Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Chandra Rath Case: ಸುವೇಂದು ಪಿಎ ಚಂದ್ರನಾಥ್ ರಾಥ್ ಹತ್ಯೆ ಪ್ರಕರಣಕ್ಕೆ ಸ್ಫೋಟಕ ತಿರುವು
ದೇಶಪ್ರಮುಖ

Chandra Rath Case: ಸುವೇಂದು ಪಿಎ ಚಂದ್ರನಾಥ್ ರಾಥ್ ಹತ್ಯೆ ಪ್ರಕರಣಕ್ಕೆ ಸ್ಫೋಟಕ ತಿರುವು

Share
1 Min Read
SHARE

newsics.com/ನ್ಯೂಸಿಕ್ಸ್

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ, ಸಿಎಂ ರೇಸ್​​​ನಲ್ಲಿ ಮುಂಚೂಣಿಯಲ್ಲಿರುವ ಸುವೇಂದು ಅಧಿಕಾರಿ ಆಪ್ತ ಕಾರ್ಯದರ್ಶಿ ಚಂದ್ರನಾಥ್ ರಥ್  ಹತ್ಯೆ ಪ್ರಕರಣಕ್ಕೆ ಹೊಸ ತಟ್ವಿಸ್ಟ್ ಸಿಕ್ಕಿದೆ.

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಅವರ ಆಪ್ತ ಸಹಾಯಕನಾಗಿದ್ದ ಚಂದ್ರನಾಥ್ ರಾಥ್ ಹತ್ಯೆ ಪೂರ್ವನಿಯೋಜಿತವಾಗಿದ್ದು, ಇದಕ್ಕಾಗಿ ಸುಮಾರು 45 ದಿನಗಳ ಹಿಂದೆಯೇ ಸಂಚು ರೂಪಿಸಲಾಗಿತ್ತು ಎಂಬ ಶಂಕೆ ತನಿಖಾಧಿಕಾರಿಗಳಿಗೆ ವ್ಯಕ್ತವಾಗಿದೆ. ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದು, ಹಲವು ರಾಜ್ಯಗಳಲ್ಲಿ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಪೊಲೀಸರ ಪ್ರಾಥಮಿಕ ತನಿಖೆ ಪ್ರಕಾರ, ಚಂದ್ರನಾಥ್ ರಾಥ್ ಸಂಚರಿಸುತ್ತಿದ್ದ ಮಾರ್ಗ, ಅವರ ದಿನಚರಿ ಹಾಗೂ ಭದ್ರತಾ ಚಲನವಲನಗಳ ಬಗ್ಗೆ ಹಂತ ಹಂತವಾಗಿ ಮಾಹಿತಿ ಸಂಗ್ರಹಿಸಲಾಗಿತ್ತು. ಹತ್ಯೆಗೆ ಬಳಸಿದ ವಾಹನವನ್ನು ಜಾರ್ಖಂಡ್‌ನಿಂದ ತರಿಸಲಾಗಿತ್ತು ಎಂಬುದು ತನಿಖೆಯಲ್ಲಿ ಬಹಿರಂಗವಾಗಿದೆ. ಈ ಕಾರಿನ ನಂಬರ್‌ಪ್ಲೇಟ್ ಹಾಗೂ ಚಾಸಿಸ್ ಸಂಖ್ಯೆಯನ್ನು ಉದ್ದೇಶಪೂರ್ವಕವಾಗಿ ಅಳಿಸಲಾಗಿದ್ದು, ಆರೋಪಿಗಳು ಯಾವುದೇ ಸುಳಿವು ಬಿಟ್ಟುಕೊಡದಂತೆ ಸೂಕ್ಷ್ಮವಾಗಿ ಯೋಜನೆ ರೂಪಿಸಿದ್ದರೆಂದು ಪೊಲೀಸರು ಶಂಕಿಸುತ್ತಿದ್ದಾರೆ.

ದಾಳಿಯಲ್ಲಿ ರಾಥ್ ಗಂಭೀರವಾಗಿ ಗಾಯಗೊಂಡು ಮೃತಪಟ್ಟರು. ಅವರ ಚಾಲಕರಿಗೂ ಗುಂಡೇಟು ತಗುಲಿ, ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸ್ಥಳದಲ್ಲೇ ಹಲವು ಕಾರ್ತೂಸ್‌ಗಳು ಪತ್ತೆಯಾಗಿದ್ದು, ವೃತ್ತಿಪರ ಶೂಟರ್‌ಗಳ ಕೈವಾಡ ಇರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

