ದಳಪತಿ ವಿಜಯ್​ ಪ್ರಮಾಣ ವಚನ ಸಮಾರಂಭದಲ್ಲಿ ಸದ್ದು ಮಾಡಿದ ತ್ರಿಷಾ ಟ್ಯಾಟೂ!

newsics.com/ನ್ಯೂಸಿಕ್ಸ್ ನಟ ವಿಜಯ್ ತಮಿಳುನಾಡು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಈ ಸಮಾರಂಭದಲ್ಲಿ ಗಮನ ಸೆಳೆದಿದ್ದು ನಟಿ ತ್ರಿಷಾ ಹಾಗೂ ಅವರ ಕೈ ಮೇಲಿನ ಟ್ಯಾಟೂ. ವಿಜಯ್ ಅವರ ರಾಶಿಯೊಂದಿಗೆ ತ್ರಿಷಾ ರಾಶಿಯ ಹೊಂದಾಣಿಕೆ ಮತ್ತು ಆಕೆ ವಿಜಯ್ ಪಾಲಿಗೆ ಅದೃಷ್ಟವೇ ಎಂಬ ಕುತೂಹಲಕಾರಿ ವಿಷಯವನ್ನು ವಿವರಿಸಲಾಗಿದೆ. ತಮಿಳುನಾಡಿನಲ್ಲಿ ಇತಿಹಾಸ ಬರೆದು ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ ನಟ ದಳಪತಿ (ಜೋಸೆಫ್​) ವಿಜಯ್​. ಪ್ರಮಾಣ ವಚನ ಸ್ವೀಕರಿಸುತ್ತಲೇ ಭರ್ಜರಿ ಭಾಷಣವನ್ನೂ ಮಾಡಿದ್ದಾರೆ. ಜನರ ಹಣವನ್ನು ಮುಟ್ಟುವುದಿಲ್ಲ … Continue reading ದಳಪತಿ ವಿಜಯ್​ ಪ್ರಮಾಣ ವಚನ ಸಮಾರಂಭದಲ್ಲಿ ಸದ್ದು ಮಾಡಿದ ತ್ರಿಷಾ ಟ್ಯಾಟೂ!