಿಗೆ ಅಧಿಪತಿ : ನೂತನ ಮುಖ್ಯಮಂತ್ರಿಯಾಗಿ ದಳಪತಿ ವಿಜಯ್ ಪ್ರಮಾಣ ವಚನ ಸ್ವೀಕಾರ

Share
1 Min Read
SHARE

newsics.com/ನ್ಯೂಸಿಕ್ಸ್

ಚೆನ್ನೈ : ತಮಿಳು ನಾಡು ರಾಜಕಾರಣದಲ್ಲಿ ಇಂದು ಹೊಸ ಅಧ್ಯಾಯ ಆರಂಭವಾಗಿದೆ. ಚೈನ್ನೈನ ಜವಾಹರಲಾಲ್ ನೆಹರು ಕ್ರೀಡಾಂಗಣದಲ್ಲಿ ಕಿಕ್ಕಿರಿದು ತುಂಬಿದ್ದ ಅಭಿಮಾನಿಗಳು ಹಾಗೂ ಕಾರ್ಯಕರ್ತರ ಸಮ್ಮುಖದಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ವಿಜಯ್ ಅವರು ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು.

ತಮಿಳುನಾಡಿನಲ್ಲಿ ಸುದೀರ್ಘ ರಾಜಕೀಯ ಕಸರತ್ತು ಮತ್ತು ತೀವ್ರ ಪೈಪೋಟಿಯ ನಂತರ ಬಹುಮತ ಸಾಬೀತುಪಡಿಸುವಲ್ಲಿ ಯಶಸ್ವಿಯಾದ ವಿಜಯ್ ಅವರಿಗೆ, ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಅವರು ಅಧಿಕಾರ ಮತ್ತು ಗೌಪ್ಯತೆಯ ಪ್ರತಿಜ್ಞಾವಿಧಿಯನ್ನು ಬೋಧಿಸಿದರು.

ವಿಜಯ್ ಅವರು ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸುತ್ತಿದ್ದಂತೆ ಇಡೀ ಕ್ರೀಡಾಂಗಣದಲ್ಲಿ ಹರ್ಷೋದ್ಗಾರ ಮುಗಿಲು ಮುಟ್ಟಿತ್ತು. ಈ ಮೂಲಕ ದ್ರಾವಿಡ ರಾಜಕಾರಣದಲ್ಲಿ ಹೊಸ ಪೀಳಿಗೆಯ ನಾಯಕತ್ವಕ್ಕೆ ನಾಂದಿ ಹಾಡಿದ್ದಾರೆ.

https://www.newsics.com/2026/05/10/here-are-simple-ways-to-boost-immunity-during-climate-change/

TAGGED:Thalapathy Vijay takes oath as new Chief Minister
Share This Article
Facebook Twitter Copy Link Print
Previous Article Changing Weather And Immunity ಹವಾಮಾನ ಬದಲಾವಣೆ ಸಮಯದಲ್ಲಿ ರೋಗನಿರೋಧಕ ಶಕ್ತಿ ಹೆಚ್ಚಿಸಲು ಇಲ್ಲಿವೆ ಸರಳ ಮಾರ್ಗಗಳು
Next Article ಅಧಿಕಾರದ ದಾಹದಿಂದ, ಕಾಂಗ್ರೆಸ್ ಈಗ ಡಿಎಂಕೆಯ ಬೆನ್ನಿಗೆ ಇರಿದಿದೆ : ಪ್ರಧಾನಿ ಮೋದಿ

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ಪ್ರಮುಖಲೈಫ್‌ಸ್ಟೈಲ್

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?