ಈ ಪ್ರಕರಣದ ತನಿಖೆಯನ್ನು ಪಶ್ಚಿಮ ಬಂಗಾಳ ಸಿಐಡಿ ವಹಿಸಿಕೊಂಡಿದೆ. ಸಿಸಿಟಿವಿ ದೃಶ್ಯಾವಳಿ, ಮೊಬೈಲ್ ಕಾಲ್ ಡೇಟಾ ಹಾಗೂ ಸ್ಥಳೀಯ ಸಾಕ್ಷ್ಯಾಧಾರಗಳನ್ನು ಪರಿಶೀಲಿಸಲಾಗುತ್ತಿದೆ.

https://www.newsics.com/2026/05/11/cm-vijays-much-awaited-jana-nayagan-release-date-fixed/

TAGGED:An explosive twist in the murder case of Suvendu PA Chandranath Rath
Share This Article
Facebook Twitter Copy Link Print
Previous Article Vijay Jananayagan ಸಿಎಂ ವಿಜಯ್ ನಟನೆಯ ಬಹುನಿರೀಕ್ಷಿತ ಜನನಾಯಗನ್ ಬಿಡುಗಡೆಗೆ ಮುಹೂರ್ತ ಫಿಕ್ಸ್
Next Article Rain Alert ಬೆಂಗಳೂರಿನಲ್ಲಿ ಮುಂದಿನ ಎರಡು ದಿನಗಳ ಕಾಲ ಗುಡುಗು ಸಹಿತ ಮಳೆ

Popular Posts

Life imprisonment 17 ಮಂದಿಗೆ ಜೀವಾವಧಿ ಶಿಕ್ಷೆ, 4.25 ಲಕ್ಷ ದಂಡ: ಮಹತ್ವದ ತೀರ್ಪು ಪ್ರಕಟಿಸಿದ ಜಿಲ್ಲಾ ಕೋರ್ಟ್

1 Min Read

Bangalore Dog Operation ಬೆಂಗಳೂರು ಬೀದಿ ನಾಯಿಗಳ ನಿಯಂತ್ರಣಕ್ಕೆ ಅಸ್ಸಾಂನಿಂದ ಶ್ವಾನ ಹಿಡಿಯುವ ಸಿಬ್ಬಂದಿ

2 Min Read

India’s first medal ಕಾಮನ್‌ವೆಲ್ತ್ ಗೇಮ್ಸ್ 2026: ಭಾರತಕ್ಕೆ ಮೊದಲ ಪದಕ; ಪ್ಯಾರಾ ಪವರ್‌ಲಿಫ್ಟಿಂಗ್‌ನಲ್ಲಿ ಜಂಡು ಕುಮಾರ್‌ಗೆ ಕಂಚಿನ ಶುಭಾರಂಭ

2 Min Read

Chaturmasya ಚಾತುರ್ಮಾಸ್ಯದಿಂದ ಅಧ್ಯಾತ್ಮ ಮತ್ತು ಆರೋಗ್ಯ ಲಾಭಗಳು

1 Min Read

You Might Also Like

ದೇಶವೈರಲ್

Modi Another Video Viralಥ್ಯಾಂಕ್ ಯು ಫ್ರೆಂಡ್ಸ್’ ಎಂದ ಪ್ರಧಾನಿ ಮೋದಿ

2 Min Read
ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

ASTRO ಇಂದು ಬ್ರಹ್ಮ ಯೋಗ, ಇಂದ್ರ ಯೋಗ: ಹೆಚ್ಚಲಿದೆ ಈ ರಾಶಿಗಳ ಧನಸಂಪತ್ತು

4 Min Read
ಕರ್ನಾಟಕಪ್ರಮುಖ

Shortage of human cadavers ಸರ್ಕಾರಿ ವೈದ್ಯ ಕಾಲೇಜುಗಳಿಗೆ ಸಿಗುತ್ತಿಲ್ಲ ಮನುಷ್ಯ ಮೃತದೇಹ! ವಿದ್ಯಾರ್ಥಿಗಳ ಅಧ್ಯಯನಕ್ಕೆ ಕಂಟಕ

2 Min Read
ದೇಶಪ್ರಮುಖ

Modi selfie video viral ಡಿಜಿಟಲ್ ಜಗತ್ತಿನಲ್ಲಿ ಹೊಸ ಇತಿಹಾಸ ಬರೆದ ಮೋದಿ ಸೆಲ್ಫಿ ವಿಡಿಯೋ: ಒಂದೇ ರಾತ್ರಿಯಲ್ಲಿ 10 ಲಕ್ಷ ಹೊಸ ಫಾಲೋವರ್ಸ್ ಸೇರ್ಪಡೆ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?