Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Viral ರೈಲಿನಲ್ಲಿ ಮಲಗಿದ್ದ ಯುವತಿ ಮೇಲೆ ವಿಕೃತಿ ಮೆರೆದ ವೃದ್ಧ : ವೈರಲ್ ವಿಡಿಯೋ ನೋಡಿ
ದೇಶಪ್ರಮುಖವೈರಲ್

Viral ರೈಲಿನಲ್ಲಿ ಮಲಗಿದ್ದ ಯುವತಿ ಮೇಲೆ ವಿಕೃತಿ ಮೆರೆದ ವೃದ್ಧ : ವೈರಲ್ ವಿಡಿಯೋ ನೋಡಿ

Share
1 Min Read
SHARE

newsics.com/ನ್ಯೂಸಿಕ್ಸ್

ರೈಲಿನಲ್ಲಿ ಮಲಗಿದ್ದ ಯುವತಿ ಮೇಲೆ ವೃದ್ಧನ ವಿಕೃತಿ  ಮೆರೆದಿರುವ ಘಟನೆ ನಡೆದಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸದ್ಯ ಹರಿದಾಡುತ್ತಿದ್ದು, ನಾಗರಿಕ ಸಮಾಜ ತಲೆತಗ್ಗಿಸುವಂತಿದ್ದು, ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದೆ.

https://youtube.com/shorts/QmBsVJxCxsg?si=FaYAZtjO3Xv8e1rn

ವೈರಲ್ ಆಗಿರುವ ವಿಡಿಯೋದಲ್ಲಿ ಚಲಿಸುವ ರೈಲಿನಲ್ಲಿ ಮಹಿಳೆಯೊಬ್ಬರು ಸೀಟಿನಲ್ಲಿ ಮಲಗಿರುವುದು ಕಂಡುಬರುತ್ತದೆ. ಇದೇ ವೇಳೆ ಪಕ್ಕದಲ್ಲೇ ಕುಳಿತಿದ್ದ ವೃದ್ಧನೊಬ್ಬ ಆಕೆಯ ಅಸಹಾಯಕತೆಯನ್ನೇ ಬಂಡವಾಳ ಮಾಡಿಕೊಂಡು ವಿಕೃತಿ ಮೆರೆದಿದ್ದಾನೆ. ತಾನು ಕೂಡ ನಿದ್ರೆ ಮಾಡುತ್ತಿರುವಂತೆ ನಟಿಸುತ್ತಾ, ಆಕೆಯ ಮೇಲೆ ಪದೇ ಪದೇ ವಾಲುವುದು ಹಾಗೂ ಅಸಭ್ಯವಾಗಿ ಸ್ಪರ್ಶಿಸುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.

ಪಕ್ಕದಲ್ಲಿದ್ದ ಪ್ರಯಾಣಿಕರು ಈ ಘಟನೆಯನ್ನು ಗಮನಿಸಿ ವಿಡಿಯೋ ಮಾಡಿದ್ದು, ಅದನ್ನು ಸಾಮಾಜಿಕ ಜಾಲತಾಣಕ್ಕೆ ಹಂಚಿಕೊಂಡಿದ್ದಾರೆ. ವೃದ್ಧನ ಈ ನಾಚಿಕೆಗೇಡಿನ ವರ್ತನೆಗೆ ಇಂಟರ್ನೆಟ್ ಲೋಕದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ವಯಸ್ಸಿಗೆ ಗೌರವ ಕೊಡಬೇಕಾದವರೇ ಇಂತಹ ನೀಚ ಕೆಲಸಕ್ಕೆ ಕೈಹಾಕಿದರೆ ಹೆಣ್ಣುಮಕ್ಕಳು ಯಾರನ್ನು ನಂಬಬೇಕು ಎಂದು ಜನರು ಪ್ರಶ್ನಿಸುತ್ತಿದ್ದಾರೆ.

