Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಪ್ರಮಾಣವಚನದ ವೇಳೆ ವಿಜಯ್​ ದಳಪತಿ ಎದ್ದು ನಿಂತು ಚಪ್ಪಾಳೆ ತಟ್ಟಿದ್ದೇಕೆ?
ಪ್ರಮುಖಮನರಂಜನೆ

ಪ್ರಮಾಣವಚನದ ವೇಳೆ ವಿಜಯ್​ ದಳಪತಿ ಎದ್ದು ನಿಂತು ಚಪ್ಪಾಳೆ ತಟ್ಟಿದ್ದೇಕೆ?

Share
3 Min Read
SHARE

newsics.com/ನ್ಯೂಸಿಕ್ಸ್

ತಮಿಳುನಾಡಿನ ಮುಖ್ಯಮಂತ್ರಿಯಾಗಿ  ಪ್ರಮಾಣವಚನ ಸ್ವೀಕರಿಸಿದ್ದು, ಈ ಮೂಲಕ ತಮಿಳುನಾಡಿನ ರಾಜ್ಯ ರಾಜಕೀಯದಲ್ಲಿ ದಳಪತಿ ಯುಗಾರಂಭವಾಗಿದೆ.

ಚೆನ್ನೈನ ಜವಾಹರಲಾಲ್ ನೆಹರು ಇಂಡೋರ್ ಸ್ಟೇಡಿಯಂನಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಅವರು ವಿಜಯ್ ಅವರಿಗೆ ಪ್ರಮಾಣವಚನ  ಬೋಧಿಸಿದರು. ವಿಜಯ್ ಜೊತೆ 9 ಸಚಿವರು ಕೂಡ ಪ್ರಮಾಣವಚನದ ಮೂಲಕ ಸಂಪುಟ ಸೇರಿದ್ದಾರೆ. ಈ ವೇಳೆ ಒಬ್ಬ ಸಚಿವನಿಗಾಗಿ ದಳಪತಿ ಎದ್ದು ನಿಂತು ಚಪ್ಪಾಳೆ ತಟ್ಟಿದ್ದಾರೆ.

ಸೆಂಗೊಟ್ಟೆಯನ್‌ಗೆ ಎದ್ದು ನಿಂತು ವಿಜಯ್ ಚಪ್ಪಾಳೆ

ಶಾಸಕ ಸೆಂಗೊಟ್ಟೆಯನ್ ಅವರ ಪ್ರಮಾಣ ವಚನದ ವೇಳೆ ಎದ್ದು ನಿಂತು ಸಿಎಂ ವಿಜಯ್ ಅಭಿಮಾನಿಯಂತೆ ಚಪ್ಪಾಳೆ ತಟ್ಟಿದ್ದಾರೆ.

ಮುಖ್ಯಮಂತ್ರಿಯೇ ಸೆಂಗೊಟ್ಟೆಯನ್ ಅವರಿಗೆ ಎದ್ದು ನಿಂತು ಚಪ್ಪಾಳೆ ತಟ್ಟೋಕೆ ಕಾರಣ ಕೂಡ ಇದೆ. ಮಾಜಿ ಸಚಿವ ಮತ್ತು ಉಚ್ಚಾಟಿತ ಎಐಎಡಿಎಂಕೆ ಹಿರಿಯ ನಾಯಕ ಕೆಎ ಸೆಂಗೋಟ್ಟಯ್ಯನ್ ವಿಜಯ್ ಅವರ ತಮಿಳಗ ವೆಟ್ರಿ ಕಳಗಂ(ಟಿವಿಕೆ) ಪಕ್ಷ ಸೇರಿ ಪಕ್ಷದ ಗೆಲುವಿಗಾಗಿ ಶ್ರಮಿಸಿದ್ರು.

ಸೆಂಗೊಟ್ಟೆಯನ್ ಪಕ್ಷ ಸಂಘಟನೆಗೆ ಮಾಡಿ ಶ್ರಮಕ್ಕೆ ವಿಜಯ್ ಎದ್ದು ನಿಂತು ಚಪ್ಪಾಳೆ ತಟ್ಟಿದ್ದೆ ಸಾಕ್ಷಿ ಎನ್ನಬಹುದು. ವಿಜಯ್ ಮುಖ್ಯಮಂತ್ರಿಯಾಗಿರುವುದು ತಮಿಳುನಾಡಿನ ಸಿನಿ-ರಾಜಕೀಯ ಪರಂಪರೆಯನ್ನು ಮತ್ತೆ ನೆನಪಿಸಿದೆ. ಇದೀಗ ಸೋಶಿಯನ್ ಮೀಡಿಯಾದಲ್ಲಿ ಸಿಎಂ ವಿಜಯ್, ಜನರ ಸಿಎಂ ಅನ್ನೋ ಟ್ರೆಂಡ್ ಕ್ರಿಯೇಟ್ ಆಗಿದೆ.

