ವಿಜಯ್ ಸರ್ಕಾರದ ಕುರಿತು ವೇಣು ಸ್ವಾಮಿ ಹೇಳಿದ್ದೇನು?
newsics.com/ನ್ಯೂಸಿಕ್ಸ್ ದಳಪತಿ ವಿಜಯ್ ಸರ್ಕಾರದ ಕುರಿತು ವೇಣು ಸ್ವಾಮಿ ಆಘಾತಕಾರಿ ಭವಿಷ್ಯವನ್ನು ನುಡಿದಿದ್ಧಾರೆ. ಹೌದು, ವೇಣು ಸ್ವಾಮಿ ಸದ್ಯ ತಮಿಳುನಾಡಿನ ರಾಜಕಾರಣದ ಕುರಿತು ಭವಿಷ್ಯ ಹೇಳಿದ್ಧಾರೆ. ವಿಜಯ್ ಪಕ್ಕದಲ್ಲಿ ತ್ರಿಶಾ ಇಲ್ಲದಿದ್ದರೆ ಕಥೆ ಬೇರೆಯೇ ಇರುತ್ತಿತ್ತು ಎಂದಿದ್ಧಾರೆ. ಈ ಕುರಿತು ವಿಡಿಯೋ ಮೂಲಕ ಮಾಹಿತಿಯನ್ನು ಹಂಚಿಕೊಂಡಿರುವ ವೇಣುಸ್ವಾಮಿ, ವಿಜಯ್ ಪಕ್ಕದಲ್ಲಿ ತ್ರಿಶಾ ಇಲ್ಲದಿದ್ದರೆ ಅವರ ಜಾತಕದ ಫಲವೇ ಬೇರೆಯಾಗಿರುತ್ತಿತ್ತು. ಅವರು ಈ ಮಟ್ಟದ ರಾಜಕೀಯ ಯಶಸ್ಸು ಪಡೆಯಲು ಸಾಧ್ಯವಾಗುತ್ತಿರಲಿಲ್ಲ ಎಂದು ಹೇಳಿದ್ದಾರೆ. ವಿಜಯ್ ಮತ್ತು ತ್ರಿಶಾ ಇಬ್ಬರ … Continue reading ವಿಜಯ್ ಸರ್ಕಾರದ ಕುರಿತು ವೇಣು ಸ್ವಾಮಿ ಹೇಳಿದ್ದೇನು?
Copy and paste this URL into your WordPress site to embed
Copy and paste this code into your site to embed