ನೇಪಾಳದಿಂದ ಭಾರತಕ್ಕೆ ಅಪಮಾನ?; ವರದಿಯಲ್ಲಿ ಹೇಳಿದ್ದೇನು?
newsics.com/ನ್ಯೂಸಿಕ್ಸ್ ಕಠ್ಮಂಡು: ನೇಪಾಳ ಸರ್ಕಾರದಿಂದ ಭಾರತಕ್ಕೆ ಅಪಮಾನವಾಗಿದ್ದು, ಹುದ್ದೆ ಅಂತರದ ಕಾರಣ ನೀಡಿ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಅವರನ್ನು ಭೇಟಿಯಾಗಲು ಪ್ರಧಾನಿ ಬಾಲೇನ್ ಶಾ ನಿರಾಕರಿಸಿದ್ದಾರೆ ಎಂದು ತಿಳಿದುಬಂದಿದೆ. ಈಗಾಗಲೇ ಭಾರತ ಮತ್ತು ನೇಪಾಳ ದೇಶಗಳ ಸಂಬಂಧ ಕೆಳದ ಕೆಲ ವರ್ಷಗಳಿಂದ ಉದ್ವಿಗ್ನತೆಯಲ್ಲಿದೆ. ಮಾಜಿ ಪ್ರಧಾನಿ ಕೆಪಿ ಶರ್ಮಾ ಓಲಿ ಅವರ ಚೀನಾಪರ ನಿಲುವು ಹಾಗೂ ಕಾಲಾಪಾನಿ-ಲಿಂಪಿಯಾಧುರಾ-ಲಿಪುಲೆಖ್ ಗಡಿ ವಿವಾದದಂತಹ ವಿಷಯಗಳು ಸಂಬಂಧಗಳಲ್ಲಿ ಬಿರುಕು ಮೂಡಿಸಿದ್ದವು. ಇದೀಗ ಪ್ರಧಾನಿ ಬಾಲೇನ್ ಶಾ ಅವರ ಆಡಳಿತದಲ್ಲಿ ಕೆಲವು … Continue reading ನೇಪಾಳದಿಂದ ಭಾರತಕ್ಕೆ ಅಪಮಾನ?; ವರದಿಯಲ್ಲಿ ಹೇಳಿದ್ದೇನು?
Copy and paste this URL into your WordPress site to embed
Copy and paste this code into your site to embed