9 ಸಚಿವರು ಪ್ರಮಾಣ ವಚನ ಸ್ವೀಕರಿಸಿದರು:

ತಮಿಳುನಾಡು ಮುಖ್ಯಮಂತ್ರಿ ಸಿ.ಜೋಸೆಫ್ ವಿಜಯ್ ಹಾಗೂ 9 ಮಂದಿ ಸಚಿವರು ಪ್ರಮಾಣ ವಚನ ಸ್ವೀಕರಿಸಿದರು. ಅವರಲ್ಲಿ ಪ್ರಮುಖರೆಂದರೆ ಆನಂದ್‌, ಅಧವ್ ಅರ್ಜುನ, ಅರುಣಾಜ್, ಸೆಂಗೋಟ್ಟಯ್ಯನ್, ವೆಂಕಟ್ರಮಣನ್, ನಿರ್ಮಲ್ ಕುಮಾ‌ರ್, ರಾಜಮೋಹನ್, ಪ್ರಭು ಮತ್ತು ಕೀರ್ತನಾ.

ವಿಜಯ್ ಪಕ್ಷಕ್ಕೆ 120 ಶಾಸಕರ ಬೆಂಬಲ ಸಿಕ್ಕಿದೆ ಎಂದು ವರದಿ ಆಗಿದೆ. ಇದನ್ನು ಸ್ವೀಕರಿಸಿ ರಾಜ್ಯಪಾಲರು ನಿನ್ನೆ ಸರ್ಕಾರ ರಚಿಸಲು ಅವರನ್ನು ಆಹ್ವಾನಿಸಿದ್ರು. ಇದರ ಬೆನ್ನಲ್ಲೇ, ಇಂದು ತಮಿಳುನಾಡು ರಾಜ್ಯಪಾಲರು ವಿಜಯ್ ಅವರಿಗೆ ತಮಿಳುನಾಡಿನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಬೋಧಿಸಿದ್ದಾರೆ. ಮೇ 13 ರೊಳಗೆ ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸುವಂತೆಯೂ ಆದೇಶಿಸಲಾಗಿದೆ.

ಪ್ರಮಾಣವಚನದ ವೇಳೆ ವಿಜಯ್​ ದಳಪತಿ
ಎದ್ದು ನಿಂತು ಚಪ್ಪಾಳೆ ತಟ್ಟಿದ್ದೇಕೆ? ಸಂಪುಟದಲ್ಲಿ ಯಾರಿಗೆ ಯಾವ ಖಾತೆ?ನಲ

ತಮಿಳುನಾಡಿನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದು, ಈ ಮೂಲಕ ತಮಿಳುನಾಡಿನ ರಾಜ್ಯ ರಾಜಕೀಯದಲ್ಲಿ ದಳಪತಿ ಯುಗಾರಂಭವಾಗಿದೆ. ಚೆನ್ನೈನ ಜವಾಹರಲಾಲ್ ನೆಹರು ಇಂಡೋರ್ ಸ್ಟೇಡಿಯಂನಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಅವರು ವಿಜಯ್ ಅವರಿಗೆ ಪ್ರಮಾಣವಚನ  ಬೋಧಿಸಿದರು. ವಿಜಯ್ (Vijay) ಜೊತೆ 9 ಸಚಿವರು ಕೂಡ ಪ್ರಮಾಣವಚನದ ಮೂಲಕ ಸಂಪುಟ ಸೇರಿದ್ದಾರೆ. ಈ ವೇಳೆ ಒಬ್ಬ ಸಚಿವನಿಗಾಗಿ ದಳಪತಿ ಎದ್ದು ನಿಂತು ಚಪ್ಪಾಳೆ ತಟ್ಟಿದ್ದಾರೆ.

ಶಾಸಕ ಸೆಂಗೊಟ್ಟೆಯನ್ ಅವರ ಪ್ರಮಾಣ ವಚನದ ವೇಳೆ ಎದ್ದು ನಿಂತು ಸಿಎಂ ವಿಜಯ್ ಅಭಿಮಾನಿಯಂತೆ ಚಪ್ಪಾಳೆ ತಟ್ಟಿದ್ದಾರೆ.

ಮುಖ್ಯಮಂತ್ರಿಯೇ ಸೆಂಗೊಟ್ಟೆಯನ್ ಅವರಿಗೆ ಎದ್ದು ನಿಂತು ಚಪ್ಪಾಳೆ ತಟ್ಟೋಕೆ ಕಾರಣ ಕೂಡ ಇದೆ. ಮಾಜಿ ಸಚಿವ ಮತ್ತು ಉಚ್ಚಾಟಿತ ಎಐಎಡಿಎಂಕೆ ಹಿರಿಯ ನಾಯಕ ಕೆಎ ಸೆಂಗೋಟ್ಟಯ್ಯನ್ ವಿಜಯ್ ಅವರ ತಮಿಳಗ ವೆಟ್ರಿ ಕಳಗಂ(ಟಿವಿಕೆ) ಪಕ್ಷ ಸೇರಿ ಪಕ್ಷದ ಗೆಲುವಿಗಾಗಿ ಶ್ರಮಿಸಿದ್ರು.