https://x.com/SaralVyangya/status/2053317268562727015?ref_src=twsrc%5Etfw%7Ctwcamp%5Etweetembed%7Ctwterm%5E2053317268562727015%7Ctwgr%5E3c25e3b380dbbd16be761af300020e3d274f26a2%7Ctwcon%5Es1_c10&ref_url=https%3A%2F%2Fm.dailyhunt.in%2Fnews%2Findia%2Fkannada%2Fkannadadunia-epaper-kannadad%2Frailinallimalagiddhayuvatimelevruddhanavikrutinaachikegedinakrutyadhavidiyovairal-newsid-n711790176

TAGGED:An old man sexually assaulted a young woman who was sleeping on a train.
Share This Article
Facebook Twitter Copy Link Print
Previous Article Government Employees ರಾಜ್ಯ ಸರ್ಕಾರಿ ನೌಕರರಿಗೆ ಶೇ.1.5 ರಷ್ಟು ತುಟ್ಟಿಭತ್ಯೆ ಹೆಚ್ಚಳಕ್ಕೆ ಸಿಎಂ ಸಿದ್ದರಾಮಯ್ಯ ಅಧಿಕೃತ ಅನುಮೋದನೆ
Next Article Shanvi ಸುದೀಪ್ ಪುತ್ರಿ ಶಾನ್ವಿ ಬೆನ್ನಿನ ಮೇಲೆ ಮೂಡಿತು ಅದ್ಭುತ ಗಣೇಶ ಟ್ಯಾಟೂ

Popular Posts

CM ವಿಜಯ್‌ ನೇತೃತ್ವದ TVK ಶಾಸಕಿಗೆ ಭಾರೀ ಅವಮಾನ; ನಡೆದಿದ್ದೇನು?

0 Min Read

ವಿದೇಶಿ ಉಗ್ರನ ಜೊತೆ ನಂಟು ಹೊಂದಿದ್ದ ಆರೋಪದಲ್ಲಿ ಯುವಕನ ಬಂಧನ

2 Min Read

Elephant attack ಆನೆ ದಾಳಿಗೆ ನಿವೃತ್ತ ಐಪಿಎಸ್ ಅಧಿಕಾರಿ‌ ಪತ್ನಿ ಬಲಿ

1 Min Read

ರಾಜ್ಯ ಸರ್ಕಾರಿ ನೌಕರರು ಬೆಳಗ್ಗೆ 10 ಗಂಟೆಯೊಳಗೆ ಕಚೇರಿಗೆ ಹಾಜರಾಗುವುದು ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

2 Min Read

You Might Also Like

ಪ್ರಮುಖಕರ್ನಾಟಕ

Train tragedy ಚಲಿಸುತ್ತಿದ್ದ ರೈಲು ಹತ್ತಲು ಯತ್ನಿಸಿದ ಯುವಕ ಸಾವು

1 Min Read
ಕರ್ನಾಟಕದೇಶಪ್ರಮುಖ

FSSAI Vegan logo ಸಸ್ಯಾಹಾರಿ ಆಹಾರ ಪ್ಯಾಕೆಟ್‌ ಗಳ ಮೇಲೆ FSSAI ಲೋಗೋ ಕಡ್ಡಾಯ

1 Min Read
ದೇಶಪ್ರಮುಖವೈರಲ್

ಮಾಜಿ ಪ್ರೇಯಸಿಗೆ 20 ಬಾರಿ ಇರಿದು ಕೊಂದು, ತಾನೂ ಆತ್ಮಹತ್ಯೆಗೆ ಯತ್ನಿಸಿದ ಪಾಗಲ್ ಪ್ರೇಮಿ : ವೈರಲ್ ವಿಡಿಯೋ ನೋಡಿ

1 Min Read
ಕರ್ನಾಟಕದೇಶಪ್ರಮುಖ

Gold-Silver Price Today ಚಿನ್ನ ಬೆಳ್ಳಿ ದರದಲ್ಲಿ ಇಳಿಕೆ : ಇಂದಿನ ಬೆಲೆ ಎಷ್ಟು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?