ದಳಪತಿ ವಿಜಯ್ ಸಿಎಂ ಪ್ರಮಾಣವಚನದ ಕಾರ್ಯಕ್ರಮಕ್ಕೆ ಪತ್ನಿ-ಮಕ್ಕಳು ಗೈರು!
ನಟ ‘ದಳಪತಿ’ ವಿಜಯ್ ತಮಿಳುನಾಡಿನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಆದರೆ, ಈ ಸಮಾರಂಭಕ್ಕೆ ಅವರ ಕುಟುಂಬದ ಬದಲು ನಟಿ ತ್ರಿಷಾ ಕೃಷ್ಣನ್ ಹಾಜರಾಗಿದ್ದು, ಇದು ಸಾಮಾಜಿಕ ಜಾಲತಾಣದಲ್ಲಿ ದೊಡ್ಡ ವಿವಾದ ಮತ್ತು ಚರ್ಚೆಗೆ ಕಾರಣವಾಗಿದೆ. ತಮಿಳು ಸಿನಿಮಾರಂಗದ ‘ದಳಪತಿ’ ವಿಜಯ್ ಈಗ ತಮಿಳುನಾಡಿನ ಮುಖ್ಯಮಂತ್ರಿ.ಚೆನ್ನೈನ ನೆಹರೂ ಸ್ಟೇಡಿಯಂನಲ್ಲಿ ನಡೆದ ಅದ್ದೂರಿ ಸಮಾರಂಭದಲ್ಲಿ ಅವರು ರಾಜ್ಯದ 13ನೇ ಸಿಎಂ ಆಗಿ ದೇವರ ಹೆಸರಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ರು. ಈ ಕಾರ್ಯಕ್ರಮಕ್ಕೆ ಸಾವಿರಾರು ಜನ ಸಾಕ್ಷಿಯಾದ್ರು. ಆದರೆ, ಎಲ್ಲರ … Continue reading ದಳಪತಿ ವಿಜಯ್ ಸಿಎಂ ಪ್ರಮಾಣವಚನದ ಕಾರ್ಯಕ್ರಮಕ್ಕೆ ಪತ್ನಿ-ಮಕ್ಕಳು ಗೈರು!
Copy and paste this URL into your WordPress site to embed
Copy and paste this code into your site to embed