ಸೆಂಗೊಟ್ಟೆಯನ್ ಪಕ್ಷ ಸಂಘಟನೆಗೆ ಮಾಡಿ ಶ್ರಮಕ್ಕೆ ವಿಜಯ್ ಎದ್ದು ನಿಂತು ಚಪ್ಪಾಳೆ ತಟ್ಟಿದ್ದೆ ಸಾಕ್ಷಿ ಎನ್ನಬಹುದು. ವಿಜಯ್ ಮುಖ್ಯಮಂತ್ರಿಯಾಗಿರುವುದು ತಮಿಳುನಾಡಿನ ಸಿನಿ-ರಾಜಕೀಯ ಪರಂಪರೆಯನ್ನು ಮತ್ತೆ ನೆನಪಿಸಿದೆ. ಇದೀಗ ಸೋಶಿಯನ್ ಮೀಡಿಯಾದಲ್ಲಿ ಸಿಎಂ ವಿಜಯ್, ಜನರ ಸಿಎಂ ಅನ್ನೋ ಟ್ರೆಂಡ್ ಕ್ರಿಯೇಟ್ ಆಗಿದೆ.

9 ಸಚಿವರು ಪ್ರಮಾಣ ವಚನ ಸ್ವೀಕರಿಸಿದರು:

ತಮಿಳುನಾಡು ಮುಖ್ಯಮಂತ್ರಿ ಸಿ.ಜೋಸೆಫ್ ವಿಜಯ್ ಹಾಗೂ 9 ಮಂದಿ ಸಚಿವರು ಪ್ರಮಾಣ ವಚನ ಸ್ವೀಕರಿಸಿದರು. ಅವರಲ್ಲಿ ಪ್ರಮುಖರೆಂದರೆ ಆನಂದ್‌, ಅಧವ್ ಅರ್ಜುನ, ಅರುಣಾಜ್, ಸೆಂಗೋಟ್ಟಯ್ಯನ್, ವೆಂಕಟ್ರಮಣನ್, ನಿರ್ಮಲ್ ಕುಮಾ‌ರ್, ರಾಜಮೋಹನ್, ಪ್ರಭು ಮತ್ತು ಕೀರ್ತನಾ.

ವಿಜಯ್ ಪಕ್ಷಕ್ಕೆ 120 ಶಾಸಕರ ಬೆಂಬಲ ಸಿಕ್ಕಿದೆ ಎಂದು ವರದಿ ಆಗಿದೆ. ಇದನ್ನು ಸ್ವೀಕರಿಸಿ ರಾಜ್ಯಪಾಲರು ನಿನ್ನೆ ಸರ್ಕಾರ ರಚಿಸಲು ಅವರನ್ನು ಆಹ್ವಾನಿಸಿದ್ರು. ಇದರ ಬೆನ್ನಲ್ಲೇ, ಇಂದು ತಮಿಳುನಾಡು ರಾಜ್ಯಪಾಲರು ವಿಜಯ್ ಅವರಿಗೆ ತಮಿಳುನಾಡಿನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಬೋಧಿಸಿದ್ದಾರೆ. ಮೇ 13 ರೊಳಗೆ ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸುವಂತೆಯೂ ಆದೇಶಿಸಲಾಗಿದೆ.

ಅಧಿಕಾರದ ದಾಹದಿಂದ ಡಿಎಂಕೆ ಬೆನ್ನಿಗೆ ಇರಿದ ಕಾಂಗ್ರೆಸ್: ಪ್ರಧಾನಿ ಮೋದಿ ಲೇವಡಿ

TAGGED:Why did Vijay Thalapathy stand up and applaud during the oath-taking ceremony?
Share This Article
Facebook Twitter Copy Link Print
Previous Article ಅಧಿಕಾರದ ದಾಹದಿಂದ ಡಿಎಂಕೆ ಬೆನ್ನಿಗೆ ಇರಿದ ಕಾಂಗ್ರೆಸ್: ಪ್ರಧಾನಿ ಮೋದಿ ಲೇವಡಿ
Next Article ಪ್ರತಿದಿನ 120 ಮಂದಿ ಪುರುಷರು ಹಠಾತ್ ಮೃತ್ಯು: NCRB ವರದಿಯಲ್ಲಿ ಮಾಹಿತಿ ಬಹಿರಂಗ

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ಪ್ರಮುಖಲೈಫ್‌ಸ್ಟೈಲ್

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?